ಭಾನುವಾರ, ಸೆಪ್ಟೆಂಬರ್ 1, 2024
ಭಾನುವಾರ, ಸೆಪ್ಟೆಂಬರ್ 1, 2024

Weekly wrap: ಕೋಲ್ಕತಾ ಅತ್ಯಾಚಾರ ಪ್ರಕರಣಕ್ಕೆ ವಿಶಾಖಪಟ್ಟಣದ ವೀಡಿಯೋ ಲಿಂಕ್, ಸಂತ್ರಸ್ತೆಯ ಕೊನೆ ವೀಡಿಯೋ, ವಾರದ ನೋಟ

ಕೋಲ್ಕತಾದ ಆರ್‍ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಪ್ರಕರಣ ದೇಶಾದ್ಯಂತ ತಲ್ಲಣ ಸೃಷ್ಟಿಸಿರುವಂತೆಯೇ ಈ ಕುರಿತ ತಪ್ಪು ಹೇಳಿಕೆಗಳೂ ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದಿವೆ. ವಿಶಾಖಪಟ್ಟಣದ ಹಳೇ ವೀಡಿಯೋ ಕೋಲ್ಕತಾ ಅತ್ಯಾಚಾರ ಪ್ರಕರಣಕ್ಕೆ ಲಿಂಕ್,...

NEWS

ರಾಹುಲ್‌, ಉದ್ಧವ್

Fact Check: ರಾಹುಲ್‌ ಗಾಂಧಿಗೆ ಉದ್ಧವ್ ಠಾಕ್ರೆ ಬಾಗಿ ನಮಸ್ಕರಿಸಿದ ಎಡಿಟ್ ಮಾಡಿದ ಫೋಟೋ...

Claim ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ತಲೆಬಾಗಿ ನಮಸ್ಕರಿಸಿದ್ದಾರೆ ಎಂಬಂತೆ ಫೊಟೋ ಒಂದು ವೈರಲ್ ಆಗಿದೆ.   ಇದರ ಆರ್ಕೆವ್ ಮಾಡಲಾದ ಆವೃತ್ತಿ ಇಲ್ಲಿದೆ. ನ್ಯೂಸ್‌ಚೆಕರ್ ಈ...
ಮಾಲ್ಡೀವ್ಸ್, ಭಾರತ, 28 ದ್ವೀಪ

Fact Check: ಮಾಲ್ಡೀವ್ಸ್‌ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎನ್ನುವ ಹೇಳಿಕೆ ನಿಜವೇ?

Claimಮಾಲ್ಡೀವ್ಸ್‌ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ Factಮಾಲ್ಡೀವ್ಸ್‌ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಭಾರತದ ಅನುದಾನದಲ್ಲಿ ಮಾಲ್ಡೀವ್ಸ್ ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಯೋಜನೆಯ ಉದ್ಘಾಟನೆಯಾಗಿರುವುದನ್ನು...

POLITICS

ಮಹಿಳೆಯರಿಗೆ ಉಚಿತ ಪ್ರಯಾಣ

Fact Check: ಪೊಲೀಸರು ಮಹಿಳೆಯರಿಗೆ ರಾತ್ರಿ ಉಚಿತ ಪ್ರಯಾಣ ಯೋಜನೆ ಆರಂಭಿಸಿದ್ದಾರೆಯೇ, ವೈರಲ್‌ ಮೆಸೇಜ್‌...

Claimಪೊಲೀಸರು ಮಹಿಳೆಯರಿಗೆ ರಾತ್ರಿ ಉಚಿತ ಪ್ರಯಾಣ ಯೋಜನೆ ಆರಂಭಿಸಿದ್ದಾರೆ 1091- 7837018555 ಕರೆ ಮಾಡಿ ನೆರವು ಪಡೆಯಬಹುದುFactಕರ್ನಾಟಕದಲ್ಲಿ ಮಹಿಳೆಯರಿಗೆ ರಾತ್ರಿ ಉಚಿತ ಪ್ರಯಾಣ ಯೋಜನೆಯನ್ನು ಪೊಲೀಸರು ಆರಂಭಿಸಿಲ್ಲ, 1091 ಎನ್ನುವುದು ಮಹಿಳೆಯರ ಸುರಕ್ಷತೆ...
ಸಂವಿಧಾನದಲ್ಲಿ ಪುಟಗಳೆಷ್ಟಿವೆ, ರಾಹುಲ್‌ ಗಾಂಧಿ, ಅನುರಾಗ್‌ ಠಾಕೂರ್

