ಸೋಮವಾರ, ಡಿಸೆಂಬರ್ 23, 2024
ಸೋಮವಾರ, ಡಿಸೆಂಬರ್ 23, 2024

Home 2024

Yearly Archives: 2024

Fact Check: ವಿಸರ್ಜನೆ ವೇಳೆ ಕರ್ನಾಟಕ ಪೊಲೀಸರು ಗಣೇಶ ಮೂರ್ತಿಯನ್ನು ಬಂಧಿಸಿದ್ದಾರೆಯೇ?

Claimವಿಸರ್ಜನೆ ವೇಳೆ ಗಣೇಶ ಮೂರ್ತಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ Factವಿಸರ್ಜನೆ ವೇಳೆ ಗಣೇಶ ಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವುದು ನಿಜವಲ್ಲ. ಬೆಂಗಳೂರಿನ ಟೌನ್‌ ಹಾಲ್‌ ಎದುರು ಪ್ರತಿಭಟನಕಾರರ ಬಂಧನದ ವೇಳೆ ಇದ್ದ ಗಣೇಶ ಮೂರ್ತಿಯನ್ನು ಪೊಲೀಸರು ವ್ಯಾನ್‌ ನಲ್ಲಿಟ್ಟಿದ್ದು ಬಳಿಕ ವಿಸರ್ಜಿಸಿದ್ದರು. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಮಯದಲ್ಲಿ ಗಲಾಟೆ ನಡೆದ ಬೆನ್ನಲ್ಲೆ ಗಣೇಶ ಚತುರ್ಥಿಯ ನಂತರ ವಿಸರ್ಜನೆಗೆ ಹೋಗುತ್ತಿದ್ದ...

Fact Check: ಮೋದಿಯವರ ಗುಜರಾತ್ ನಲ್ಲಿ ಉದ್ಯೋಗಕ್ಕಾಗಿ ನೂಕುನುಗ್ಗಲು ಎಂದು ತೋರಿಸಿದ ವೀಡಿಯೋ ಈಗಿನದ್ದಲ್ಲ!

Claim ಮೋದಿಯವರ ಗುಜರಾತ್ ನಲ್ಲಿ ಉದ್ಯೋಗಕ್ಕಾಗಿ ನೂಕುನುಗ್ಗಲು ಎಂದು ವೀಡಿಯೋ ಒಂದನ್ನು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಮೋದಿಯವರ ಗುಜರಾತ್ ಮಾಡೆಲ್ ಇಲ್ಲಿ 15 ಲಕ್ಷ ಕೊಡುತ್ತಿಲ್ಲ..! ಕೇವಲ 600 ಹುದ್ದೆಗಾಗಿ ಎಂಪ್ಲಾಯ್ಮೆಂಟ್ ಎಕ್ಸ್ ಚೇಂಜ್‌ ಕಚೇರಿ ಮುಂದುಗಡೆ ಸೇರಿರುವ ಲಕ್ಷಾಂತರ ಯುವ ಜನತೆ. ತಮ್ಮ ತವರು ರಾಜ್ಯದ ಯುವಕರಿಗೆ ಉದ್ಯೋಗ ಕೊಟ್ಟಿಲ್ಲ,ಇನ್ನು ದೇಶದ ಯುವಕರಿಗೆ ಕೊಡುತ್ತಾರ?” ಎಂದಿದೆ. Also Read: ವಂದೇ...

Fact Check: ವಂದೇ ಭಾರತ್ ರೈಲಿನ ಗಾಜು ಒಡೆಯುವ ವೀಡಿಯೋ ಹಿಂದಿನ ಸತ್ಯವೇನು?

