ಸೋಮವಾರ, ನವೆಂಬರ್ 18, 2024
ಸೋಮವಾರ, ನವೆಂಬರ್ 18, 2024

Weekly wrap: ವಕ್ಫ್‌ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರ ಘೇರಾವ್, ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದು, ವಾರದ ನೋಟ

ವಕ್ಫ್‌ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರ ಘೇರಾವ್, ಡೊನಾಲ್ಡ್ ಟ್ರಂಪ್ ರಾಹುಲ್ ಗಾಂಧಿಯವರನ್ನು ‘ಸೊರೊಸ್ ಏಜೆಂಟ್’ ಎಂದು ಕರೆದಿದ್ದಾರೆ, ಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದು,  ಖಾಲಿ...

NEWS

ಹಾವೇರಿ ರೈತ ಆತ್ಮಹತ್ಯೆ

Fact Check: ಜಮೀನು ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆ? ಸತ್ಯ...

Claimಜಮೀನು ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆFactಜಮೀನು ಪಹಣಿಯಲ್ಲಿ ವಕ್ಫ್‌ ಹೆಸರು ನಮೂದಾದ್ದರಿಂದ ಹಾವೇರಿ ರೈತ ರುದ್ರಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ. ಸಾಲದ ಕಾರಣದಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
ಮೋದಿ-ಮೋದಿ ಘೋ‍ಷಣೆ, ಟ್ರಂಪ್,

Fact Check: ಟ್ರಂಪ್‌ ವಿಜಯೋತ್ಸವ ಭಾಷಣದಲ್ಲಿ ಜನರು ‘ಮೋದಿ- ಮೋದಿ’ ಘೋಷಣೆ ಕೂಗಿದ್ದಾರೆಯೇ?

Claim ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ತಮ್ಮ ಎದುರಾಳಿ, ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಸೋಲಿಸಿ 270 ಕ್ಕೂ ಹೆಚ್ಚು ಎಲೆಕ್ಟೋರಲ್ ಕಾಲೇಜು ಮತಗಳನ್ನು ಗಳಿಸಿದ ನಂತರ ಡೊನಾಲ್ಡ್ ಟ್ರಂಪ್ ಅವರ...

POLITICS

ಮೋದಿ, ಬ್ರಿಕ್ಸ್, ಗ್ರೂಪ್‌ ಫೋಟೋ,

Fact Check: ಬ್ರಿಕ್ಸ್ ಶೃಂಗಸಭೆಯಲ್ಲಿ ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಔಟ್? ವೀಡಿಯೋ ಹಿಂದಿನ...

Claimಇತ್ತೀಚಿನ ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರ ಗ್ರೂಪ್ ಫೋಟೋದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊರಗಿಡಲಾಗಿದೆ ಎಂದ ವೈರಲ್ ವೀಡಿಯೋ Factಪ್ರಧಾನಿಯವರು ಅದಾಗಲೇ ಭಾರತಕ್ಕೆ ತೆರಳಿದ್ದರು ಮತ್ತು ಅಕ್ಟೋಬರ್ 24, 2024 ರಂದು...
ಗಣೇಶ ವಿಸರ್ಜನೆ ಮೂರ್ತಿ, ಬೆಂಗಳೂರು, ಟೌನ್‌ ಹಾಲ್‌, ಬಂಧನ

Fact Check: ವಿಸರ್ಜನೆ ವೇಳೆ ಕರ್ನಾಟಕ ಪೊಲೀಸರು ಗಣೇಶ ಮೂರ್ತಿಯನ್ನು ಬಂಧಿಸಿದ್ದಾರೆಯೇ?

Claimವಿಸರ್ಜನೆ ವೇಳೆ ಗಣೇಶ ಮೂರ್ತಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ Factವಿಸರ್ಜನೆ ವೇಳೆ ಗಣೇಶ ಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವುದು ನಿಜವಲ್ಲ. ಬೆಂಗಳೂರಿನ ಟೌನ್‌ ಹಾಲ್‌ ಎದುರು ಪ್ರತಿಭಟನಕಾರರ ಬಂಧನದ ವೇಳೆ ಇದ್ದ ಗಣೇಶ...