Fact Check: ‘ಸಂವಿಧಾನದಲ್ಲಿ ಎಷ್ಟು ಪುಟಗಳಿವೆ?’ ಸಂಸದ ಅನುರಾಗ್ ಠಾಕೂರ್ ರಾಹುಲ್ ಗಾಂಧಿಗೆ ಪ್ರಶ್ನಿಸಿದ್ದಾರೆ...

Claimಲೋಕಸಭಾ ಅಧಿವೇಶನದಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸಂವಿಧಾನದಲ್ಲಿ ಎಷ್ಟು ಪುಟಗಳಿವೆ ಎಂದು ನಿಮಗೆ ತಿಳಿದಿದೆಯೇ ಎಂದು ವ್ಯಂಗ್ಯವಾಡಿದ್ದಾರೆFactವೈರಲ್ ವೀಡಿಯೊವನ್ನು ಎಡಿಟ್...

VIRAL

ಅಲ್ಪಸಂಖ್ಯಾತರ ಹಾಸ್ಟೆಲ್‌, ಜೈನ ವಿದ್ಯಾರ್ಥಿಗಳು, ಮುಸ್ಲಿಂ, ಕರ್ನಾಟಕ ಸರ್ಕಾರ

Fact Check: ಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶ ಎಂಬ ಹೇಳಿಕೆ ನಿಜವೇ? 

Claimಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶFactಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶ ಎಂಬ ಹೇಳಿಕೆ ನಿಜವಲ್ಲ, ಜೈನ ವಿದ್ಯಾರ್ಥಿಗಳಿಗೂ ಅವಕಾಶ ಇದೆ. ಸರ್ಕಾರ ಅಂತಹ ಯಾವುದೇ ಆದೇಶ...
ಯಮ-ಚಿತ್ರಗುಪ್ತ, ರಸ್ತೆಗುಂಡಿ, ಬೆಂಗಳೂರು, ಉಡುಪಿ

Fact Check: ಯಮ-ಚಿತ್ರಗುಪ್ತರು ರಸ್ತೆ ಗುಂಡಿಯನ್ನು ಅಳೆಯುವ ಹಾಸ್ಯದ ವೀಡಿಯೋ ಬೆಂಗಳೂರಿನದ್ದೇ?

Claim ಯಮ-ಚಿತ್ರಗುಪ್ತರು ರಸ್ತೆ ಗುಂಡಿಯನ್ನು ಅಳೆಯುವ ಹಾಸ್ಯದ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಇದು ಬೆಂಗಳೂರಿನದ್ದು ಎಂದು ಹೇಳಲಾಗುತ್ತಿದೆ. Also Read: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ...
ಕೋಲ್ಕತಾ ಅತ್ಯಾಚಾರ ಸಂತ್ರಸ್ತೆ ಕೊನೆ ವೀಡಿಯೋ

Fact Check:  ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋ ನಿಜವಾದ್ದೇ?

Claimಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋFactವೈರಲ್ ವೀಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ಕೋಲ್ಕತ್ತಾದ ಅತ್ಯಾಚಾರ ಸಂತ್ರಸ್ತೆಯಲ್ಲ, ಬದಲಾಗಿ ಮಹಿಳಾ ಮೇಕಪ್ ಆರ್ಟಿಸ್ಟ್ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ...

RELIGION

ಅಲ್ಪಸಂಖ್ಯಾತರ ಹಾಸ್ಟೆಲ್‌, ಜೈನ ವಿದ್ಯಾರ್ಥಿಗಳು, ಮುಸ್ಲಿಂ, ಕರ್ನಾಟಕ ಸರ್ಕಾರ

Fact Check: ಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶ ಎಂಬ ಹೇಳಿಕೆ ನಿಜವೇ? 

Claimಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶFactಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶ ಎಂಬ ಹೇಳಿಕೆ ನಿಜವಲ್ಲ, ಜೈನ ವಿದ್ಯಾರ್ಥಿಗಳಿಗೂ ಅವಕಾಶ ಇದೆ. ಸರ್ಕಾರ ಅಂತಹ ಯಾವುದೇ ಆದೇಶ...
ಕೇದಾರನಾಥ, ಯಾತ್ರಾರ್ಥಿಗಳು, ಕುದುರೆ, ಹೇಸರಗತ್ತೆ ಮುಸ್ಲಿಂ ನಿರ್ವಾಹಕರು

Fact Check: ಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆ ಎನ್ನುವ ಹೇಳಿಕೆ ಹಿಂದಿನ ಸತ್ಯವೇನು?

Claimಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆFactಕೇದಾರನಾಥ ಯಾತ್ರಿಗಳ ಮೇಲೆ ಕುದುರೆ, ಹೇಸರಗತ್ತೆಗಳ ಮುಸ್ಲಿಂ ನಿರ್ವಾಹಕರಿಂದ ಹಲ್ಲೆ ಎನ್ನುವ ಹೇಳಿಕೆ ತಪ್ಪಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಿಂದೂಗಳಾಗಿದ್ದು ಅವರನ್ನು ಬಂಧಿಸಿದ...
ಬಾಂಗ್ಲಾದೇಶ, ಹಿಂದೂ ಮಹಿಳೆ, ಲೈಂಗಿಕ ದೌರ್ಜನ್ಯ

Fact Check: ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಂದು ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಿಂಸಾಚಾರದ ಚಿತ್ರ ವೈರಲ್

Claimಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಹಿಂದೂ ಮಹಿಳೆಯ ಚಿತ್ರFactಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಹಿಂದೂ ಮಹಿಳೆಯ ಚಿತ್ರ ಎನ್ನುವುದು ನಿಜವಲ್ಲ. ಇದು 2021ರಲ್ಲಿ ಬೆಂಗಳೂರಿನಲ್ಲಿ ನಡೆದ ಘಟನೆಯಾಗಿದ್ದು ಬಾಂಗ್ಲಾ ಮಹಿಳೆಯೊಬ್ಬರ ಮೇಲೆ ಬಾಂಗ್ಲಾದೇಶೀಯರೇ...

Fact Check

Science & Technology

Fact Check: ಆಸ್ಟ್ರೇಲಿಯನ್‌ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರು ಎನ್ನುವ ಹೇಳಿಕೆ ಹಿಂದಿನ ನಿಜಾಂಶ ಏನು?

Claimಆಸ್ಟ್ರೇಲಿಯನ್‌ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರುFactಬಾಹ್ಯಾಕಾಶದಿಂದ ಆಸ್ಟ್ರಿಯಾ ಮೂಲದ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು 2012ರಲ್ಲಿ ಜಿಗಿದು ದಾಖಲೆ ಮಾಡಿದ್ದರು ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ...

Fact Check: ಕಾಸ್ಮಿಕ್ ಕಿರಣಗಳಿಂದ ರಕ್ಷಣೆಗೆ ಮೊಬೈಲ್ ಫೋನ್‌ ಸ್ವಿಚ್ ಆಫ್‌ ಮಾಡಿ, ದೂರವಿರಿ ಎಂದು ಹೇಳುವ ‘ಎಚ್ಚರಿಕೆ ಸಂದೇಶ’ ಸುಳ್ಳು!

Claimಕಾಸ್ಮಿಕ್ ಕಿರಣಗಳು ಭೂಮಿಯ ಸನಿಹ ಹಾದುಹೋಗಲಿದ್ದು, ಇದರಿಂದ ರಕ್ಷಣೆಗೆ ಮೊಬೈಲ್ ಫೋನ್‌ ಸ್ವಿಚ್ ಆಫ್‌ ಮಾಡಿ ಮತ್ತು ಅದನ್ನು ದೇಹದಿಂದ ದೂರವಿಡಿFactಕಾಸ್ಮಿಕ್‌ ಕಿರಣಗಳಿಂದ ಹಾನಿಯಿದ್ದು, ಮೊಬೈಲ್‌ ಫೋನ್‌ ಸ್ವಿಚ್ ಆಫ್‌ ಮಾಡಿ, ಅವುಗಳಿಂದ...

