Claimಬಾದಾಮಿ ತಿನ್ನುವುದರಿಂದ ಹೊಟ್ಟೆಯ ಕೊಬ್ಬು ಕಡಿಮೆ ಮಾಡಬಹುದುFactಬಾದಾಮಿ ತಿನ್ನುವುದರಿಂದ ಹೊಟ್ಟೆ ಕೊಬ್ಬು ಕಡಿಮೆಯಾಗುತ್ತದೆ ಎನ್ನುವುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ. ಆದರೆ ಬಾದಾಮಿ ಸಮತೋಲಿತ ಆಹಾರದ ಭಾಗವಾಗಿ ತಿನ್ನುವುದು ಉತ್ತಮ
ಬಾದಾಮಿ ತಿನ್ನುವುದರಿಂದ ಹೊಟ್ಟೆಯ ಬೊಜ್ಜು ಬರುವುದಿಲ್ಲ...
Claim
ಸಂಸತ್ತಿನಲ್ಲಿ ದಾಳಿ ನಡೆಸಲು ಉದ್ದೇಶಿಸಿದ ಯತ್ನದಲ್ಲಿ ಮೈಸೂರಿನ ಮನೋರಂಜನ್ ಎಂಬ ವ್ಯಕ್ತಿ ಬಂಧನಕ್ಕೊಳಗಾಗಿರುವಂತೆಯೇ, ಆ ವ್ಯಕ್ತಿ ಎಸ್ಎಫ್‌ಐ ಹಿನ್ನಲೆ ಹೊಂದಿದ್ದ ಎನ್ನುವ ಕುರಿತ ಫೋಟೋ ಒಂದು ವೈರಲ್ ಆಗಿದೆ.
ಈ ಫೋಟೋದೊಂದಿಗೆ ಫೇಸ್‌ಬುಕ್ ನಲ್ಲಿ...
Claimಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧ Factಓಂ ನಮಃ ಶಿವಾಯ ಎಂದು ಪಠಿಸುವುದನ್ನು ಪೊಲೀಸರು ನಿಲ್ಲಿಸಿದರು ಎನ್ನುವುದು ಭಾಗಶಃ ತಪ್ಪಾಗಿದ್ದು, ಈ ಪ್ರಕರಣ ಪೆರಿಯಾರ್ ವಿರುದ್ಧದ ಪ್ರತಿಭಟನೆಯೊಂದಕ್ಕೆ ಸಂಬಂಧಿಸಿದ್ದು, ಮತ್ತು...
Claimಅಯೋಧ್ಯೆ ಅರ್ಚಕ ಮೋಹಿತ್ ಪಾಂಡೆ ಅವರ ಅಶ್ಲೀಲ ದೃಶ್ಯFactಅಯೋಧ್ಯೆಯ ರಾಮ ಮಂದಿರದ ಮುಖ್ಯ ಅರ್ಚಕ ಅಥವಾ ಅರ್ಚಕರಾಗಿ ಯಾವುದೇ ವ್ಯಕ್ತಿಯನ್ನು ಆಯ್ಕೆ ಮಾಡಿಲ್ಲ ಮತ್ತು ಆಕ್ಷೇಪಾರ್ಹ ಚಿತ್ರದಲ್ಲಿ ಇರುವುದು ಮೋಹಿತ್ ಪಾಂಡೆ ಅವರಲ್ಲ...
Claim
ಕಾಂಗ್ರೆಸ್ ಸಂಸದರೊಬ್ಬರು ಅಪಾರ ಪ್ರಮಾಣದ ಹಣ ಸಂಗ್ರಹಿಸಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಎಕ್ಸ್ ನಲ್ಲಿ ಕಂಡುಬಂದಿರುವ ಪೋಸ್ಟ್ ನಲ್ಲಿ “ಒಬ್ಬ ಕಾಂಗ್ರೆಸ್ ಪಕ್ಷದ ಸಂಸದ ಇಷ್ಟು ಹಣ ಸಂಗ್ರಹಿಸಿದ್ದಾನೆ ಅಂದರೆ ಇನ್ನ...
ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್, ಚೆನ್ನೈ ಪ್ರವಾಹದಲ್ಲಿ ಕುಸಿದ ಮನೆ, ರಾಜ್ಯ ಶಾಲೆಗಳಲ್ಲಿ ಕುರಾನ್ ಬೋಧನೆ ಕಡ್ಡಾಯ, ಚಾಕೊಲೆಟ್ ಐಸ್ ಕ್ರೀಂ ತಿನ್ನುವುದರಿಂದ ಭಾವನಾತ್ಮಕ, ದೈಹಿಕ ನೋವು ಕಡಿಮೆಯಾಗುತ್ತದೆ ಎಂಬ...