Home Search
public - search results
If you're not happy with the results, please do another search
Fact Check: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಳ ಮಾಡಲು ಹೊರಟಿದೆ ಎನ್ನುವುದು ನಿಜವೇ?
Claimಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಳ ಮಾಡಲು ಹೊರಟಿದೆ Factಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60-62ಕ್ಕೆ ಹೆಚ್ಚಳ ಮಾಡಲು ಹೊರಟಿದೆ ಎನ್ನುವುದು ಸುಳ್ಳು ಹೇಳಿಕೆ, ಸರ್ಕಾರ ಅಂತಹ ಯಾವುದೇ...
Fact Check: ಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನ ತಡೆಯಬಹುದೇ?
Claimಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನ ತಡೆಯಬಹುದುFactಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನಕ್ಕೆ ತಡೆಯಾಗುತ್ತದೆ ಎನ್ನವುದು ತಪ್ಪಾದ ಹೇಳಿಕೆ. ಟೊಮೆಟೋ ಜ್ಯೂಸ್ ಒಂದರಿಂದಲೇ ಇದು ಸಾಧ್ಯವಿಲ್ಲ. ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ, ಒಟ್ಟಾರೆಯಾಗಿ...
Fact Check: ಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆ? ಸತ್ಯ ಇಲ್ಲಿದೆ
Claimಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆFactಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ರುದ್ರಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ. ಸಾಲದ ಕಾರಣದಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
Fact Check: ಕಡಲೆ ಮತ್ತು ಬೆಲ್ಲ ಸೇವಿಸಿದರೆ, ರಕ್ತ ಹೀನತೆ ಕಡಿಮೆಯಾಗುತ್ತದೆಯೇ?
Claimರಕ್ತ ಹೀನತೆ ಸಮಸ್ಯೆ ಇರುವವರು ಪ್ರತಿದಿನ ಬೆಲ್ಲ ಮತ್ತು ಕಡಲೆಯನ್ನು ತಿಂದರೆ, ಸಮಸ್ಯೆಯಿಂದ ಪರಿಹಾರ ಕಾಣಬಹುದುFactರಕ್ತಹೀನತೆ ಸಮಸ್ಯೆ ಇರುವವರು ಬೆಲ್ಲ ಮತ್ತು ಕಡಲೆಯನ್ನು ತಿಂದರೆ, ಸಮಸ್ಯೆಯಿಂದ ಪರಿಹಾರ ಎಂಬುದನ್ನು ಎಲ್ಲರಿಗೂ ಅನ್ವಯಿಸಲು ಸಾಧ್ಯವಿಲ್ಲ....
Fact Check: ಮಹಾಮಳೆಗೆ ಬೆಂಗಳೂರಿನ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಂದು ಹಂಚುತ್ತಿರುವ ವೀಡಿಯೋ ವಿಯೆಟ್ನಾಂನದ್ದು!
Claimಮಹಾಮಳೆಗೆ ಬೆಂಗಳೂರಿನ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್Factಬೆಂಗಳೂರಿನ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಂದ ವೈರಲ್ ವೀಡಿಯೋ ನಿಜವಾಗಿ ವಿಯೆಟ್ನಾಂನದ್ದು
ಬೆಂಗಳೂರಿಲ್ಲಿ ಭಾರೀ ಮಳೆ ಸುರಿದ ವರದಿಗಳ ಮಧ್ಯೆ ರಸ್ತೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್...
Fact Check: ಗರ್ಬಾದಲ್ಲಿ ಮಹಿಳೆಯರ ಮೇಲೆ ಕಲ್ಲುತೂರಾಟ ನಡೆಸಿದ ಆರೋಪದ ಮೇಲೆ ಯುವಕರನ್ನು ಥಳಿಸಿದ ಹಳೆಯ ವೀಡಿಯೋ ವೈರಲ್
Claimಗುಜರಾತ್ ನಲ್ಲಿ ನಡೆಯುತ್ತಿದ್ದ ಗರ್ಬಾದಲ್ಲಿ ಮಹಿಳೆಯರ ಮೇಲೆ ಕಲ್ಲುತೂರಾಟ ನಡೆಸಿದ ಜಿಹಾದಿಗಳಿಗೆ ಪಾಠ ಕಲಿಸಿದ ಪೊಲೀಸರುFactರ್ಬಾದಲ್ಲಿ ಮಹಿಳೆಯರ ಮೇಲೆ ಕಲ್ಲುತೂರಾಟ ನಡೆಸಿದ ಆರೋಪದ ಮೇಲೆ ಯುವಕರನ್ನು ಥಳಿಸಿದ ವೀಡಿಯೋ ಹಳೆಯದಾಗಿದೆ. ಇದು 2022ರಲ್ಲಿ...
