NEWS
Fact Check: ಡೆಹ್ರಾಡೂನ್ ನಲ್ಲಿ ಹಿಂದೂಗಳು ಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆ ಎನ್ನುವ...
Claimಡೆಹ್ರಾಡೂನ್ ನಲ್ಲಿ ಹಿಂದೂಗಳು ಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ್ದಾರೆFactಅಂಗಡಿ ಬೋರ್ಡ್ ಗಳನ್ನು ಕೇಸರಿ ಮಾಡಿದ ನಿರ್ಧಾರ ಡೆಹ್ರಾಡೂನ್ ಸ್ಮಾರ್ಟ್ ಸಿಟಿ ಪ್ರಾಧಿಕಾರದ್ದಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧವನ್ನು ವ್ಯಕ್ತಪಡಿಸಿತ್ತು.
ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಹಿಂದೂಗಳು...
Fact Check: ಅನಂತ್ ಅಂಬಾನಿ ಮದುವೆಗೆ ಹೋಗದ ಬಗ್ಗೆ ನಟ ಸುದೀಪ್ ಸ್ಪಷ್ಟನೆಯ ವೀಡಿಯೋ...
Claim
ಅನಂತ್ ಅಂಬಾನಿ, ರಾಧಿಕಾ ಮರ್ಚಂಟ್ ಅವರ ಮದುವೆಗೆ ಹೋಗದ ಬಗ್ಗೆ ನಟ ಸುದೀಪ್ ಅವರು ಸ್ಪಷ್ಟನೆ ನೀಡುತ್ತಿರುವ ವೀಡಿಯೋ ವೈರಲ್ ಆಗಿದೆ.
ಇನ್ಸ್ಟಾ ಗ್ರಾಂ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ ಸುದೀಪ್ ಅವರಿಗೆ ಮಾಧ್ಯಮದ...
POLITICS
Fact Check: ‘ಸಂವಿಧಾನದಲ್ಲಿ ಎಷ್ಟು ಪುಟಗಳಿವೆ?’ ಸಂಸದ ಅನುರಾಗ್ ಠಾಕೂರ್ ರಾಹುಲ್ ಗಾಂಧಿಗೆ ಪ್ರಶ್ನಿಸಿದ್ದಾರೆ...
Claimಲೋಕಸಭಾ ಅಧಿವೇಶನದಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸಂವಿಧಾನದಲ್ಲಿ ಎಷ್ಟು ಪುಟಗಳಿವೆ ಎಂದು ನಿಮಗೆ ತಿಳಿದಿದೆಯೇ ಎಂದು ವ್ಯಂಗ್ಯವಾಡಿದ್ದಾರೆFactವೈರಲ್ ವೀಡಿಯೊವನ್ನು ಎಡಿಟ್...
Fact Check: ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ ವೈರಲ್
Claimನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ Factಜವಾಹರಲಾಲ್ ನೆಹರು ಅವರು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವ ವೈರಲ್ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ
ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ...
VIRAL
Fact Check: ಅಂಕೋಲಾ ಗುಡ್ಡ ಕುಸಿತ ಪ್ರಕರಣದಲ್ಲಿ ಕೇರಳ ಲಾರಿ ಚಾಲಕ ಅರ್ಜುನ್ ಶವ ಸಿಕ್ಕಿದೆ ಎಂಬ ಸುಳ್ಳು...
Claim
ಅಂಕೋಲ ಗುಡ್ಡ ಕುಸಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಲಾರಿ ಚಾಲಕ ಅರ್ಜುನ್ ಅವರ ಶವ ದೊರಕಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಫೋಟೋ ಒಂದನ್ನು ಶೇರ್ ಮಾಡಲಾಗುತ್ತಿದೆ.
ವಾಟ್ಸಾಪ್ ನಲ್ಲಿ ಈ ಸಂದೇಶವನ್ನು ಶೇರ್ ಮಾಡಲಾಗುತ್ತಿದ್ದು,...
Fact Check: “ಮಿ.ಬೀನ್” ವೃದ್ಧರಾಗಿ ಹಾಸಿಗೆ ಹಿಡಿದಿದ್ದಾರೆ ಎಂಬ ವೈರಲ್ ಫೋಟೋ ನಿಜವೇ?
Claim"ಮಿ.ಬೀನ್" ವೃದ್ಧರಾಗಿ ಹಾಸಿಗೆ ಹಿಡಿದಿದ್ದಾರೆ Fact"ಮಿ.ಬೀನ್" ನಟ ರೋವರ್ ಆಟ್ಕಿನ್ಸನ್ ಅವರು ವೃದ್ಧಾಪ್ಯದಿಂದ ಹಾಸಿಗೆ ಹಿಡಿದಿಲ್ಲ. ವೈರಲ್ ಫೊಟೋ ತಂತ್ರಜ್ಞಾನದ ಮೂಲಕ ತಿರುಚಿದ ಚಿತ್ರವಾಗಿದೆ
ಮಿಸ್ಟರ್ ಬೀನ್ ಪಾತ್ರಗಳ ಮೂಲಕ ಕಾಣಿಸಿಕೊಂಡಿದ್ದ ರೋವರ್ ಆಟ್ಕಿನ್ಸನ್...