Claimವಂದೇ ಭಾರತ್ ರೈಲಿನ ಕಿಟಕಿ ಗಾಜುಗಳನ್ನು ಒಡೆಯುವ ವೀಡಿಯೋ- ಜಿಹಾದಿಗಳಿಂದ ಭಾರತೀಯ ರೈಲ್ವೇ ಮೇಲೆ ದಾಳಿFactಯಾರೂ ಉದ್ದೇಶಪೂರ್ವಕವಾಗಿ ರೈಲಿನ ಕಿಟಕಿಯ ಗಾಜನ್ನು ಒಡೆಯುತ್ತಿಲ್ಲ. ಬದಲಾಗಿ, ಅಲ್ಲಿ ನಿರ್ವಹಣಾ ಕಾರ್ಯಗಳು ನಡೆಯುತ್ತಿದ್ದವು. ಆದ್ದರಿಂದ ಜಿಹಾದಿಗಳಿಂದ ಭಾರತೀಯ ರೈಲ್ವೇ ಮೇಲೆ ದಾಳಿ ಎನ್ನುವುದು ತಪ್ಪಾಗಿದೆ ವಂದೇ ಭಾರತ್ ರೈಲಿನ ಕಿಟಕಿ ಗಾಜುಗಳನ್ನು ಒಡೆಯುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದಿರುವ...

Weekly wrap: ಕೈಲಾಸ ಪರ್ವತ ಸನಿಹ ನರಕ ಗುಹೆ, ಬಾಂಗ್ಲಾದಲ್ಲಿ ಹಿಂದೂಗಳ ಬಲವಂತದ ಮತಾಂತರ, ವಾರದ ನೋಟ

ಕೈಲಾಸ ಪರ್ವತ ಸನಿಹ ನರಕ ಗುಹೆ, ಬಾಂಗ್ಲಾದಲ್ಲಿ ಹಿಂದೂಗಳ ಬಲವಂತದ ಮತಾಂತರ, ಸೆ.30ರಂದು ಎಲ್ಲ ಪ್ಲ್ಯಾನ್‌ ಸ್ಥಗಿತಗೊಳಿಸುವುದಾಗಿ ಎಲ್‌ಐಸಿ ಹೇಳಿಕೆ, ಕುತುಬ್ ಮಿನಾರ್ ನಲ್ಲಿರುವ ಕಬ್ಬಿಣದ ಸ್ತಂಭದಲ್ಲಿ ಹಿಂದೂಗಳ ಹೆಸರು ಎಂಬ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಈ ಕುರಿತು ಸತ್ಯಶೋಧನೆಯನ್ನು ನ್ಯೂಸ್‌ಚೆಕರ್ ಮಾಡಿದ್ದು, ಇವುಗಳು ತಪ್ಪು ಹೇಳಿಕೆಗಳು ಎಂದು ನಿರೂಪಿಸಿದೆ. ಕೈಲಾಸ ಪರ್ವತದ ಸನಿಹ ನರಕ ಗುಹೆ, ಪಾಪಿಗೆ ಇಲ್ಲಿ ಶಿಕ್ಷೆ...

Fact Check: ಕುತುಬ್ ಮಿನಾರ್ ನಲ್ಲಿರುವ ಕಬ್ಬಿಣ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆಯೇ, ವೈರಲ್ ಫೊಟೋ ಹಿಂದಿನ ಸತ್ಯವೇನು?

Claimಕುತುಬ್ ಮಿನಾರ್ ನಲ್ಲಿರುವ ಕಬ್ಬಿಣ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆFactತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ಫೊಟೋ ರಾಜಸ್ಥಾನದ ಭರತ್ ಪುರದ ಜವಾಹರ್ ಭುರ್ಜ್ ಎಂಬ ಲೋಹಸ್ತಂಭದ್ದಾಗಿದೆ ಕುತುಬ್ ಮಿನಾರ್ ಪ್ರದೇಶದಲ್ಲಿ ಇರುವ ಕಬ್ಬಿಣದ ಸ್ತಂಭದಲ್ಲಿ ಹಿಂದೂ ಹೆಸರುಗಳಿವೆ ಇದರಿಂದ ಸತ್ಯ ತಿಳಿಯುತ್ತದೆ ಎಂಬಂತೆ ಕಂಬವೊಂದರ ಫೋಟೋವನ್ನುಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಪ್‌ ನಲ್ಲಿ ಕಂಡುಬಂದಿರುವ ಈ ಹೇಳಿಕೆಯಲ್ಲಿ “ಕುತುಬ್ಮಿನಾರ್ ನಿರ್ಮಿಸಿದ್ದು ಮೊಘಲರು ಅಂತಾ ಇತಿಹಾಸದಲ್ಲಿ ಬರೆಯಲಾಗಿತ್ತು !!...

