ಶನಿವಾರ, ನವೆಂಬರ್ 23, 2024
ಶನಿವಾರ, ನವೆಂಬರ್ 23, 2024

Home 2024

Yearly Archives: 2024

Fact Check: ಬಾಂಗ್ಲಾದೇಶದಲ್ಲಿ ಹಿಂದೂಗಳ ಕೊಲೆ ನಡೆಯುತ್ತಿದೆ ಎಂದ ವೀಡಿಯೋ ಅಸಲಿಯತ್ತೇನು?

Claimಬಾಂಗ್ಲಾದೇಶದಲ್ಲಿ ಹಿಂದೂಗಳ ಕೊಲೆ ನಡೆಯುತ್ತಿದೆ ಎಂದ ವೀಡಿಯೋ Factಬಾಂಗ್ಲಾದೇಶದ ಬೋಗ್ರಾದಲ್ಲಿ ರಥಯಾತ್ರೆ ವೇಳೆ ವಿದ್ಯುತ್ ಶಾಕ್‌ ಬಡಿದು 6 ಮಂದಿ ಮೃತಪಟ್ಟ ಘಟನೆ ಇದಾಗಿದೆ. ಈ ವೀಡಿಯೋ ಇತ್ತೀಚಿನ ಬಾಂಗ್ಲಾದೇಶದ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಆಡಳಿತ ಕೊನೆಗೊಂಡು ಅರಾಜಕ ವಾತಾವರಣ ಉಂಟಾದ ಬೆನ್ನಲ್ಲೇ ಹಿಂದೂಗಳ ಮೇಲೆ ದೌರ್ಜನ್ಯ, ಕೊಲೆಗಳು ನಡೆಯುತ್ತಿವೆ ಎಂಬಂತೆ ಪೋಸ್ಟ್ ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಪ್‌...

Fact Check: ಬಾಂಗ್ಲಾದೇಶದಲ್ಲಿ ಹಿಂದೂ ಹೆಣ್ಣುಮಕ್ಕಳ ಪರಿಸ್ಥಿತಿ ಎಂದು ಬೀದಿ ನಾಟಕದ ವೀಡಿಯೋ ವೈರಲ್

Claimಬಾಂಗ್ಲಾದೇಶದಲ್ಲಿ ಹಿಂದೂ ಹೆಣ್ಣುಮಕ್ಕಳ ಪರಿಸ್ಥಿತಿFactಢಾಕಾದಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರ ಆತ್ಮಹತ್ಯೆ ಪ್ರಕರಣದ ವಿರುದ್ಧ ನಡೆದ ಪ್ರತಿಭಟನೆಯ ಬೀದಿ ನಾಟಕದ ವೀಡಿಯೋ ಇದಾಗಿದೆ. ಶೇಖ್ ಹಸೀನಾ ಅವರ ನಿರ್ಗಮನದ ನಂತರ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ಉದ್ದೇಶಿತ ದಾಳಿಗಳ ವರದಿಗಳ ಮಧ್ಯೆ, ಆ ಸಮುದಾಯದ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ ಎಂದು ಹೇಳಿಕೊಳ್ಳುವ ವೀಡಿಯೋಗಳು ಸಮುದಾಯದ ಸದಸ್ಯರ ವಿರುದ್ಧ ಕ್ರೌರ್ಯವನ್ನು ತೋರಿಸುತ್ತದೆ ಎಂದು ಹೇಳಿಕೊಳ್ಳುವ ಹಲವಾರು...

Fact Check: ಬಾಂಗ್ಲಾ ಕ್ರಿಕೆಟಿಗ ಲಿಟನ್ ಕುಮಾರ್ ದಾಸ್ ಮನೆಗೆ ಬೆಂಕಿ ಹಚ್ಚಲಾಗಿದೆಯೇ?

Claimಬಾಂಗ್ಲಾ ಕ್ರಿಕೆಟಿಗ ಲಿಟನ್ ಕುಮಾರ್ ದಾಸ್ ಮನೆಗೆ ಬೆಂಕಿ ಹಚ್ಚಲಾಗಿದೆFactಬಾಂಗ್ಲಾದೇಶದ ಕ್ರಿಕೆಟಿಗ ಲಿಟನ್‌ ದಾಸ್‌ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬ ಹೇಳಿಕೆ ತಪ್ಪಾಗಿದೆ. ಬಾಂಗ್ಲಾ ರಾಜಕಾರಣಿ ಮತ್ತು ಕ್ರಿಕೆಟಿಗ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಬೆಂಕಿ ಹಚ್ಚಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. ಬಾಂಗ್ಲಾದೇಶದ ಕ್ರಿಕೆಟಿಗ ಲಿಟನ್‌ ಕುಮಾರ್ ದಾಸ್‌ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ...

