ಶುಕ್ರವಾರ, ಮಾರ್ಚ್ 29, 2024
ಶುಕ್ರವಾರ, ಮಾರ್ಚ್ 29, 2024

Fact Check: ಫೋರ್ಬ್ಸ್ ನ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆಯೇ?

Claim ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗದಲ್ಲಿ ಹೇಳಿಕೆ ಹರಿದಾಡುತ್ತಿದೆ. Also Read: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು...

NEWS

ರಾಮೇಶ್ವರಂ ಕೆಫೆ ಎನ್‌ಐಎ ಆಂಧ್ರ, ಅಬ್ದುಲ್‌ ಸಲೀಂ

Fact Check: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆ ಎನ್ನುವುದು ಸುಳ್ಳು

Claimರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಆಂಧ್ರ ವ್ಯಕ್ತಿಯ ಬಂಧನವಾಗಿದೆFactನಿಜಾಮಾಬಾದ್‌ ಪಿಎಫ್‌ಐ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್‌ ಸಲೀಂ ಎಂಬಾತನನ್ನು ಎನ್‌ಐಎ ಆಂಧ್ರ ಪ್ರದೇಶದಲ್ಲಿ ಬಂಧಿಸಿದೆ. ಇದು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಿದ್ದಲ್ಲ ಬೆಂಗಳೂರು ರಾಮೇಶ್ವರಂ...
ರೈತ ಅನ್ನದ ಪಾತ್ರೆ ಗುಂಡೇಟು

Fact Check: ರೈತರ ಅನ್ನದ ಪಾತ್ರೆಗೆ ಗುಂಡೇಟು ಬಿದ್ದಿದೆ ಎಂಬುದು ನಿಜವೇ?

Claim ರೈತರ ಅನ್ನದ ಪಾತ್ರೆಗೆ ಗುಂಡೇಟು ಬಿದ್ದಿದೆFactಘಟನೆ ನಡೆದಿರುವುದು ಬಾಂಗ್ಲಾ-ಮ್ಯಾನ್ಮಾರ್ ಗಡಿಯಲ್ಲಾಗಿದೆ. ಇದು ರೈತರ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ ರೈತ ಪ್ರತಿಭಟನೆ ತೀವ್ರವಾಗಿದ್ದು, ದೆಹಲಿ ಚಲೋ ನಡೆಸುತ್ತಿದ್ದಾರೆ. ಸದ್ಯ ಹರಿಯಾಣಾ ಗಡಿಯಲ್ಲಿರುವ ರೈತರಿಗೆ ಪೊಲೀಸರೊಂದಿಗೆ ಘರ್ಷಣೆ...

POLITICS

ರಾಹುಲ್ ರಾಲಿ, ಮೋದಿ ಮೋದಿ ಘೋಷಣೆ

Fact Check: ರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆ? ವೈರಲ್ ವೀಡಿಯೋದ ಸತ್ಯ ಇಲ್ಲಿದೆ

Claimರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆFact7 ವರ್ಷದ ಹಳೆಯ ವೀಡಿಯೋವನ್ನು ಎಡಿಟ್ ಮಾಡಿ, ಮೋದಿ-ಮೋದಿ ಘೋಷಣೆ ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಮಾರ್ಚ್ 19, 2024 ರಂದು, ಎಕ್ಸ್ ಪೋಸ್ಟ್ ಒಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಕಾಶ್ಮೀರ, ಉಗ್ರರು, ಕಾಂಗ್ರೆಸ್‌ ನಾಯಕ, 1 ಕೋಟಿ ರೂ. ಪರಿಹಾರ

Fact Check: ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆಯೇ?

Claimಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆFact2018ರಲ್ಲಿ ಕಾಂಗ್ರೆಸ್‌ ನಾಯಕ ಸಗೀರ್ ಸಯೀದ್‌ ಖಾನ್‌ ನೀಡಿರುವ ವಿವಾದಿತ ಹೇಳಿಕೆಯನ್ನು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ...

VIRAL

ಫೋರ್ಬ್ಸ್ ವಿದ್ಯಾವಂತ ನಾಯಕರ ಪಟ್ಟಿ, ರಾಹುಲ್‌ ಗಾಂಧಿ

Fact Check: ಫೋರ್ಬ್ಸ್ ನ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆಯೇ?

