Home Search
Islam - search results
If you're not happy with the results, please do another search
Fact Check: ಪರಿಹಾರ ಸಾಮಗ್ರಿ ಕೊಡುವ ನೆವದಲ್ಲಿ ಬಾಂಗ್ಲಾ ಹಿಂದೂ ಬಾಲಕನ ಕೊರಳಿಂದ ತಾಯತ ತೆಗೆಸಿದ ಮೌಲ್ವಿ ಎಂಬ...
ClaimFact Check: ಪರಿಹಾರ ಸಾಮಗ್ರಿ ಕೊಡುವ ನೆವದಲ್ಲಿ ಬಾಂಗ್ಲಾ ಹಿಂದೂ ಬಾಲಕನ ಕೊರಳಿಂದ ತಾಯತ ತೆಗೆಸಿದ ಮೌಲ್ವಿ ಎಂಬ ಹೇಳಿಕೆ ನಿಜವೇ?Factಪರಿಹಾರ ಸಾಮಗ್ರಿ ಕೊಡುವ ನೆವದಲ್ಲಿ ಬಾಂಗ್ಲಾ ಹಿಂದೂ ಬಾಲಕನ ಕೊರಳಿಂದ ತಾಯತ...
Fact Check: ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆಯೇ?
Claim ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಮಹಾರಾಷ್ಟ್ರದ ಶ್ರೀರಾಂಪುರದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆFactಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎನ್ನುವುದು ಸುಳ್ಳು, ಇದು ಇಸ್ಲಾಮಿಕ್ ಧ್ವಜವಾಗಿದೆ
ಲೋಕಸಭೆ ಚುನಾವಣೆಯಲ್ಲಿ...
Weekly wrap: ಕಲ್ಯಾಣ್ ಜ್ಯುವೆಲರಿಯಲ್ಲಿ ಬಾಂಬ್ ಸ್ಫೋಟ, ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ, ವಾರದ ಕ್ಲೇಮ್ ನೋಟ
ಬಳ್ಳಾರಿಯ ಕಲ್ಯಾಣ್ ಜ್ಯುವೆಲರಿಯಲ್ಲಿ ಬಾಂಬ್ ಸ್ಫೋಟಮ ಮೋದಿ ವಿರೋಧಿ ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆ, ಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್ ಆಫ್ ಸುನ್ನಿ ಮುಸ್ಲಿಂ ಸಂಘಟನೆ ನೆರವು...
Fact Check: ಬಳ್ಳಾರಿಯಲ್ಲಿ ಕಲ್ಯಾಣ್ ಜ್ಯುವೆಲರಿಯಲ್ಲಿ ಬಾಂಬ್ ಸ್ಫೋಟ ಎಂದು ಸುಳ್ಳು ಪೋಸ್ಟ್ ಹಂಚಿಕೆ
Claimಬಳ್ಳಾರಿಯಲ್ಲಿ ಕಲ್ಯಾಣ್ ಜ್ಯುವೆಲರಿಯಲ್ಲಿ ಬಾಂಬ್ ಸ್ಫೋಟ Factಬಳ್ಳಾರಿಯಲ್ಲಿ ಕಲ್ಯಾಣ್ ಜ್ಯುವೆಲರಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿಲ್ಲ, ಏರ್ ಕಂಡೀಷನ್ ಯಂತ್ರದಲ್ಲಿ ಸ್ಫೋಟ ಸಂಭವಿಸಿದೆ
ಕರ್ನಾಟಕದಲ್ಲಿ ರಾಮೇಶ್ವರಂ ಕೆಫೆ ಸ್ಫೋಟದ ಬಳಿಕ ಬಳ್ಳಾರಿಯಲ್ಲಿ ಕಲ್ಯಾಣ್ ಜ್ಯುವೆಲರಿಯಲ್ಲಿ...
Fact Check: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಹಿಂದೂಗಳಿಗೆ ಆಹ್ವಾನ ಎನ್ನುವ ವೀಡಿಯೋ ಹಿಂದಿನ ಸತ್ಯ ಏನು?
Claimಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಮುಸ್ಲಿಂ ಧರ್ಮಗುರುಗಳಿಂದ ಹಿಂದೂಗಳಿಗೆ ಆಹ್ವಾನFactಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಮುಸ್ಲಿಂ ಧರ್ಮಗುರುಗಳಿಂದ ಹಿಂದೂಗಳಿಗೆ ಆಹ್ವಾನ ಎನ್ನುವುದು ನಿಜವಲ್ಲ, ವೈರಲ್ ವೀಡಿಯೋ ಸ್ವಾಮಿ ನರಸಿಂಹಾನಂದ ಅವರ...
