Trending Now
NEWS
Fact Check: ಭಾರತ-ಚೀನ ಗಡಿಯಲ್ಲಿ ಸೇನೆ ಹಿಂತೆಗೆತ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆಯೇ?...
Claim
ಭಾರತ-ಚೀನ ಗಡಿಯಲ್ಲಿ ಸೇನೆ ಹಿಂತೆಗೆತ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ "ಇತ್ತೀಚಿಗೆ ಭಾರತ ಮತ್ತು ಚೀನಾ ಸರ್ಕಾರದ...
Fact Check: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ: ಮಲ್ಲಿಕಾರ್ಜುನ ಖರ್ಗೆಯವರನ್ನು ಕೊಠಡಿ ಹೊರಗೆ ನಿಲ್ಲಿಸಿದರೇ,...
Claimಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರನ್ನು ಕೊಠಡಿ ಹೊರಗೆ ನಿಲ್ಲಿಸಿದರುFactವೈರಲ್ ವೀಡಿಯೋ ಕ್ಲಿಪ್ ಮಾಡಿದ್ದಾಗಿದೆ. ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ಅಧ್ಯಕ್ಷರು ಅವರ ಪಕ್ಕದಲ್ಲಿಯೇ ಕುಳಿತಿರುವುದನ್ನು ಫೋಟೋಗಳು ಮತ್ತು...
POLITICS
Fact Check: ಬ್ರಿಕ್ಸ್ ಶೃಂಗಸಭೆಯಲ್ಲಿ ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಔಟ್? ವೀಡಿಯೋ ಹಿಂದಿನ...
Claimಇತ್ತೀಚಿನ ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರ ಗ್ರೂಪ್ ಫೋಟೋದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊರಗಿಡಲಾಗಿದೆ ಎಂದ ವೈರಲ್ ವೀಡಿಯೋ Factಪ್ರಧಾನಿಯವರು ಅದಾಗಲೇ ಭಾರತಕ್ಕೆ ತೆರಳಿದ್ದರು ಮತ್ತು ಅಕ್ಟೋಬರ್ 24, 2024 ರಂದು...
Fact Check: ವಿಸರ್ಜನೆ ವೇಳೆ ಕರ್ನಾಟಕ ಪೊಲೀಸರು ಗಣೇಶ ಮೂರ್ತಿಯನ್ನು ಬಂಧಿಸಿದ್ದಾರೆಯೇ?
Claimವಿಸರ್ಜನೆ ವೇಳೆ ಗಣೇಶ ಮೂರ್ತಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ Factವಿಸರ್ಜನೆ ವೇಳೆ ಗಣೇಶ ಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವುದು ನಿಜವಲ್ಲ. ಬೆಂಗಳೂರಿನ ಟೌನ್ ಹಾಲ್ ಎದುರು ಪ್ರತಿಭಟನಕಾರರ ಬಂಧನದ ವೇಳೆ ಇದ್ದ ಗಣೇಶ...
VIRAL
Fact Check: ಬ್ರಿಕ್ಸ್ ಶೃಂಗಸಭೆಯಲ್ಲಿ ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಔಟ್? ವೀಡಿಯೋ ಹಿಂದಿನ ಸತ್ಯ ಇಲ್ಲಿದೆ
Claimಇತ್ತೀಚಿನ ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರ ಗ್ರೂಪ್ ಫೋಟೋದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊರಗಿಡಲಾಗಿದೆ ಎಂದ ವೈರಲ್ ವೀಡಿಯೋ Factಪ್ರಧಾನಿಯವರು ಅದಾಗಲೇ ಭಾರತಕ್ಕೆ ತೆರಳಿದ್ದರು ಮತ್ತು ಅಕ್ಟೋಬರ್ 24, 2024 ರಂದು...
Fact Check: ಬೆತ್ತಲೆಯಾಗಿ ಸ್ನಾನ ಮಾಡುತ್ತಿದ್ದ ಯುವಕರನ್ನು ಥಳಿಸಿದ ಪ್ರಕರಣಕ್ಕೆ ಕೋಮು ಬಣ್ಣ!
Claimಉತ್ತರ ಪ್ರದೇಶದ ಕಾಶಿಯ ದೇವಸ್ಥಾನದ ಬಳಿ ಹಿಂದೂ ಹೆಂಗಸರು ಸ್ನಾನ ಮಾಡುವ ಸ್ಥಳದಲ್ಲಿ ಬೆತ್ತಲೆಯಾಗಿ ಸ್ನಾನ ಮಾಡುತ್ತಿದ್ದ ಮುಸ್ಲಿಂ ಜಿಹಾದಿ ಗಂಡಸರಿಗೆ ಹಿಂದೂ ಸಮುದಾಯದ ಜನರಿಂದ ತೀವ್ರ ಥಳಿತFactಬೆತ್ತಲೆಯಾಗಿ ಸ್ನಾನ ಮಾಡುತ್ತಿದ್ದ ಯುವಕರನ್ನು...
Fact Check: ಭಾರತ-ಚೀನ ಗಡಿಯಲ್ಲಿ ಸೇನೆ ಹಿಂತೆಗೆತ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆಯೇ? ಇಲ್ಲ, ವೈರಲ್ ಪೋಸ್ಟ್...