Claim ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗದಲ್ಲಿ ಹೇಳಿಕೆ ಹರಿದಾಡುತ್ತಿದೆ. Also Read: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು...
ದೇಗುಲ, ಮಸೀದಿ, ಮಂಗಳೂರು, ಕರ್ನಾಟಕ, ಮುಸ್ಲಿಂ, ಹಿಂದೂ

Fact Check: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ

Claim:ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತುFactಜೀನತ್ ಬಕ್ಷ್ ಹೆಸರಿನ ಈ ಮಸೀದಿ ಮಂಗಳೂರಿನ ಬಂದರು ಪ್ರದೇಶದಲ್ಲಿದ್ದು ಅತ್ಯಂತ ಹಳೆಯ ಮಸೀದಿ. ಇದು ದೇಗುಲವಾಗಿತ್ತು ಎನ್ನುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಪ್ರಾಚೀನ ದೇಗುಲ ಈಗ ಮಸೀದಿಯಾಗಿದೆ...
ರಾಹುಲ್ ರಾಲಿ, ಮೋದಿ ಮೋದಿ ಘೋಷಣೆ

Fact Check: ರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆ? ವೈರಲ್ ವೀಡಿಯೋದ ಸತ್ಯ ಇಲ್ಲಿದೆ

Claimರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆFact7 ವರ್ಷದ ಹಳೆಯ ವೀಡಿಯೋವನ್ನು ಎಡಿಟ್ ಮಾಡಿ, ಮೋದಿ-ಮೋದಿ ಘೋಷಣೆ ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಮಾರ್ಚ್ 19, 2024 ರಂದು, ಎಕ್ಸ್ ಪೋಸ್ಟ್ ಒಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

RELIGION

ದೇಗುಲ, ಮಸೀದಿ, ಮಂಗಳೂರು, ಕರ್ನಾಟಕ, ಮುಸ್ಲಿಂ, ಹಿಂದೂ

Fact Check: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ

Claim:ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತುFactಜೀನತ್ ಬಕ್ಷ್ ಹೆಸರಿನ ಈ ಮಸೀದಿ ಮಂಗಳೂರಿನ ಬಂದರು ಪ್ರದೇಶದಲ್ಲಿದ್ದು ಅತ್ಯಂತ ಹಳೆಯ ಮಸೀದಿ. ಇದು ದೇಗುಲವಾಗಿತ್ತು ಎನ್ನುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಪ್ರಾಚೀನ ದೇಗುಲ ಈಗ ಮಸೀದಿಯಾಗಿದೆ...
ರಾಹುಲ್‌ ಗಾಂಧಿ, ವಿಠಲ ಮೂರ್ತಿ,

Fact Check: ವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದರು ಎಂಬ ಹೇಳಿಕೆ ಸುಳ್ಳು

Claimವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದರು Factರಾಹುಲ್‌ ಗಾಂಧಿಯವರು ವಿಠಲ ವಿಗ್ರಹ ಸ್ವೀಕರಿಸಲು ನಿರಾಕರಿಸಿದರು ಎನ್ನುವುದು ಸುಳ್ಳು, ಅವರು ಪೇಟ ಕಟ್ಟಿ, ಹೂಮಾಲೆ ಗೌರವ ಸ್ವೀಕರಿಸಿದ ಬಳಿಕ ವಿಗ್ರಹವನ್ನು ಸ್ವೀಕರಿಸಿದ್ದಾರೆ. ಈ...
ರಂಜಾನ್‌, ಶಾಲೆ ಅವಧಿ, ಬದಲಾವಣೆ

Fact Check: ರಂಜಾನ್‌ ಪ್ರಯುಕ್ತ ಶಾಲೆಗಳ ಸಮಯವನ್ನು ರಾಜ್ಯ ಸರ್ಕಾರ ಬದಲಾಯಿಸಿದೆಯೇ?

Claimರಂಜಾನ್‌ ಪ್ರಯುಕ್ತ ಶಾಲೆಗಳ ಸಮಯವನ್ನು ರಾಜ್ಯ ಸರ್ಕಾರ ಬದಲಾಯಿಸಿದೆFactರಾಜ್ಯದ ಎಲ್ಲ ಶಾಲೆಗಳಿಗೆ ಅನ್ವಯವಾಗುವಂತೆ ರಂಜಾನ್‌ ತಿಂಗಳಲ್ಲಿ ಸಮಯ ಬದಲಾವಣೆ ಮಾಡಿ ಆದೇಶ ನೀಡಲಾಗಿಲ್ಲ. ಬದಲಾಗಿ ಉರ್ದು ಶಾಲೆಗಳಿಗೆ ಮಾತ್ರ ಸಮಯದ ಬದಲಾವಣೆ ಮಾಡಲಾಗಿದೆ....

Fact Check

Science & Technology

Fact Check: ಮಾರುಕಟ್ಟೆಗೆ ನಕಲಿ ಗೋಧಿ ಬಂದಿದೆ ಎನ್ನುವ ವೀಡಿಯೋ ಸತ್ಯವೇ?