Fact Check: ಸೌದಿ ಅರೇಬಿಯಾದ ಮಸೀದಿಯಲ್ಲಿ ಇಫ್ತಾರ್ ಆಯೋಜನೆಗೆ ಹಾಗೂ ಆಜಾನ್‌ಗೆ ನಿಷೇಧ ಹೇರಲಾಗಿದೆಯೇ?
Claimಸೌದಿ ಅರೇಬಿಯಾದ ಮಸೀದಿಯಲ್ಲಿ ಇಫ್ತಾರ್ ಆಯೋಜನೆಗೆ ಹಾಗೂ ಆಜಾನ್‌ಗೆ ನಿಷೇಧ ಹೇರಲಾಗಿದೆFactರಮ್ಜಾನ್ ಮಾಸದಲ್ಲಿ ಮಸೀದಿಯ ಒಳಗಡೆ ಇಫ್ತಾರ್ ಕೂಟದ ಕುರಿತು ಮತ್ತು ಪ್ರಾರ್ಥನೆಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡುವ ಕುರಿತು ಕೆಲವೊಂದು ಸೂಚನೆ ಹೊರಡಿಸಲಾಗಿದೆ....
Fact Check: ಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕುರಾನ್ ಬೋಧನೆ ಕಡ್ಡಾಯಗೊಳಿಸಿದೆಯೇ, ಸತ್ಯ ಏನು?
Claimಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕುರಾನ್ ಬೋಧನೆ ಕಡ್ಡಾಯಗೊಳಿಸಿದೆFactಕರ್ನಾಟಕ ಸರ್ಕಾರ ರಾಜ್ಯದ ಶಾಲೆಗಳಲ್ಲಿ ಕುರಾನ್ ಬೋಧನೆ ಕಡ್ಡಾಯಗೊಳಿಸಿಲ್ಲ. ವೈರಲ್ ಆಗಿರುವ ವೀಡಿಯೋ ಚೆನ್ನರಾಯಪಟ್ಟಣದ ಶಾಲೆಯೊಂದರದ್ದಾಗಿದೆ
'ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಎಲ್ಲಾ ಶಾಲೆಗಳಲ್ಲಿ ಕುರಾನ್...
Fact Check: ಮುಸ್ಲಿಂ ಮಹಿಳೆ ಭಗವದ್ಗೀತೆ ಓದಿ ಹಿಂದೂ ಧರ್ಮ ಒಪ್ಪಿ ರಾಧೆ ಆದಳು ಎನ್ನುವುದು ಹೌದೇ?
Claim
ಮುಸ್ಲಿಂ ಮಹಿಳೆಯೊಬ್ಬರು ಭಗವದ್ಗೀತೆ ಓದಿದ ಬಳಿಕ ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬ ಕ್ಲೇಮ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮಿನಲ್ಲಿ, “ದುಬೈ ನ ಮುಸ್ಲಿಂ ಮಹಿಳೆ ಭಗವದ್ ಗೀತೆ ಓದಿದ...
Fact Check: ಭಾರತ ಮಾತೆ ಯಾರು ಎಂದು ಕೇಳಿ ರಾಹುಲ್ ಗಾಂಧಿ ಅವಮಾನಿಸಿದರೇ, ಸತ್ಯ ಏನು?
Claimಭಾರತ ಮಾತೆ ಯಾರು ಎಂದು ಕೇಳಿ ರಾಹುಲ್ ಗಾಂಧಿ ಭಾರತ ಮಾತೆಯನ್ನು ಅವಮಾನಿಸಿದರುFactಭಾರತ ಮಾತೆ ಯಾರು ಎಂದು ಕೇಳಿ ರಾಹುಲ್ ಗಾಂಧಿ ಭಾರತ ಮಾತೆಯನ್ನು ಅವಮಾನಿಸಿಲ್ಲ. ರಾಹುಲ್ ಅವರ ಭಾಷಣದ ಒಂದು ಕ್ಲಿಪ್...
Fact Check: ಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದೆ ತೆರಳಿದರೇ?
Claimಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದೆ ತೆರಳಿದರುFactಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದೆ ತೆರಳಿದರು ಎಂದು ಹೇಳಲಾದ ವೀಡಿಯೋ ಎಡಿಟ್ ಮಾಡಲಾಗಿದ್ದು ಕೊನೆಯ ಭಾಗ ಮಾತ್ರ ಹಾಕಲಾಗಿದೆ
ವಿಶ್ವಕಪ್...