Fact Check: ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆಯೇ, ವೈರಲ್ ವೀಡಿಯೋ ಹಿಂದಿನ ಅಸಲಿಯತ್ತೇನು?

Claimಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ತಂತ್ರಜ್ಞಾನ ಬಂದಿದೆ Factಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆ ಎಂದು ಹಂಚಿಕೊಳ್ಳಲಾಗುತ್ತಿರುವ ವೀಡಿಯೋ ಒಂದು ಕಾಲ್ಪನಿಕ ವೀಡಿಯೋವಾಗಿದೆ. ಇದು ನಿಜವಲ್ಲ ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ...

COVID-19 Vaccine

DAILY READS

ಸೋನಿಯಾ ಗಾಂಧಿ ಮನೆ ಇಲ್ಲ, ಡಿ.ಕೆ. ಶಿವಕುಮಾರ್ ಹೇಳಿಕೆ

Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?

ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್‌ ಆಗಿದೆ. ಕಾಂಗ್ರೆಸ್‌ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು...
ಸ್ವಾವಲಂಬಿ ಸಾರಥಿ ಯೋಜನೆ, ಕರ್ನಾಟಕ ಸರ್ಕಾರ

ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?

ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...

Coronavirus

ಕೋವಿಡ್‌, ರೋಗ

ಕೋವಿಡ್‌ 19 ರೋಗ ಅಲ್ಲ: ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ

ಕೋವಿಡ್‌ 19 ರೋಗ ಅಲ್ಲ; ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್‌ ಬಿಬಿ, ವಾಟ್ಸಾಪ್‌, ವೈರಲ್‌ ಮೆಸೇಜ್‌, ಕೋವಿಡ್‌

ಎಕ್ಸ್ ಬಿಬಿ ರೂಪಾಂತರಿ: ವೈರಲ್‌ ವಾಟ್ಸಾಪ್‌ ಫಾರ್ವರ್ಡ್ ಮೆಸೇಜ್‌ಗೆ ಯಾವುದೇ ಆಧಾರವಿಲ್ಲ

ಎಕ್ಸ್‌ ಬಿಬಿ ರೂಪಾಂತರಿ, ವೈರಲ್‌ ವಾಟ್ಸಾಪ್‌ ಫಾರ್ವರ್ಡ್‌ ಮೆಸೇಜ್‌

Most Popular

LATEST ARTICLES

Weekly wrap: ಕೋಲ್ಕತಾ ಅತ್ಯಾಚಾರ ಪ್ರಕರಣಕ್ಕೆ ವಿಶಾಖಪಟ್ಟಣದ ವೀಡಿಯೋ ಲಿಂಕ್, ಸಂತ್ರಸ್ತೆಯ ಕೊನೆ ವೀಡಿಯೋ, ವಾರದ ನೋಟ

ಕೋಲ್ಕತಾದ ಆರ್‍ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಪ್ರಕರಣ ದೇಶಾದ್ಯಂತ ತಲ್ಲಣ ಸೃಷ್ಟಿಸಿರುವಂತೆಯೇ ಈ ಕುರಿತ ತಪ್ಪು ಹೇಳಿಕೆಗಳೂ ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದಿವೆ. ವಿಶಾಖಪಟ್ಟಣದ ಹಳೇ ವೀಡಿಯೋ ಕೋಲ್ಕತಾ ಅತ್ಯಾಚಾರ ಪ್ರಕರಣಕ್ಕೆ ಲಿಂಕ್,...

Fact Check: ಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶ ಎಂಬ ಹೇಳಿಕೆ ನಿಜವೇ? 

Claimಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶFactಸರ್ಕಾರಿ ಅಲ್ಪಸಂಖ್ಯಾತರ ಹಾಸ್ಟೆಲ್ ಗಳಲ್ಲಿ ಮುಸ್ಲಿಮರಿಗೆ ಮಾತ್ರ ಅವಕಾಶ ಎಂಬ ಹೇಳಿಕೆ ನಿಜವಲ್ಲ, ಜೈನ ವಿದ್ಯಾರ್ಥಿಗಳಿಗೂ ಅವಕಾಶ ಇದೆ. ಸರ್ಕಾರ ಅಂತಹ ಯಾವುದೇ ಆದೇಶ...

Fact Check: ತೆಂಗಿನೆಣ್ಣೆ-ಕರ್ಪೂರ-ವಿಕ್ಸ್‌ ಮಿಶ್ರಣ ಮಾಡಿ ಮಸಾಜ್ ಮಾಡುವುದರಿಂದ ಕೊಬ್ಬು ಕರಗುತ್ತದೆಯೇ?

Claimತೆಂಗಿನೆಣ್ಣೆ-ಕರ್ಪೂರ-ವಿಕ್ಸ್‌ ಮಿಶ್ರಣ ಮಾಡಿ  ಮಸಾಜ್ ಮಾಡುವುದರಿಂದ ಕೊಬ್ಬು ಕರಗುತ್ತದೆFactತೆಂಗಿನೆಣ್ಣೆ, ಕರ್ಪೂರ, ಮತ್ತು ವಿಕ್ಸ್‌ ಮಿಶ್ರಣ ಮಾಡಿ  ಮಸಾಜ್ ಮಾಡುವುದರಿಂದ ಕೊಬ್ಬು ಕರಗುತ್ತದೆ ಎನ್ನವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳು ಇಲ್ಲ, ಕೊಬ್ಬು ಕರಗಿಸುವುದಕ್ಕೆ ಸಮತೋಲಿತ...

Fact Check: ಯಮ-ಚಿತ್ರಗುಪ್ತರು ರಸ್ತೆ ಗುಂಡಿಯನ್ನು ಅಳೆಯುವ ಹಾಸ್ಯದ ವೀಡಿಯೋ ಬೆಂಗಳೂರಿನದ್ದೇ?

Claim ಯಮ-ಚಿತ್ರಗುಪ್ತರು ರಸ್ತೆ ಗುಂಡಿಯನ್ನು ಅಳೆಯುವ ಹಾಸ್ಯದ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಇದು ಬೆಂಗಳೂರಿನದ್ದು ಎಂದು ಹೇಳಲಾಗುತ್ತಿದೆ. Also Read: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ...

Fact Check:  ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋ ನಿಜವಾದ್ದೇ?

Claimಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಸಂತ್ರಸ್ತೆ ಮೃತರಾಗುವ ಮೊದಲಿನ ವೀಡಿಯೋFactವೈರಲ್ ವೀಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ಕೋಲ್ಕತ್ತಾದ ಅತ್ಯಾಚಾರ ಸಂತ್ರಸ್ತೆಯಲ್ಲ, ಬದಲಾಗಿ ಮಹಿಳಾ ಮೇಕಪ್ ಆರ್ಟಿಸ್ಟ್ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ...

Fact Check: ಮಂಕಿ ಪಾಕ್ಸ್ ಇನ್ನು ಜಾಗತಿಕ ಆರೋಗ್ಯ ತುರ್ತು ಸ್ಥಿತಿ ಅಲ್ಲ? WHO ಮುಖ್ಯಸ್ಥರ ಬೇರೆ ಸಂದರ್ಭದ ಹಳೆ ವೀಡಿಯೋ ಹಂಚಿಕೆ

Claimಮಂಕಿ ಪಾಕ್ಸ್ (Mpox) "ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ" ಎಂದು WHO ಮುಖ್ಯಸ್ಥರು ಘೋಷಿಸಿದ್ದಾರೆ.Factಮಂಕಿ ಪಾಕ್ಸ್ ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿಯಲ್ಲ ಎಂದ ಡಬ್ಲ್ಯೂಎಚ್‌ಒ ಮುಖ್ಯಸ್ಥರ 2023ರ ಬೇರೆ ಸಂದರ್ಭದ...