Fact Check: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಎಂದು ಗಾಝಾದ ವೀಡಿಯೋ ವೈರಲ್

Claimಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಎಂದು ಗಾಝಾದ ವೀಡಿಯೋ ವೈರಲ್Factಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಎಂದ ಬಾಲಕಿಯೊಬ್ಬಳ ವೈರಲ್‌ ವೀಡಿಯೋ ಗಾಝಾದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯ ಸಂದರ್ಭದ್ದಾಗಿದೆ ಬಾಂಗ್ಲಾದೇಶದ ಬಿಕ್ಕಟ್ಟಿನ ನಡುವೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಪ್ ನಲ್ಲಿ ಕಂಡುಬಂದ ಈ ವೀಡಿಯೋದಲ್ಲಿ “ನೋಡಿ ಹಿಂದುಗಳೇ ಕಣ್ಣ್ ಬಿಟ್ಟು ನೋಡಿ ಬಾಂಗ್ಲಾದೇಶ...

Fact Check: ಬಾಂಗ್ಲಾದೇಶದಲ್ಲಿ ಮೂಲಭೂತವಾದಿಗಳಿಂದ ಠಾಗೋರ್ ಪ್ರತಿಮೆ ಧ್ವಂಸ ಎಂದು ಹಳೆಯ ಫೋಟೋ ವೈರಲ್

Claim ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ, ಅಲ್ಲಿನ ರಾಷ್ಟ್ರಗೀತೆಯನ್ನೇ ಬರೆದ ನೊಬೆಲ್‌ ಪ್ರಶಸ್ತಿ ವಿಜೇತ ರವೀಂದ್ರನಾಥ ಠಾಗೋರ್ ಅವರ ಪ್ರತಿಮೆಯನ್ನು ಮೂಲಭೂತವಾದಿಗಳು ಧ್ವಂಸಗೊಳಿಸಿದ್ದಾರೆ ಎಂಬರ್ಥದಲ್ಲಿ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಎಕ್ಸ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ “ಬಾಂಗ್ಲಾದೇಶದ ರಾಷ್ಟ್ರಗೀತೆ, #ಅಮರ್_ಸೋನಾರ್_ಬಾಂಗ್ಲಾ, 1906 ರಲ್ಲಿ ರವೀಂದ್ರನಾಥ ಠಾಗೋರ್ ಅವರು ಬರೆದಿದ್ದಾರೆ. ಇಂದು, ಅಲ್ಲಿನ ವಿದ್ಯಾರ್ಥಿಗಳು ಅವರ ಪ್ರತಿಮೆಗೆ ಈ ಸ್ಥಿತಿಯನ್ನು ಮಾಡಿದ್ದಾರೆ.” ಎಂದಿದೆ. Also Read:...

Fact Check: ವಯನಾಡ್‌ ದುರಂತ ಎಂದು ಎಐ ಫೋಟೋ ಹಂಚಿಕೆ

Claim ವಯನಾಡ್ ನಲ್ಲಿ ನಡೆದ ದುರಂತದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಮೃತಪಟ್ಟವರು ಎಂಬಂತೆ ತಾಯಿ-ಮಗುವಿನ ಫೋಟೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ, ನ್ಯೂಸ್‌ ಡೆಸ್ಕ್ ಎಂಬ ಸುದ್ದಿ ವೆಬ್ಸೈಟ್ ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಸಂದೇಶದಲ್ಲಿ, “ವಯನಾಡು : ದುರಂತದ ಮುಖ. ಮರಣದ ಸಮಯದಲ್ಲೂ ತನ್ನ ಮಗುವನ್ನು ಒಂಟಿಯಾಗಲು ಬಿಡದೇ ಅಪ್ಪಿಕೊಂಡ ಅಮ್ಮ! ಮತ್ತೆ ಈಭಾರತ ಭೂಮಿಯಲ್ಲಿ ಹುಟ್ಟಿ ಬನ್ನಿ ಎಂದು ಹಾರೈಸಲು...

Fact Check: ಕಾಸ್ಮಿಕ್ ಕಿರಣಗಳಿಂದ ರಕ್ಷಣೆಗೆ ಮೊಬೈಲ್ ಫೋನ್‌ ಸ್ವಿಚ್ ಆಫ್‌ ಮಾಡಿ, ದೂರವಿರಿ ಎಂದು ಹೇಳುವ ‘ಎಚ್ಚರಿಕೆ ಸಂದೇಶ’ ಸುಳ್ಳು!