VIRAL

ವಕ್ಫ್‌ ಆಸ್ತಿ ಭಾರತ, ಪಾಕಿಸ್ತಾನ

Fact Check: ಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆಯೇ, ಇಲ್ಲ ವೈರಲ್ ಹೇಳಿಕೆ ಸುಳ್ಳು!

Claimಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆ, ಪಾಕಿಸ್ತಾನದ ವಿಸ್ತೀರ್ಣ 8.81 ಲಕ್ಷ ಚದರ ಕಿ.ಮೀ. ಮತ್ತು ವಕ್ಫ್ ಮಂಡಳಿಯ ವಿಸ್ತೀರ್ಣ 9.40 ಲಕ್ಷ ಚದರ ಕಿ.ಮೀ.Factಭಾರತದ ವಕ್ಫ್ ಮಂಡಳಿಯ ಅಡಿಯಲ್ಲಿರುವ...
ಟ್ರಂಪ್‌, ಸೊರೊಸ್, ರಾಹುಲ್‌,

Fact Check: ಡೊನಾಲ್ಡ್ ಟ್ರಂಪ್ ರಾಹುಲ್ ಗಾಂಧಿಯವರನ್ನು ‘ಸೊರೊಸ್ ಏಜೆಂಟ್’ ಎಂದು ಕರೆದಿದ್ದಾರೆಯೇ? ಸತ್ಯ ಇಲ್ಲಿದೆ

Claim ಡೊನಾಲ್ಡ್ ಟ್ರಂಪ್ ಅವರು ರಾಹುಲ್ ಗಾಂಧಿಯನ್ನು 'ಜಾರ್ಜ್ ಸೊರೊಸ್' ಏಜೆಂಟ್ ಎಂದು ಕರೆದಿದ್ದಾರೆ, ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯನ್ನು ಹಂಚಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಅಮೇರಿಕಾದ ಹೊಸ ಅಧ್ಯಕ್ಷರಾದ ಟ್ರಂಪ್ ಅವರಿಗೆ ಶುಭಕೋರಿದ...
ಜಮೀರ್, ಘೇರಾವ್‌, ವಕ್ಫ್‌, ರೈತರು

Fact Check: ವಕ್ಫ್‌ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದರೇ, ನಿಜ ಏನು?

Claimವಕ್ಫ್‌ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದರುFactಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದ ವೀಡಿಯೋ ಇದಲ್ಲ, 2020ರಲ್ಲಿ ಬಳ್ಳಾರಿಯಲ್ಲಿ ಸೋಮಶೇಖರ ರೆಡ್ಡಿ ಅವರ ವಿರುದ್ಧ ಜಮೀರ್ ಅವರು ಪ್ರತಿಭಟನೆ...

RELIGION

ವಕ್ಫ್‌ ಆಸ್ತಿ ಭಾರತ, ಪಾಕಿಸ್ತಾನ

Fact Check: ಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆಯೇ, ಇಲ್ಲ ವೈರಲ್ ಹೇಳಿಕೆ ಸುಳ್ಳು!

Claimಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆ, ಪಾಕಿಸ್ತಾನದ ವಿಸ್ತೀರ್ಣ 8.81 ಲಕ್ಷ ಚದರ ಕಿ.ಮೀ. ಮತ್ತು ವಕ್ಫ್ ಮಂಡಳಿಯ ವಿಸ್ತೀರ್ಣ 9.40 ಲಕ್ಷ ಚದರ ಕಿ.ಮೀ.Factಭಾರತದ ವಕ್ಫ್ ಮಂಡಳಿಯ ಅಡಿಯಲ್ಲಿರುವ...
ಡಿಸ್ಕೌಂಟ್ ಜಿಹಾದ್‌

