Trending Now
NEWS
Fact Check: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಳ ಮಾಡಲು ಹೊರಟಿದೆ...
Claimಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಳ ಮಾಡಲು ಹೊರಟಿದೆ Factಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60-62ಕ್ಕೆ ಹೆಚ್ಚಳ ಮಾಡಲು ಹೊರಟಿದೆ ಎನ್ನುವುದು ಸುಳ್ಳು ಹೇಳಿಕೆ, ಸರ್ಕಾರ ಅಂತಹ ಯಾವುದೇ...
Fact Check: ಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆ? ಸತ್ಯ...
Claimಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆFactಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ರುದ್ರಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ. ಸಾಲದ ಕಾರಣದಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
POLITICS
Fact Check: ಬ್ರಿಕ್ಸ್ ಶೃಂಗಸಭೆಯಲ್ಲಿ ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಔಟ್? ವೀಡಿಯೋ ಹಿಂದಿನ...
Claimಇತ್ತೀಚಿನ ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರ ಗ್ರೂಪ್ ಫೋಟೋದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊರಗಿಡಲಾಗಿದೆ ಎಂದ ವೈರಲ್ ವೀಡಿಯೋ Factಪ್ರಧಾನಿಯವರು ಅದಾಗಲೇ ಭಾರತಕ್ಕೆ ತೆರಳಿದ್ದರು ಮತ್ತು ಅಕ್ಟೋಬರ್ 24, 2024 ರಂದು...
Fact Check: ವಿಸರ್ಜನೆ ವೇಳೆ ಕರ್ನಾಟಕ ಪೊಲೀಸರು ಗಣೇಶ ಮೂರ್ತಿಯನ್ನು ಬಂಧಿಸಿದ್ದಾರೆಯೇ?
Claimವಿಸರ್ಜನೆ ವೇಳೆ ಗಣೇಶ ಮೂರ್ತಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ Factವಿಸರ್ಜನೆ ವೇಳೆ ಗಣೇಶ ಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವುದು ನಿಜವಲ್ಲ. ಬೆಂಗಳೂರಿನ ಟೌನ್ ಹಾಲ್ ಎದುರು ಪ್ರತಿಭಟನಕಾರರ ಬಂಧನದ ವೇಳೆ ಇದ್ದ ಗಣೇಶ...
VIRAL
Fact Check: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಳ ಮಾಡಲು ಹೊರಟಿದೆ ಎನ್ನುವುದು ನಿಜವೇ?
Claimಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಳ ಮಾಡಲು ಹೊರಟಿದೆ Factಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60-62ಕ್ಕೆ ಹೆಚ್ಚಳ ಮಾಡಲು ಹೊರಟಿದೆ ಎನ್ನುವುದು ಸುಳ್ಳು ಹೇಳಿಕೆ, ಸರ್ಕಾರ ಅಂತಹ ಯಾವುದೇ...
Fact Check: ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಿದೆಯೇ? ವೈರಲ್ ಪೋಸ್ಟ್ ಗಳು ಸುಳ್ಳು
Claimಮುಂಬೈನ ಸಿದ್ಧಿವಿನಾಯಕ ದೇವಸ್ಥಾನದ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಿದೆFactಮುಂಬೈನ ಪ್ರಭಾದೇವಿಯಲ್ಲಿರುವ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನವನ್ನು ವಕ್ಫ್ ಮಂಡಳಿ ತನ್ನದೆಂದು ಹೇಳಿಕೊಂಡಿದೆ ಎಂಬ ಹೇಳಿಕೆ ಸುಳ್ಳು. ದೇವಾಲಯದ ಮೇಲೆ ಯಾರೂ ಹಕ್ಕು ಸಾಧಿಸಿಲ್ಲ...
Fact Check: ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ಮಾರಾಟ ಮಾಡುವ ಮುನ್ನ ಹಾಲಿನಲ್ಲಿ ಸ್ನಾನ ಮಾಡುತ್ತಾನೆ ಎಂದ ವೀಡಿಯೋ...