Claim ಮಾರುಕಟ್ಟೆಗೆ ನಕಲಿ ಗೋಧಿ ಬಂದಿದೆ ಎಂದು ಹೇಳುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ ನಕಲಿ ಗೋಧಿ ಉತ್ಪಾದನೆ ಎಂಬರ್ಥದಲ್ಲಿ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವೀಡಿಯೋದಲ್ಲಿ ಪ್ಲಾಸ್ಟಿಕ್‌ ಅನ್ನು ಬಳಸಿ...

Fact Check: ಉಪ್ಪಿನ ರಾಶಿಯಲ್ಲಿ ಮೃತದೇಹವನ್ನಿಟ್ಟರೆ ವ್ಯಕ್ತಿ ಮತ್ತೆ ಜೀವಂತವಾಗುತ್ತಾನೆ ಎನ್ನುವುದು ಸತ್ಯವೇ?

Claim ನೀರಿನಲ್ಲಿ ಮುಳುಗಿ ವ್ಯಕ್ತಿ ಸತ್ತರೆ, ಬಳಿಕ ಉಪ್ಪಿನ ರಾಶಿಯಲ್ಲಿ ಮೃತದೇಹವನ್ನಿಟ್ಟರೆ ವ್ಯಕ್ತಿ ಜೀವಂತವಾಗುತ್ತಾನೆFact ಮುಳುಗಿ ಸತ್ತವರ ಮೃತದೇಹವನ್ನು ಉಪ್ಪಿನ ರಾಶಿಯಲ್ಲಿಟ್ಟರೆ ಮತ್ತೆ ವ್ಯಕ್ತಿ ಜೀವಂತವಾಗುತ್ತಾನೆ ಎನ್ನುವುದು ಸಂಪೂರ್ಣ ಸುಳ್ಳಾಗಿದೆ ಉಪ್ಪಿನ ರಾಶಿಯಲ್ಲಿ ಮೃತ...

Fact Check: ಮೆಡಿಕಲ್‌ ಕಾಲೇಜಿನಲ್ಲಿ ಚಲಿಸಿದ ಏಣಿ, ಈ ವೀಡಿಯೋ ಹಿಂದಿನ ಸತ್ಯ ಏನು?

Claimಬರೇಲಿಯ ಎಸ್‌ಆರ್‌ಎಂಎಸ್ ಮೆಡಿಕಲ್ ಕಾಲೇಜಿನ ಪೋಸ್ಟ್‌ಮಾರ್ಟಮ್ ಹೌಸ್‌ನಲ್ಲಿ ತಾನಾಗಿಯೇ ಚಲಿಸಿದ ಬಿದಿರಿನ ಏಣಿFactಬಿದಿರಿನ ಏಣಿ ತಾನಾಗಿಯೇ ಚಲಿಸಿದ್ದರ ಹಿಂದೆ ವೈಜ್ಞಾನಿಕ ಕಾರಣವಿದೆ. ಜೊತೆಗೆ ಇದು ಬರೇಲಿಯ ಎಸ್‌ಆರ್‌ಎಂಎಸ್ ಮೆಡಿಕಲ್ ಕಾಲೇಜಿನ ಪೋಸ್ಟ್‌ಮಾರ್ಟಮ್ ಹೌಸ್‌ನಲ್ಲಿ...

COVID-19 Vaccine

DAILY READS

ಸೋನಿಯಾ ಗಾಂಧಿ ಮನೆ ಇಲ್ಲ, ಡಿ.ಕೆ. ಶಿವಕುಮಾರ್ ಹೇಳಿಕೆ

Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?

ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್‌ ಆಗಿದೆ. ಕಾಂಗ್ರೆಸ್‌ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು...
ಸ್ವಾವಲಂಬಿ ಸಾರಥಿ ಯೋಜನೆ, ಕರ್ನಾಟಕ ಸರ್ಕಾರ

ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?

ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...

Coronavirus

ಕೋವಿಡ್‌, ರೋಗ

ಕೋವಿಡ್‌ 19 ರೋಗ ಅಲ್ಲ: ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ

ಕೋವಿಡ್‌ 19 ರೋಗ ಅಲ್ಲ; ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್‌ ಬಿಬಿ, ವಾಟ್ಸಾಪ್‌, ವೈರಲ್‌ ಮೆಸೇಜ್‌, ಕೋವಿಡ್‌

ಎಕ್ಸ್ ಬಿಬಿ ರೂಪಾಂತರಿ: ವೈರಲ್‌ ವಾಟ್ಸಾಪ್‌ ಫಾರ್ವರ್ಡ್ ಮೆಸೇಜ್‌ಗೆ ಯಾವುದೇ ಆಧಾರವಿಲ್ಲ

ಎಕ್ಸ್‌ ಬಿಬಿ ರೂಪಾಂತರಿ, ವೈರಲ್‌ ವಾಟ್ಸಾಪ್‌ ಫಾರ್ವರ್ಡ್‌ ಮೆಸೇಜ್‌

Most Popular

LATEST ARTICLES

Fact Check: ಫೋರ್ಬ್ಸ್ ನ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆಯೇ?