Fact Check: ಹೊಗೇನಕಲ್ ಜಲಪಾತದ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯವೆಂದು ಹಳೆಯ ವೀಡಿಯೋ ವೈರಲ್
Claimಹೊಗೇನಕಲ್ ಜಲಪಾತದ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯFactಜಲಪಾತದಲ್ಲಿ ಸಿಲುಕಿಕೊಂಡವರನ್ನು ರಕ್ಷಿಸುತ್ತಿರುವ ವೀಡಿಯೋ ಹೊಗೇನಕಲ್ ನದ್ದಲ್ಲ, ಇದು ಸೇಲಂ ಆನೈವಾರಿ ಜಲಪಾತದಲ್ಲಿ 2021ರಲ್ಲಿ ಸಂಭವಿಸಿದ ಘಟನೆಯಾಗಿದೆ
ಹೊಗೇನಕಲ್ ಜಲಪಾತದಲ್ಲಿ ಪ್ರವಾಹದಲ್ಲಿ ಜನರು ಸಿಕ್ಕಿಬಿದ್ದ ದೃಶ್ಯವೆಂದು ವೀಡಿಯೋ...
RELIGION
Fact Check: ಲಂಡನ್ ನಲ್ಲಿ ಚುನಾವಣೆ ನಂತರ ಮುಸ್ಲಿಮರು ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸುತ್ತಿದ್ದಾರೆ ಎಂಬ ವೀಡಿಯೋ ನಿಜವೇ?
Claimಲಂಡನ್ ನಲ್ಲಿ ಚುನಾವಣೆಯ ನಂತರ ಮುಸ್ಲಿಮರು ಬೀದಿಗಳಲ್ಲಿ ಶಕ್ತಿ ಪ್ರದರ್ಶಿಸುತ್ತಿದ್ದಾರೆFactಅಶುರಾ ದಿನ ಎಂದು ಕರೆಯುವ ಧಾರ್ಮಿಕ ಆಚರಣೆಯ ಪಾದಯಾತ್ರೆಯ ವೀಡಿಯೋ ಇದಾಗಿದೆ. ಮುಸ್ಲಿಮರು ಬೀದಿಗೆ ಇಳಿದಿದ್ದಾರೆ ಎಂದು ಹೇಳಿಕೊಳ್ಳಲು ತಪ್ಪಾಗಿ ಈ ವೀಡಿಯೋ...
Fact Check: ಪಂಢರಪುರಕ್ಕೆ ತೆರಳುತ್ತಿದ್ದ ವಾರ್ಕರಿಗಳು ಭಜನೆ ಹೇಳಿದ್ದಕ್ಕಾಗಿ ಮುಸ್ಲಿಮರಿಂದ ಹಲ್ಲೆ? ಈ ಹೇಳಿಕೆ ಸುಳ್ಳು
Claimಪಂಢರಪುರಕ್ಕೆ ತೆರಳುತ್ತಿದ್ದ ವಾರ್ಕರಿಗಳು ಭಜನೆ ಹೇಳಿದ್ದಕ್ಕಾಗಿ ಮುಸ್ಲಿಮರು ಹಲ್ಲೆ ನಡೆಸಿದ್ದಾರೆFact2023ರ ನವೆಂಬರ್ ನಲ್ಲಿ ಅಹ್ಮದ್ ನಗರ ಜಿಲ್ಲೆಯ ರಾಹುರಿ ತಾಲ್ಲೂಕಿನ ಗುಹಾದಲ್ಲಿರುವ ಕಾನಿಫ್ನಾಥ್ ದೇವಸ್ಥಾನದಲ್ಲಿ ನಡೆದ ಘಟನೆಯ ವೀಡಿಯೋವನ್ನು ವಾರ್ಕರಿಗಳ ಮೇಲೆ ಮುಸ್ಲಿಮರು...
Fact Check: ರೈಲಿನ ಶಿಳ್ಳೆಯಿಂದ ನಮಾಜ್ಗೆ ಭಂಗ ಎಂಬ ಕಾರಣಕ್ಕೆ ಮುಸ್ಲಿಮರು ರೈಲು ನಿಲ್ದಾಣ ಪುಡಿಗಟ್ಟಿದರೇ, ನಿಜ ಏನು?
Claimರೈಲಿನ ಶಿಳ್ಳೆಯಿಂದ ನಮಾಜ್ಗೆ ಭಂಗ ಎಂಬ ಕಾರಣಕ್ಕೆ ಮುಸ್ಲಿಮರು ರೈಲು ನಿಲ್ದಾಣ ಪುಡಿಗಟ್ಟಿದರುFact 2019ರಲ್ಲಿ ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ರೈಲ್ವೇ ನಿಲ್ದಾಣವನ್ನು ಧ್ವಂಸ ಮಾಡಿದ ಪ್ರಕರಣ...
DAILY READS
Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?
ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು...
ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?
ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...
Coronavirus
ಕೋವಿಡ್ 19 ರೋಗ ಅಲ್ಲ: ವೈರಲ್ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ
ಕೋವಿಡ್ 19 ರೋಗ ಅಲ್ಲ; ವೈರಲ್ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್ ಬಿಬಿ ರೂಪಾಂತರಿ: ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್ಗೆ ಯಾವುದೇ ಆಧಾರವಿಲ್ಲ
ಎಕ್ಸ್ ಬಿಬಿ ರೂಪಾಂತರಿ, ವೈರಲ್ ವಾಟ್ಸಾಪ್ ಫಾರ್ವರ್ಡ್ ಮೆಸೇಜ್