ಶನಿವಾರ, ನವೆಂಬರ್ 2, 2024
ಶನಿವಾರ, ನವೆಂಬರ್ 2, 2024

LATEST ARTICLES

Fact Check: ವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆಯೇ?

Claimವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆFactವೈರಲ್‌ ವೀಡಿಯೋ, ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕಾರದ್ದಲ್ಲ. ಅವರು ಮೊದದಲ ಬಾರಿಗೆ ಸಿಎಂ ಕಚೇರಿಗೆ ಬಂದು ಅಧಿಕಾರ ಸ್ವೀಕರಿಸಿದ ವೇಳೆ ಪುರೋಹಿತರು ಮಂತ್ರ...

Fact Check: ಚಾಕೊಲೆಟ್ ಐಸ್‌ಕ್ರೀಂ ತಿನ್ನುವುದರಿಂದ ಭಾವನಾತ್ಮಕ, ದೈಹಿಕ ನೋವು ಕಡಿಮೆಯಾಗುತ್ತದೆಯೇ?

Claimಚಾಕೊಲೆಟ್ ಐಸ್‌ಕ್ರೀಂ ತಿನ್ನುವುದರಿಂದ ಭಾವನಾತ್ಮಕ, ದೈಹಿಕ ನೋವು ಕಡಿಮೆಯಾಗುತ್ತದೆFactಚಾಕೊಲೆಟ್ ಐಸ್‌ಕ್ರೀಂ ತಿನ್ನುವುದರಿಂದ ತಾತ್ಕಾಲಿಕ ಸಂತೋಷ ಸಿಗಬಹುದು, ಆದರೆ ಇದರಿಂದ ಮಾನಸಿಕ, ದೈಹಿಕ ನೋವು ಕಡಿಮೆಯಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಗಳಿಲ್ಲ ಚಾಕೊಲೆಟ್ ಐಸ್‌ಕ್ರೀಂ ತಿನ್ನುವುದರಿಂದ...

Fact Check: ಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕುರಾನ್‌ ಬೋಧನೆ ಕಡ್ಡಾಯಗೊಳಿಸಿದೆಯೇ, ಸತ್ಯ ಏನು?

Claimಕರ್ನಾಟಕ ಸರ್ಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕುರಾನ್‌ ಬೋಧನೆ ಕಡ್ಡಾಯಗೊಳಿಸಿದೆFactಕರ್ನಾಟಕ ಸರ್ಕಾರ ರಾಜ್ಯದ ಶಾಲೆಗಳಲ್ಲಿ ಕುರಾನ್‌ ಬೋಧನೆ ಕಡ್ಡಾಯಗೊಳಿಸಿಲ್ಲ. ವೈರಲ್‌ ಆಗಿರುವ ವೀಡಿಯೋ ಚೆನ್ನರಾಯಪಟ್ಟಣದ ಶಾಲೆಯೊಂದರದ್ದಾಗಿದೆ 'ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಎಲ್ಲಾ ಶಾಲೆಗಳಲ್ಲಿ ಕುರಾನ್...

Fact Check: ಚೆನ್ನೈ ಪ್ರವಾಹದ ವೇಳೆ ಕುಸಿದು ಬಿದ್ದ ಮನೆ ಎಂದು ಕೇರಳದ ಹಳೆ ವೀಡಿಯೋ ವೈರಲ್‌

Claimಚೆನ್ನೈ ಪ್ರವಾಹದ ವೇಳೆ ಕುಸಿದು ಬಿದ್ದ ಮನೆFactಮನೆ ಕುಸಿದು ಬಿದ್ದ ವೀಡಿಯೋ ಚೆನ್ನೈನದ್ದಲ್ಲ, ಅದು ಕೇರಳದ್ದು, ಅಕ್ಟೋಬರ್ 2021ರ ವೇಳೆ ಈ ಘಟನೆ ಸಂಭವಿಸಿತ್ತು ಮಿಚಾಂಗ್‌ ಚಂಡಮಾರುತದಿಂದಾಗಿ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದ...

Fact Check: 8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ ಎಂಬ ಹೇಳಿಕೆ ಸುಳ್ಳು!

Claim8 ಮಂದಿ ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್ Factಮರಣದಂಡನೆ ರದ್ದುಗೊಳಿಸಿದ ಬಗ್ಗೆ ಕತಾರ್ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ ಗಲ್ಫ್ ರಾಷ್ಟ್ರ ಕತಾರ್ 8 ಮಂದಿ ಭಾರತೀಯ ನೌಕಾಪಡೆ ಮಾಜಿ ಅಧಿಕಾರಿಗಳಿಗ...

Weekly Wrap: ಉತ್ತರಾಖಂಡ ಸುರಂಗದಿಂದ 41 ಕಾರ್ಮಿಕರ ರಕ್ಷಿಸಿದ ತಂಡ, ಮುಸ್ಲಿಂ ಮಹಿಳೆ ರಾಧೆಯಾದಳು, ವಾರದ ಕ್ಲೇಮ್‌ ನೋಟ

ಉತ್ತರಾಖಂಡದ ಸುರಂಗದಿಂದ 41 ಮಂದಿ ಕಾರ್ಮಿಕರನ್ನು ಪಾರು ಮಾಡಿದ ವಿದ್ಯಮಾನ ಕುರಿತ ಕ್ಲೇಮ್‌ಗಳು ಈ ವಾರ ಹರಿದಾಡಿವೆ. ಕಾರ್ಮಿಕರನ್ನು ರಕ್ಷಿಸಿದ ತಂಡ ಎಂದು ಎಐ ಚಿತ್ರ, ಕಾರ್ಮಿಕರ ರಕ್ಷಣೆಯ ವೀಡಿಯೋ ಎಂದು ತಾಲೀಮಿನ...