Fact Check: ಕರ್ನಾಟಕದ ಶಾಪಿಂಗ್ ಮಾಲ್ ‘ಡಿಸ್ಕೌಂಟ್ ಜಿಹಾದ್’ ಘೋಷಿಸಿದೆಯೇ? ವೈರಲ್ ಹೇಳಿಕೆ ಹಿಂದಿನ ಸತ್ಯ ಇಲ್ಲಿದೆ

Claimಹಿಂದೂ ಹುಡುಗಿಯರನ್ನು ತಮ್ಮೊಂದಿಗೆ ಕರೆತರುವ ಮುಸ್ಲಿಂ ಯುವಕರಿಗೆ ರಿಯಾಯಿತಿ ಘೋಷಿಸಿದ ಕರ್ನಾಟಕದ ಸಿಎಂಆರ್ ಶಾಪಿಂಗ್‌ ಮಾಲ್Factತೆಲಂಗಾಣದಲ್ಲಿ ಹಾಕಲಾಗಿದ್ದ 2019ರ ಸಿಎಂಆರ್ ಶಾಪಿಂಗ್‌ ಮಾಲ್‌ ನ ಹೋರ್ಡಿಂಗ್ ಫೋಟೋವನ್ನು ಕರ್ನಾಟಕದಲ್ಲಿ 'ಲವ್ ಜಿಹಾದ್' ಉತ್ತೇಜಿಸುವ...
ಕೇಸರಿ ಹೊದಿಕೆ ಮಲಗಿದ್ದಕ್ಕೆ ದೊಣ್ಣೆಯಿಂದ ಏಟು, ಮುಸ್ಲಿಂ,

Fact Check: ಕೇಸರಿ ಬಟ್ಟೆ ಹೊದ್ದುಕೊಂಡು ವ್ಯಕ್ತಿಯೊಬ್ಬ ಮಲಗಿದ್ದಕ್ಕೆ ಮುಸ್ಲಿಮರು ದೊಣ್ಣೆಯಿಂದ ಹೊಡೆದರೇ, ವೈರಲ್ ವೀಡಿಯೋ ಹಿಂದಿನ ಸತ್ಯವೇನು?

Claimಕೇಸರಿ ಬಟ್ಟೆ ಹೊದ್ದುಕೊಂಡು ವ್ಯಕ್ತಿಯೊಬ್ಬ ಮಲಗಿದ್ದಕ್ಕೆ ಮುಸ್ಲಿಮರು ದೊಣ್ಣೆಯಿಂದ ಹೊಡೆದರುFactವ್ಯಕ್ತಿಯೊಬ್ಬ ಕೇಸರಿ ಬಟ್ಟೆಯನ್ನು ಹೊದ್ದುಕೊಂಡು ಮಲಗಿದ್ದಕ್ಕೆ ಆತನಿಗೆ ದೊಣ್ಣೆಯಿಂದ ಹೊಡೆಯಲಾಗಿದೆ ಎಂಬಂತೆ ಹೇಳಿಕೆ ತಪ್ಪಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡದಂತೆ ಹೇಳಿದ್ದಕ್ಕೆ ವ್ಯಕ್ತಿಗೆ...

Fact Check

Science & Technology

Fact Check: ಆಸ್ಟ್ರೇಲಿಯನ್‌ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರು ಎನ್ನುವ ಹೇಳಿಕೆ ಹಿಂದಿನ ನಿಜಾಂಶ ಏನು?

Claimಆಸ್ಟ್ರೇಲಿಯನ್‌ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರುFactಬಾಹ್ಯಾಕಾಶದಿಂದ ಆಸ್ಟ್ರಿಯಾ ಮೂಲದ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು 2012ರಲ್ಲಿ ಜಿಗಿದು ದಾಖಲೆ ಮಾಡಿದ್ದರು ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ...

Fact Check: ಕಾಸ್ಮಿಕ್ ಕಿರಣಗಳಿಂದ ರಕ್ಷಣೆಗೆ ಮೊಬೈಲ್ ಫೋನ್‌ ಸ್ವಿಚ್ ಆಫ್‌ ಮಾಡಿ, ದೂರವಿರಿ ಎಂದು ಹೇಳುವ ‘ಎಚ್ಚರಿಕೆ ಸಂದೇಶ’ ಸುಳ್ಳು!