Fact Check: ಕೇಸರಿ ಬಟ್ಟೆ ಹೊದ್ದುಕೊಂಡು ವ್ಯಕ್ತಿಯೊಬ್ಬ ಮಲಗಿದ್ದಕ್ಕೆ ಮುಸ್ಲಿಮರು ದೊಣ್ಣೆಯಿಂದ ಹೊಡೆದರೇ, ವೈರಲ್ ವೀಡಿಯೋ ಹಿಂದಿನ ಸತ್ಯವೇನು?
Claimಕೇಸರಿ ಬಟ್ಟೆ ಹೊದ್ದುಕೊಂಡು ವ್ಯಕ್ತಿಯೊಬ್ಬ ಮಲಗಿದ್ದಕ್ಕೆ ಮುಸ್ಲಿಮರು ದೊಣ್ಣೆಯಿಂದ ಹೊಡೆದರುFactವ್ಯಕ್ತಿಯೊಬ್ಬ ಕೇಸರಿ ಬಟ್ಟೆಯನ್ನು ಹೊದ್ದುಕೊಂಡು ಮಲಗಿದ್ದಕ್ಕೆ ಆತನಿಗೆ ದೊಣ್ಣೆಯಿಂದ ಹೊಡೆಯಲಾಗಿದೆ ಎಂಬಂತೆ ಹೇಳಿಕೆ ತಪ್ಪಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡದಂತೆ ಹೇಳಿದ್ದಕ್ಕೆ ವ್ಯಕ್ತಿಗೆ...
Fact Check: ಗೋವಾದಲ್ಲಿ ಮುಳುಗುತ್ತಿರುವ ದೋಣಿ ಎಂದ ವೈರಲ್ ವೀಡಿಯೋ ಆಫ್ರಿಕಾದ ಕಾಂಗೋದ್ದು!
Claim ಗೋವಾದಲ್ಲಿ ಮುಳುಗುತ್ತಿರುವ ದೋಣಿ ಎಂದ ವೈರಲ್ ವೀಡಿಯೋ Factಗೋವಾದಲ್ಲಿ ಮುಳುಗುತ್ತಿರುವ ದೋಣಿ ಎಂದು ಹಂಚಿಕೊಂಡಿರುವ ವೀಡಿಯೋಗಳು ನಿಜಕ್ಕೂ ಗೋವಾದ್ದಲ್ಲ, ಅದು ಆಫ್ರಿಕಾದ ಕಾಂಗೋ ದೇಶದ್ದಾಗಿದೆ
ದೋಣಿಯೊಂದು ನೀರಿನಲ್ಲಿ ಮುಳುಗುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ...
Fact Check: ಬಿಸಿನೀರು, ಮಜ್ಜಿಗೆ, ಅರಿಶಿನ ಹಾಕಿದ ಹಾಲು ಕುಡಿದರೆ ಆಸ್ಪತ್ರೆಗೆ ಹೋಗುವುದೇ ಬೇಡ ಎನ್ನುವುದು ಸತ್ಯವೇ?
Claimಬಿಸಿನೀರು, ಮಜ್ಜಿಗೆ, ಅರಿಶಿನ ಹಾಕಿದ ಹಾಲು ಕುಡಿದರೆ ಆರೋಗ್ಯ ಉತ್ತಮವಾಗಿರುತ್ತದೆ, ಆಸ್ಪತ್ರೆಗೆ ಹೋಗುವುದೇ ಬೇಡFactಬಿಸಿನೀರು, ಮಜ್ಜಿಗೆ, ಅರಿಶಿನ ಹಾಕಿದ ಹಾಲು ಕುಡಿಯುವುದು ಉತ್ತಮ ಆರೋಗ್ಯದ ಅಭ್ಯಾಸಗಳು, ಆದರೆ ಇದು ಔಷಧವಲ್ಲ, ರೋಗ ತಡೆಗೆ...
Fact Check: ವಂದೇ ಭಾರತ್ ರೈಲಿನ ಗಾಜು ಒಡೆಯುವ ವೀಡಿಯೋ ಹಿಂದಿನ ಸತ್ಯವೇನು?
Claimವಂದೇ ಭಾರತ್ ರೈಲಿನ ಕಿಟಕಿ ಗಾಜುಗಳನ್ನು ಒಡೆಯುವ ವೀಡಿಯೋ- ಜಿಹಾದಿಗಳಿಂದ ಭಾರತೀಯ ರೈಲ್ವೇ ಮೇಲೆ ದಾಳಿFactಯಾರೂ ಉದ್ದೇಶಪೂರ್ವಕವಾಗಿ ರೈಲಿನ ಕಿಟಕಿಯ ಗಾಜನ್ನು ಒಡೆಯುತ್ತಿಲ್ಲ. ಬದಲಾಗಿ, ಅಲ್ಲಿ ನಿರ್ವಹಣಾ ಕಾರ್ಯಗಳು ನಡೆಯುತ್ತಿದ್ದವು. ಆದ್ದರಿಂದ ಜಿಹಾದಿಗಳಿಂದ...