Claim ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆ ಮಾಡಿರುವ ವಿಶ್ವದ ಅತ್ಯಂತ ವಿದ್ಯಾವಂತ ನಾಯಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ 7ನೇ ಸ್ಥಾನದಲ್ಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗದಲ್ಲಿ ಹೇಳಿಕೆ ಹರಿದಾಡುತ್ತಿದೆ. Also Read: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು...

Weekly wrap: ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್‌, ವಾರದ ನೋಟ

ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ  ಜೈಲಿನಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್‌ ಗಾಂಧಿ ಎಂಬ ಕ್ಲೇಮುಗಳು ಈ ವಾರ ಪ್ರಮುಖವಾಗಿದ್ದವು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಸಂಬಂಧಿ ಕ್ಲೇಮುಗಳು ಹರಿದಾಡಿದ್ದವು....

Fact Check: ನಿತ್ಯ ಖರ್ಜೂರ ತಿಂದರೆ ಜ್ಞಾಪಕ ಶಕ್ತಿ, ಪುರುಷರ ಫಲವತ್ತತೆ ಹೆಚ್ಚುತ್ತದೆಯೇ?

Claimನಿತ್ಯ ಖರ್ಜೂರ ತಿಂದರೆ ಜ್ಞಾಪಕ ಶಕ್ತಿ, ಪುರುಷರ ಫಲವತ್ತತೆ ಹೆಚ್ಚುತ್ತದೆFactಖರ್ಜೂರ ನೆನಪಿನ ಶಕ್ತಿಗೆ, ಪುರುಷರಲ್ಲಿ ಫಲವತ್ತತೆಗೆ ಪ್ರಯೋಜನಕಾರಿಯಾಗಬಹುದು ಎಂದು ಹೇಳಿದರೂ, ಇದನ್ನು ದೃಢೀಕರಿಸುವಂತೆ ವೈಜ್ಞಾನಿಕ ಪ್ರಯೋಗಗಳು ಆಗಿಲ್ಲ ನಿತ್ಯ ಖರ್ಜೂರ ತಿಂದರೆ ಜ್ಞಾಪಕ ಶಕ್ತಿ,...

Fact Check: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ

Claim:ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತುFactಜೀನತ್ ಬಕ್ಷ್ ಹೆಸರಿನ ಈ ಮಸೀದಿ ಮಂಗಳೂರಿನ ಬಂದರು ಪ್ರದೇಶದಲ್ಲಿದ್ದು ಅತ್ಯಂತ ಹಳೆಯ ಮಸೀದಿ. ಇದು ದೇಗುಲವಾಗಿತ್ತು ಎನ್ನುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಪ್ರಾಚೀನ ದೇಗುಲ ಈಗ ಮಸೀದಿಯಾಗಿದೆ...

Fact Check: ರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆ? ವೈರಲ್ ವೀಡಿಯೋದ ಸತ್ಯ ಇಲ್ಲಿದೆ

Claimರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆFact7 ವರ್ಷದ ಹಳೆಯ ವೀಡಿಯೋವನ್ನು ಎಡಿಟ್ ಮಾಡಿ, ಮೋದಿ-ಮೋದಿ ಘೋಷಣೆ ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಮಾರ್ಚ್ 19, 2024 ರಂದು, ಎಕ್ಸ್ ಪೋಸ್ಟ್ ಒಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

Fact Check: ಉತ್ತರ ಪ್ರದೇಶದಲ್ಲಿ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸಿದ ವ್ಯಕ್ತಿಗೆ ಗುಂಡೇಟು ಎಂದ ವೀಡಿಯೋ ಕಲಬುರಗಿಯದ್ದು!

Claim ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸುತ್ತಿದ್ದು, ಆತನಿಗೆ ಯೋಗಿ ಪೊಲೀಸರು ಸರಿಯಾದ ರೀತಿ ಮಾಡಿದ್ದಾರೆ Factಸಾರ್ವಜನಿಕ ಸ್ಥಳದಲ್ಲಿ ಚಾಕು ತೋರಿಸಿ ಬೆದರಿಸುತ್ತಿದ್ದ ವ್ಯಕ್ತಿಗೆ ಗುಂಡೇಟು ಹೊಡೆದ ಘಟನೆ 2023ರಲ್ಲಿ ನಡೆದಿದ್ದು,...