ಮಂಗಳವಾರ, ನವೆಂಬರ್ 5, 2024
ಮಂಗಳವಾರ, ನವೆಂಬರ್ 5, 2024

LATEST ARTICLES

Fact Check: ಮೀರಾ ರೋಡ್‌ನಲ್ಲಿ ಗಲಭೆಗೈದ ಮುಸ್ಲಿಮರಿಗೆ ಪೊಲೀಸರ ಹೊಡೆತ ಎಂದ ಈ ವೀಡಿಯೋ ಹಿಂದಿನ ಸತ್ಯ ಏನು?

Claimಮೀರಾ ರೋಡ್‌ನಲ್ಲಿ ಗಲಭೆಗೈದ ಮುಸ್ಲಿಮರಿಗೆ ಪೊಲೀಸರ ಹೊಡೆತ Factವೈರಲ್‌ ವೀಡಿಯೋ, ಮುಂಬೈ ಮೀರಾರೋಡ್‌ ಘಟನೆಗೆ ಸಂಬಂಧಿಸಿದ್ದಲ್ಲ. 2022ರಲ್ಲಿ ನೂಪುರ್ ಶರ್ಮಾ ವಿರುದ್ಧ ಉತ್ತರಪ್ರದೇಶದ ಸಹ್ರಾನ್‌ ಪುರದಲ್ಲಿ ಪ್ರತಿಭಟನೆ ನಡೆಸಿದ್ದ ಮುಸ್ಲಿಂ ಯುವಕರಿಗೆ ಪೊಲೀಸ್‌...

Fact Check:  ಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆಯೇ?

Claimಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆFactಹೊಕ್ಕುಳಕ್ಕೆ ತುಪ್ಪವನ್ನು ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಎನ್ನುವ ವಿಚಾರದಲ್ಲಿ ಸಾಂಪ್ರಾದಾಯಿಕವಾಗಿ ಈ ವಿಧಾನ ಚಾಲ್ತಿಯಲ್ಲಿದೆ. ಆದರೆ ಇದಕ್ಕೆ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ...

Fact Check: ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎನ್ನುವುದು ಸತ್ಯವೇ?

Claim ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಈ ಕುರಿತು ವಾಟ್ಸಾಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಇವರು ನಮ್ಮ ದೇಶದ ರಾಷ್ಟ್ರಪತಿ ದೌಪದಿ...

Fact Check: ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದು ನಿಜವೇ?

Claimವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದಾಳೆFactವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ತನ್ನ ಊರಿನಲ್ಲಿರುವ ಮನೆ ಮಾರಾಟ ಮಾಡಿ 15 ಲಕ್ಷ ರೂ. ದೇಣಿಗೆಯನ್ನು ವೃಂದಾವನದಲ್ಲಿ ದನದ ಕೊಟ್ಟಿಗೆ ಕಟ್ಟಲು...

Fact Check: ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ ಎನ್ನುವುದು ನಿಜವೇ?

Claimಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆFactವೈರಲ್ ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿ ನಿಹಾಲ್‌ ಸಿಂಗ್‌ ಎಂಬವರು ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿಲ್ಲ, ಬದಲಾಗಿ ಜಾರ್ಖಂಡ್ ನ ಬಸುಕಿನಾಥಕ್ಕೆ ಹೋಗುತ್ತಿದ್ದಾರೆ ಭಕ್ತನೊಬ್ಬ ತನ್ನ ಕೈಗಳ ಮೇಲೆ...

Fact Check: ಬುರ್ಜ್ ಖಲೀಫಾ ಮೇಲೆ ರಾಮನ ಚಿತ್ರ ಪ್ರದರ್ಶಿಸಲಾಗಿದೆಯೇ?

Claim ರಾಮ ಮಂದಿರ ಲೋಕಾರ್ಪಣೆ ಬಳಿಕ ಯುಎಇ ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ ಪ್ರದರ್ಶಿಸಲಾಗಿದೆ ಎಂದು ಫೋಟೋ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಎಕ್ಸ್ ಖಾತೆಯಲ್ಲಿ ಈ ಫೋಟೋ ಕಂಡುಬಂದಿದೆ. Also...