Claim
ಭಾರತ-ಚೀನ ಗಡಿಯಲ್ಲಿ ಸೇನೆ ಹಿಂತೆಗೆತ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ "ಇತ್ತೀಚಿಗೆ ಭಾರತ ಮತ್ತು ಚೀನಾ ಸರ್ಕಾರದ...
RELIGION
Fact Check: ಕರ್ನಾಟಕದ ಶಾಪಿಂಗ್ ಮಾಲ್ ‘ಡಿಸ್ಕೌಂಟ್ ಜಿಹಾದ್’ ಘೋಷಿಸಿದೆಯೇ? ವೈರಲ್ ಹೇಳಿಕೆ ಹಿಂದಿನ ಸತ್ಯ ಇಲ್ಲಿದೆ
Claimಹಿಂದೂ ಹುಡುಗಿಯರನ್ನು ತಮ್ಮೊಂದಿಗೆ ಕರೆತರುವ ಮುಸ್ಲಿಂ ಯುವಕರಿಗೆ ರಿಯಾಯಿತಿ ಘೋಷಿಸಿದ ಕರ್ನಾಟಕದ ಸಿಎಂಆರ್ ಶಾಪಿಂಗ್ ಮಾಲ್Factತೆಲಂಗಾಣದಲ್ಲಿ ಹಾಕಲಾಗಿದ್ದ 2019ರ ಸಿಎಂಆರ್ ಶಾಪಿಂಗ್ ಮಾಲ್ ನ ಹೋರ್ಡಿಂಗ್ ಫೋಟೋವನ್ನು ಕರ್ನಾಟಕದಲ್ಲಿ 'ಲವ್ ಜಿಹಾದ್' ಉತ್ತೇಜಿಸುವ...
Fact Check: ಕೇಸರಿ ಬಟ್ಟೆ ಹೊದ್ದುಕೊಂಡು ವ್ಯಕ್ತಿಯೊಬ್ಬ ಮಲಗಿದ್ದಕ್ಕೆ ಮುಸ್ಲಿಮರು ದೊಣ್ಣೆಯಿಂದ ಹೊಡೆದರೇ, ವೈರಲ್ ವೀಡಿಯೋ ಹಿಂದಿನ ಸತ್ಯವೇನು?
Claimಕೇಸರಿ ಬಟ್ಟೆ ಹೊದ್ದುಕೊಂಡು ವ್ಯಕ್ತಿಯೊಬ್ಬ ಮಲಗಿದ್ದಕ್ಕೆ ಮುಸ್ಲಿಮರು ದೊಣ್ಣೆಯಿಂದ ಹೊಡೆದರುFactವ್ಯಕ್ತಿಯೊಬ್ಬ ಕೇಸರಿ ಬಟ್ಟೆಯನ್ನು ಹೊದ್ದುಕೊಂಡು ಮಲಗಿದ್ದಕ್ಕೆ ಆತನಿಗೆ ದೊಣ್ಣೆಯಿಂದ ಹೊಡೆಯಲಾಗಿದೆ ಎಂಬಂತೆ ಹೇಳಿಕೆ ತಪ್ಪಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡದಂತೆ ಹೇಳಿದ್ದಕ್ಕೆ ವ್ಯಕ್ತಿಗೆ...
Fact Check: ಹಿಜಾಬ್ ಧರಿಸದ ಕಾರಣಕ್ಕೆ ಬಾಂಗ್ಲಾದೇಶದಲ್ಲಿ ಕಿರುಕುಳ ನೀಡಲಾಗುತ್ತಿದೆ ಎನ್ನುವ ಹೇಳಿಕೆ ನಿಜವೇ?
Claimಹಿಜಾಬ್ ಧರಿಸದ ಕಾರಣಕ್ಕೆ/ವಿದೇಶಿ ಮಹಿಳೆಯರಿಗೆ ಬಾಂಗ್ಲಾದೇಶದಲ್ಲಿ ಕಿರುಕುಳ ನೀಡಲಾಗುತ್ತಿದೆFactಬಾಂಗ್ಲಾದೇಶದ ನಟಿ ಮಾಡೆಲ್ ಮಿಶ್ತಿ ಸುಬಾಸ್ ಅವರು ಶೇಖ್ ಹಸೀನಾ ಅವರ ಜನ್ಮದಿನದಂದು ಟಿಎಸ್ ಸಿಯಲ್ಲಿ ಕೇಕ್ ಕತ್ತರಿಸಲು ಮುಂದಾಗಿದ್ದ ವೇಳೆ ಅದಕ್ಕೆ ವಿರೋಧ...
DAILY READS
Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?
ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು...
ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?
ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...
Coronavirus
ಕೋವಿಡ್ 19 ರೋಗ ಅಲ್ಲ: ವೈರಲ್ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ
ಕೋವಿಡ್ 19 ರೋಗ ಅಲ್ಲ; ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್ ಬಿಬಿ ರೂಪಾಂತರಿ: ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್‌ಗೆ ಯಾವುದೇ ಆಧಾರವಿಲ್ಲ
ಎಕ್ಸ್ ಬಿಬಿ ರೂಪಾಂತರಿ, ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್