Fact Check: ಬಾಂಗ್ಲಾದೇಶದಲ್ಲಿ ಹಿಂದೂಗಳ ಬಲವಂತದ ಮತಾಂತರ? ಈ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ

Claim ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಬಲವಂತವಾಗಿ ಮತಾಂತರಿಸಲಾಗುತ್ತಿದೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ವಾಟ್ಸಾಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಬಾಂಗ್ಲಾದೇಶದಲ್ಲಿ ಬಂಧಿತ ಹಿಂದೂ ಪುರುಷರನ್ನು ಬಲವಂತವಾಗಿ ಮತಾಂತರ ಮಾಡುತಿದ್ದಾರೆ, ಮುಂದಿನ ದಿನಗಳಲ್ಲಿ ತಮ್ಮ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗದ ಜಾತ್ಯಾತೀತ ಹಿಂದೂಗಳೇ ಈ ವಿಡಿಯೋ ನೋಡಿ” ಎಂದಿದೆ. Also Read: ಕೈಲಾಸ ಪರ್ವತದ ಸನಿಹ ನರಕ ಗುಹೆ, ಪಾಪಿಗೆ ಇಲ್ಲಿ ಶಿಕ್ಷೆ ನೀಡಲಾಗುತ್ತಿದೆ ಎನ್ನುವುದು ನಿಜವೇ? ...

Fact Check: ಕೈಲಾಸ ಪರ್ವತದ ಸನಿಹ ನರಕ ಗುಹೆ, ಪಾಪಿಗೆ ಇಲ್ಲಿ ಶಿಕ್ಷೆ ನೀಡಲಾಗುತ್ತಿದೆ ಎನ್ನುವುದು ನಿಜವೇ?

Claim ಕೈಲಾಸ ಪರ್ವತದ ಸನಿಹ ನರಕ ಗುಹೆ ಎಂದಿದ್ದು, ಯಮರಾಜನ ವಾಸಸ್ಥಾನವಾಗಿದೆ. ಅನಾದಿ ಕಾಲದಿಂದಲೂ ಪಾಪಿಗೆ ಇಲ್ಲಿ ಶಿಕ್ಷೆ ನೀಡಲಾಗುತ್ತಿದೆ ಹಿಂದೂ ಧರ್ಮದ ಪ್ರಕಾರ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಇನ್‌ಸ್ಟಾಗ್ರಾಂನಲ್ಲಿ ಕಂಡುಬಂದ ಈ ಹೇಳಿಕೆಯೊಂದಿಗೆ ವೀಡಿಯೋ ಶೇರ್ ಮಾಡಲಾಗಿದೆ. ಈ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ತಪ್ಪಾದ ಮಾಹಿತಿ ಎಂದು ಕಂಡುಬಂದಿದೆ. Fact ಸತ್ಯಶೋಧನೆಗಾಗಿ ನಾವು ವೈರಲ್ ವೀಡಿಯೋದ ಕೀಫ್ರೇಂಗಳನ್ನು ತೆಗೆದು ಗೂಗಲ್...

Fact Check: ಸೆ.30ರಂದು ಎಲ್ಲ ಪ್ಲ್ಯಾನ್‌ ಹಿಂತೆಗೆದುಕೊಳ್ಳುವುದಾಗಿ ಹೇಳಿದ ಎಲ್‌ಐಸಿ ಸುತ್ತೋಲೆ ನಕಲಿ

Claim ಸೆ.30ರಂದು  ಎಲ್ಲ ಪ್ಲ್ಯಾನ್‌ ಗಳನ್ನು ಹಿಂತೆಗೆದುಕೊಳ್ಳುವುದಾಗಿ ನಕಲಿ ಎಲ್ಐಸಿ ಸುತ್ತೋಲೆ ಘೋಷಣೆ ವೈರಲ್ ಆಗಿದೆ. ಸೆಪ್ಟೆಂಬರ್ 30, 2024 ರಂದು ಪರಿಷ್ಕರಣೆಗಾಗಿ ಎಲ್ಲಾ ವಿಮಾ ಯೋಜನೆಗಳು (ಪ್ಲ್ಯಾನ್) /ಉತ್ಪನ್ನಗಳನ್ನು ಹಿಂತೆಗೆದುಕೊಳ್ಳುವುದಾಗಿ LIC ಸುತ್ತೋಲೆ ಪ್ರಕಟಿಸಿದೆ. ಪರಿಷ್ಕೃತ ಯೋಜನೆಗಳು/ನೀತಿಗಳನ್ನು ಅಕ್ಟೋಬರ್ 1, 2024 ರ ನಂತರ ಕೆಲವು ಷರತ್ತುಗಳೊಂದಿಗೆ ಪರಿಚಯಿಸಲಾಗುವುದು ಎಂದು ಸುತ್ತೋಲೆಯಲ್ಲಿದೆ ಎಂದು ಎಕ್ಸ್ ಪೋಸ್ಟ್ ನಲ್ಲಿ ಹೇಳಲಾಗಿದೆ. Also Read: ಮಿ17 ಹೆಲಿಕಾಪ್ಟರ್...

