ಗುರುವಾರ, ಮೇ 16, 2024
ಗುರುವಾರ, ಮೇ 16, 2024

LATEST ARTICLES

Fact Check: ನಕಲಿ ಗೋಡಂಬಿ ತಯಾರಿಕೆ ಎಂದ ಈ ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

Claim ನಕಲಿ ಗೋಡಂಬಿ ಎಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಗೋಡಂಬಿ ರೀತಿ ಹಿಟ್ಟಿನಿಂದ ಮಾಡುವುದನ್ನು ಈ ವೀಡಿಯೋದಲ್ಲಿ ಕಾಣಬಜಹುದು. Also Read: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ...

Fact Check: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ ಮಸೀದಿ ವೀಡಿಯೋ ವೈರಲ್

Claimಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣFactಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂಬ ವೀಡಿಯೋ ಶಬರಿಮಲೆಯದ್ದಲ್ಲ. ಅದು ಬಾಂಗ್ಲಾದೇಶದ ಮಸೀದಿಯದ್ದು ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ...

Fact Check: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ನಿಜವೇ?

Claim:ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಹೈಕೋರ್ಟ್ ಪ್ರಕರಣ ಗಮನಿಸಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು Fact:ಪ್ರಕರಣದ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಮಾಧ್ಯಮಗಳಿಗೆ ನಿರ್ದೇಶನ...

Weekly wrap: ಅಯೋಧ್ಯೆ ರಾಮ ಮಂದಿರ ಪೂರ್ಣ, ಅರ್ಚಕರ ಅಶ್ಲೀಲ ವೀಡಿಯೋ ವಾರದ ಕ್ಲೇಮ್‌ ನೋಟ

ಅಯೋಧ್ಯೆ ರಾಮ ಮಂದಿರದ ಕೆಲಸಗಳು ಭರದಿಂದ ನಡೆಯುತ್ತಿರುವಂತೆಯೇ, ಆ ಕುರಿತ ಕ್ಲೇಮ್‌ಗಳು ಈ ವಾರ ಹರಿದಾಡಿವೆ. ರಾಮ ಮಂದಿರ ಕೆಲಸ ಪೂರ್ಣ, ರಾಮ ಮಂದಿರದ ಅರ್ಚಕರಾಗಿ ಮೋಹಿತ್ ಪಾಂಡೆ ನೇಮಕ ಮತ್ತು ಅರ್ಚಕರ...

Fact Check: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ ಎನ್ನುವ ವೈರಲ್ ವೀಡಿಯೋ ಸತ್ಯವೇ?

Claimಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆFactವೈರಲ್‌ ವೀಡಿಯೋ ಅಯೋಧ್ಯೆಯ ರಾಮ ಮಂದಿರವಲ್ಲ, ಇದು ನವರಾತ್ರಿ ಸಂದರ್ಭ ಕೋಲ್ಕತಾದಲ್ಲಿ ಹಾಕಲಾದ ದುರ್ಗಾ ಪೂಜೆಯ ಪೆಂಡಾಲ್‌ ಆಗಿದೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿದೆ...

Fact Check: ಬಾದಾಮಿ ತಿನ್ನುವುದರಿಂದ ಹೊಟ್ಟೆಯ ಕೊಬ್ಬು ಕಡಿಮೆ ಮಾಡಬಹುದೇ?

Claimಬಾದಾಮಿ ತಿನ್ನುವುದರಿಂದ ಹೊಟ್ಟೆಯ ಕೊಬ್ಬು ಕಡಿಮೆ ಮಾಡಬಹುದುFactಬಾದಾಮಿ ತಿನ್ನುವುದರಿಂದ ಹೊಟ್ಟೆ ಕೊಬ್ಬು ಕಡಿಮೆಯಾಗುತ್ತದೆ ಎನ್ನುವುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ. ಆದರೆ ಬಾದಾಮಿ ಸಮತೋಲಿತ ಆಹಾರದ ಭಾಗವಾಗಿ ತಿನ್ನುವುದು ಉತ್ತಮ ಬಾದಾಮಿ ತಿನ್ನುವುದರಿಂದ ಹೊಟ್ಟೆಯ ಬೊಜ್ಜು ಬರುವುದಿಲ್ಲ...