Claimಕಾಸ್ಮಿಕ್ ಕಿರಣಗಳು ಭೂಮಿಯ ಸನಿಹ ಹಾದುಹೋಗಲಿದ್ದು, ಇದರಿಂದ ರಕ್ಷಣೆಗೆ ಮೊಬೈಲ್ ಫೋನ್‌ ಸ್ವಿಚ್ ಆಫ್‌ ಮಾಡಿ ಮತ್ತು ಅದನ್ನು ದೇಹದಿಂದ ದೂರವಿಡಿFactಕಾಸ್ಮಿಕ್‌ ಕಿರಣಗಳಿಂದ ಹಾನಿಯಿದ್ದು, ಮೊಬೈಲ್‌ ಫೋನ್‌ ಸ್ವಿಚ್ ಆಫ್‌ ಮಾಡಿ, ಅವುಗಳಿಂದ ದೂರವಿರಿ ಎಂಬ ಸಂದೇಶವು ಸುಳ್ಳಾಗಿದೆ. ವಿಜ್ಞಾನಿಗಳ ಪ್ರಕಾರ ಕಾಸ್ಮಿಕ್ ಕಿರಣಗಳು ಭೂಮಿಯ ವಾತಾವರಣ ಪ್ರವೇಶಿಸುತ್ತಲೇ ದುರ್ಬಲವಾಗುತ್ತವೆ ಮತ್ತು ಅವುಗಳು ದೇಹದ ಮೇಲೆ ಪರಿಣಾಮ ಬೀರುವುದು ಸತ್ಯವಲ್ಲ ಕಾಸ್ಮಿಕ್ ಕಿರಣಗಳು...

Fact Check: ನೇತ್ರಾವತಿ ನದಿಯಲ್ಲಿ ಪ್ರವಾಹ ಎಂದು ಕೇರಳದ ಪಟ್ಟಾಂಬಿ ಸೇತುವೆ ವೀಡಿಯೋ ವೈರಲ್

Claimಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಪ್ರವಾಹ Factಇದು ಕೇರಳದ ಪಟ್ಟಾಂಬಿ ಸೇತುವೆಯ ದೃಶ್ಯವಾಗಿದ್ದು, ಭಾರತಪ್ಪುಳ ನದಿಯಾಗಿದೆ ಪಶ್ಚಿಮ ಘಟ್ಟ ಪ್ರದೇಶದ ವ್ಯಾಪ್ತಿಯ ಕರ್ನಾಟಕ ಮತ್ತು ಕೇರಳದ ಭಾಗಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡದ ನೇತ್ರಾವತಿ ನದಿಯಲ್ಲೂ ಪ್ರವಾಹ ಪರಿಸ್ಥಿತಿ ಇದ್ದು, ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿ ಬಳಿ ನೇತ್ರಾವತಿ ನದಿ ಸೇತುವೆ ಮಟ್ಟಕ್ಕೆ ಹರಿಯುತ್ತಿದೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು...

Fact Check: ಗೋವಾ-ಮಂಗಳೂರು ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟ ಎಂದ ವೀಡಿಯೋ ಬ್ರೆಜಿಲ್‌ನದ್ದು!

Claim ಗೋವಾ-ಮಂಗಳೂರು ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಒಂದು ಸ್ಫೋಟಗೊಂಡಿದೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಕುರಿತು ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದು ತಪ್ಪಾದ ಹೇಳಿಕೆ ಎಂದು ಕಂಡುಕೊಂಡಿದೆ. Fact ಸತ್ಯಶೋಧನೆಗಾಗಿ ನಾವು ವೈರಲ್‌ ವೀಡಿಯೋದ ರಿವರ್ಸ್ ಇಮೇಜ್‌ ಸರ್ಚ್ ನಡೆಸಿದ್ದೇವೆ. ಈ ವೇಳೆ ಮಾಹಿತಿಗಳು ಲಭ್ಯವಾಗಿವೆ. ಜುಲೈ 4, 2024ರ ಉಪುಕ್‌ನ್ಯೂಸ್‌ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಬ್ರೆಜಿಲ್‌ನ ಪ್ಯಾರಾ ಭಾಗದಲ್ಲಿ...

Fact check: ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್‌ ಫೀ ಕಟ್ಟುವಂತಿಲ್ಲ ಎಂದು ಗಡ್ಕರಿ ಹೇಳಿದ್ದಾರಾ?

Claim ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್‌ ಫೀ ಕಟ್ಟುವಂತಿಲ್ಲ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆFactಸಚಿವ ನಿತಿನ್‌ ಗಡ್ಕರಿಯವರು ಟೋಲ್‌ ಬಳಿಯ ಸ್ಥಳೀಯರಿಗೆ ಆಧಾರ್ ಮೂಲಕ ಉಚಿತ ಪಾಸ್ ಮತ್ತು 60 ಕಿ.ಮೀ. ಅಂತರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಗಳು ಇರುವಂತಿಲ್ಲ ಎಂದು ಹೇಳಿದ್ದಾರೆ, ಟೋಲ್‌ ಗಿಂತ 60 ಕಿ.ಮೀ. ದೂರದ ಒಳಗೆ ಮನೆ...