Weekly wrap: ಹಿಂದೂ ಬಾಲಕನ ತಾಯತ ತೆಗೆಸಿದ ಮೌಲ್ವಿ, ₹30 ಕೋಟಿ ಸಂಬಳ ಕೊಟ್ಟರೂ ಜನರಿಲ್ಲ, ವಾರದ ನೋಟ

ಪ್ರವಾಹ ಪೀಡಿತ ಬಾಂಗ್ಲಾದೇಶದಲ್ಲಿ ಪರಿಹಾರ ಪಡೆಯಲು ಹಿಂದೂ ಬಾಲಕನ ತಾಯತ ತೆಗೆಸಿದ ಮೌಲ್ವಿ, ಹಿಂದೂಗಳು ಬಾಂಗ್ಲಾದಲ್ಲಿ ಬದುಕಬೇಕಾದರೆ ಧರ್ಮ ಬದಲಿಸುವಂತೆ ಒತ್ತಾಯ, ರಾಜಸ್ಥಾನದಲ್ಲಿ ಹಸುವಿನ ಬಾಲ ಕತ್ತರಿಸಿ ದೇಗುಲಕ್ಕೆ ಎಸೆದ ಮುಸ್ಲಿಮರಿಗೆ ಪೊಲೀಸ್‌ ಏಟು ಎಂಬ ಕೋಮು ಹಿನ್ನೆಲೆಯ ಹೇಳಿಕೆಗಳು ಈ ವಾರ ವೈರಲ್ ಆಗಿವೆ. ಇವುಗಳ ಬಗ್ಗೆ ಸತ್ಯಶೋಧನೆ ನಡೆಸಿದಾಗ, ಇವುಗಳು ತಪ್ಪಾದ ಹೇಳಿಕೆ ಎಂದು ಗೊತ್ತಾಗಿದೆ. ಇದರೊಂದಿಗೆ ಮೃತ...

Fact Check: ಮಿ17 ಹೆಲಿಕಾಪ್ಟರ್ ಕೇದಾರನಾಥದಲ್ಲಿ ಪತನ ಎಂದ ವೀಡಿಯೋ ಹಿಂದಿನ ಅಸಲಿಯತ್ತೇನು?

Claim ಮಿ17 ಹೆಲಿಕಾಪ್ಟರ್ ಕೇದಾರನಾಥದಲ್ಲಿ ಪತನ ಎಂಬಂತೆ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್ ನಲ್ಲಿ ಈ ಹೇಳಿಕೆಗಳು ಇಲ್ಲಿ, ಇಲ್ಲಿ ಕಂಡುಬಂದಿದ್ದು, ನ್ಯೂಸ್‌ಚೆಕರ್ ಈ ಬಗ್ಗೆ ಸತ್ಯಶೋಧನೆ ನಡೆಸಿದೆ. ಆದರೆ ಇದು ತಪ್ಪಾದ ಸಂದರ್ಭವಾಗಿದ್ದು, ಮಿ17 ಹೆಲಿಕಾಪ್ಟರ್ ಪತನಗೊಂಡಿಲ್ಲ ಬದಲಾಗಿ ಅದು ಕೊಂಡೊಯ್ಯುತ್ತಿದ್ದ ಹಾಳಾದ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಗೊತ್ತಾಗಿದೆ. Also Read: ತಿಂಗಳಿಗೆ ₹30 ಕೋಟಿ ಸಂಬಳ ಕೊಡ್ತೀವಿ ಅಂದರೂ...