Claim
ಕೇರಳದ ಮುಸ್ಲಿಂ ವ್ಯಕ್ತಿ ಹಿಂದೂಗಳಿಗೆ ಮಾರಾಟ ಮಾಡುವ ಮುನ್ನ ಹಾಲಿನಲ್ಲಿ ಸ್ನಾನ ಮಾಡುತ್ತಾನೆ ಎಂಬಂತೆ ವೀಡಿಯೋದೊಂದಿಗೆ ಹೇಳಿಕೆಯೊಂದನ್ನು ಹಂಚಿಕೊಳ್ಳಲಾಗುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಜಿಹಾದಿಗಳಮತ್ತೊಂದು ಕ್ರೂರ ಮುಖ. ಕೇರಳದ ಹಾಲಿನ ಡೈರಿ...
RELIGION
Fact Check: ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಿದೆಯೇ? ವೈರಲ್ ಪೋಸ್ಟ್ ಗಳು ಸುಳ್ಳು
Claimಮುಂಬೈನ ಸಿದ್ಧಿವಿನಾಯಕ ದೇವಸ್ಥಾನದ ಮೇಲೆ ವಕ್ಫ್ ಮಂಡಳಿ ಹಕ್ಕು ಸಾಧಿಸಿದೆFactಮುಂಬೈನ ಪ್ರಭಾದೇವಿಯಲ್ಲಿರುವ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನವನ್ನು ವಕ್ಫ್ ಮಂಡಳಿ ತನ್ನದೆಂದು ಹೇಳಿಕೊಂಡಿದೆ ಎಂಬ ಹೇಳಿಕೆ ಸುಳ್ಳು. ದೇವಾಲಯದ ಮೇಲೆ ಯಾರೂ ಹಕ್ಕು ಸಾಧಿಸಿಲ್ಲ...
Fact Check: ಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆಯೇ, ಇಲ್ಲ ವೈರಲ್ ಹೇಳಿಕೆ ಸುಳ್ಳು!
Claimಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆ, ಪಾಕಿಸ್ತಾನದ ವಿಸ್ತೀರ್ಣ 8.81 ಲಕ್ಷ ಚದರ ಕಿ.ಮೀ. ಮತ್ತು ವಕ್ಫ್ ಮಂಡಳಿಯ ವಿಸ್ತೀರ್ಣ 9.40 ಲಕ್ಷ ಚದರ ಕಿ.ಮೀ.Factಭಾರತದ ವಕ್ಫ್ ಮಂಡಳಿಯ ಅಡಿಯಲ್ಲಿರುವ...
Fact Check: ಕರ್ನಾಟಕದ ಶಾಪಿಂಗ್ ಮಾಲ್ ‘ಡಿಸ್ಕೌಂಟ್ ಜಿಹಾದ್’ ಘೋಷಿಸಿದೆಯೇ? ವೈರಲ್ ಹೇಳಿಕೆ ಹಿಂದಿನ ಸತ್ಯ ಇಲ್ಲಿದೆ
Claimಹಿಂದೂ ಹುಡುಗಿಯರನ್ನು ತಮ್ಮೊಂದಿಗೆ ಕರೆತರುವ ಮುಸ್ಲಿಂ ಯುವಕರಿಗೆ ರಿಯಾಯಿತಿ ಘೋಷಿಸಿದ ಕರ್ನಾಟಕದ ಸಿಎಂಆರ್ ಶಾಪಿಂಗ್ ಮಾಲ್Factತೆಲಂಗಾಣದಲ್ಲಿ ಹಾಕಲಾಗಿದ್ದ 2019ರ ಸಿಎಂಆರ್ ಶಾಪಿಂಗ್ ಮಾಲ್ ನ ಹೋರ್ಡಿಂಗ್ ಫೋಟೋವನ್ನು ಕರ್ನಾಟಕದಲ್ಲಿ 'ಲವ್ ಜಿಹಾದ್' ಉತ್ತೇಜಿಸುವ...
DAILY READS
Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?
ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು...
ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?
ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...
Coronavirus
ಕೋವಿಡ್ 19 ರೋಗ ಅಲ್ಲ: ವೈರಲ್ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ
ಕೋವಿಡ್ 19 ರೋಗ ಅಲ್ಲ; ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್ ಬಿಬಿ ರೂಪಾಂತರಿ: ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್‌ಗೆ ಯಾವುದೇ ಆಧಾರವಿಲ್ಲ
ಎಕ್ಸ್ ಬಿಬಿ ರೂಪಾಂತರಿ, ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್