Claimಕಾಸ್ಮಿಕ್ ಕಿರಣಗಳು ಭೂಮಿಯ ಸನಿಹ ಹಾದುಹೋಗಲಿದ್ದು, ಇದರಿಂದ ರಕ್ಷಣೆಗೆ ಮೊಬೈಲ್ ಫೋನ್‌ ಸ್ವಿಚ್ ಆಫ್‌ ಮಾಡಿ ಮತ್ತು ಅದನ್ನು ದೇಹದಿಂದ ದೂರವಿಡಿFactಕಾಸ್ಮಿಕ್‌ ಕಿರಣಗಳಿಂದ ಹಾನಿಯಿದ್ದು, ಮೊಬೈಲ್‌ ಫೋನ್‌ ಸ್ವಿಚ್ ಆಫ್‌ ಮಾಡಿ, ಅವುಗಳಿಂದ...

Fact Check: ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆಯೇ, ವೈರಲ್ ವೀಡಿಯೋ ಹಿಂದಿನ ಅಸಲಿಯತ್ತೇನು?

Claimಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ತಂತ್ರಜ್ಞಾನ ಬಂದಿದೆ Factಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆ ಎಂದು ಹಂಚಿಕೊಳ್ಳಲಾಗುತ್ತಿರುವ ವೀಡಿಯೋ ಒಂದು ಕಾಲ್ಪನಿಕ ವೀಡಿಯೋವಾಗಿದೆ. ಇದು ನಿಜವಲ್ಲ ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ...

COVID-19 Vaccine

DAILY READS

ಸೋನಿಯಾ ಗಾಂಧಿ ಮನೆ ಇಲ್ಲ, ಡಿ.ಕೆ. ಶಿವಕುಮಾರ್ ಹೇಳಿಕೆ

Explainer: ಸೋನಿಯಾ ಗಾಂಧಿಯವರಿಗೆ ಒಂದು ಮನೆಯೂ ಇಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಸತ್ಯವೇ?

ಸೋನಿಯಾ ಗಾಂಧಿಯವರು ಒಂದೇ ಒಂದು ಮನೆಯನ್ನು ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳುತ್ತಿರುವ ವೀಡಿಯೋ ಒಂದು ವೈರಲ್‌ ಆಗಿದೆ. ಕಾಂಗ್ರೆಸ್‌ ಅಧ್ಯಕ್ಷರಾಗಿದ್ದವರು ಹಲವು ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದರೂ, ಅವರ ಬಳಿ ಸ್ವಂತಕ್ಕೊಂದು...
ಸ್ವಾವಲಂಬಿ ಸಾರಥಿ ಯೋಜನೆ, ಕರ್ನಾಟಕ ಸರ್ಕಾರ

ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?

ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...

Coronavirus

ಕೋವಿಡ್‌, ರೋಗ

ಕೋವಿಡ್‌ 19 ರೋಗ ಅಲ್ಲ: ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು ಇಲ್ಲಿ ಓದಿ

ಕೋವಿಡ್‌ 19 ರೋಗ ಅಲ್ಲ; ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?
ಎಕ್ಸ್‌ ಬಿಬಿ, ವಾಟ್ಸಾಪ್‌, ವೈರಲ್‌ ಮೆಸೇಜ್‌, ಕೋವಿಡ್‌

ಎಕ್ಸ್ ಬಿಬಿ ರೂಪಾಂತರಿ: ವೈರಲ್‌ ವಾಟ್ಸಾಪ್‌ ಫಾರ್ವರ್ಡ್ ಮೆಸೇಜ್‌ಗೆ ಯಾವುದೇ ಆಧಾರವಿಲ್ಲ

ಎಕ್ಸ್‌ ಬಿಬಿ ರೂಪಾಂತರಿ, ವೈರಲ್‌ ವಾಟ್ಸಾಪ್‌ ಫಾರ್ವರ್ಡ್‌ ಮೆಸೇಜ್‌

Most Popular

LATEST ARTICLES

Weekly wrap: ವಕ್ಫ್‌ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರ ಘೇರಾವ್, ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದು, ವಾರದ ನೋಟ

ವಕ್ಫ್‌ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರ ಘೇರಾವ್, ಡೊನಾಲ್ಡ್ ಟ್ರಂಪ್ ರಾಹುಲ್ ಗಾಂಧಿಯವರನ್ನು ‘ಸೊರೊಸ್ ಏಜೆಂಟ್’ ಎಂದು ಕರೆದಿದ್ದಾರೆ, ಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದು,  ಖಾಲಿ...

Fact Check: ಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆಯೇ?

Claimಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆFactಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಕಾರಣಗಳಿಲ್ಲ ಖಾಲಿ ಹೊಟ್ಟೆಯಲ್ಲಿ...

Fact Check: ಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆಯೇ, ಇಲ್ಲ ವೈರಲ್ ಹೇಳಿಕೆ ಸುಳ್ಳು!

Claimಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆ, ಪಾಕಿಸ್ತಾನದ ವಿಸ್ತೀರ್ಣ 8.81 ಲಕ್ಷ ಚದರ ಕಿ.ಮೀ. ಮತ್ತು ವಕ್ಫ್ ಮಂಡಳಿಯ ವಿಸ್ತೀರ್ಣ 9.40 ಲಕ್ಷ ಚದರ ಕಿ.ಮೀ.Factಭಾರತದ ವಕ್ಫ್ ಮಂಡಳಿಯ ಅಡಿಯಲ್ಲಿರುವ...

Fact Check: ಡೊನಾಲ್ಡ್ ಟ್ರಂಪ್ ರಾಹುಲ್ ಗಾಂಧಿಯವರನ್ನು ‘ಸೊರೊಸ್ ಏಜೆಂಟ್’ ಎಂದು ಕರೆದಿದ್ದಾರೆಯೇ? ಸತ್ಯ ಇಲ್ಲಿದೆ

Claim ಡೊನಾಲ್ಡ್ ಟ್ರಂಪ್ ಅವರು ರಾಹುಲ್ ಗಾಂಧಿಯನ್ನು 'ಜಾರ್ಜ್ ಸೊರೊಸ್' ಏಜೆಂಟ್ ಎಂದು ಕರೆದಿದ್ದಾರೆ, ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯನ್ನು ಹಂಚಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಅಮೇರಿಕಾದ ಹೊಸ ಅಧ್ಯಕ್ಷರಾದ ಟ್ರಂಪ್ ಅವರಿಗೆ ಶುಭಕೋರಿದ...

Fact Check: ವಕ್ಫ್‌ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದರೇ, ನಿಜ ಏನು?

Claimವಕ್ಫ್‌ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದರುFactಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದ ವೀಡಿಯೋ ಇದಲ್ಲ, 2020ರಲ್ಲಿ ಬಳ್ಳಾರಿಯಲ್ಲಿ ಸೋಮಶೇಖರ ರೆಡ್ಡಿ ಅವರ ವಿರುದ್ಧ ಜಮೀರ್ ಅವರು ಪ್ರತಿಭಟನೆ...

Weekly wrap: ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ, ಸೌದಿಯಲ್ಲೂ ದೀಪಾವಳಿ, ವಾರದ ನೋಟ

ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆ, ಸೌದಿಯಲ್ಲೂ ದೀಪಾವಳಿ ಆಚರಿಸಲಾಗಿದೆ, ಟ್ರಂಪ್‌ ವಿಜಯೋತ್ಸವ ಭಾಷಣದಲ್ಲಿ ಜನರು ‘ಮೋದಿ- ಮೋದಿ’ ಘೋಷಣೆ ಕೂಗಿದ್ದಾರೆ, ಜಮೀನು ಪಹಣಿಯಲ್ಲಿ...