ಶನಿವಾರ, ನವೆಂಬರ್ 2, 2024
ಶನಿವಾರ, ನವೆಂಬರ್ 2, 2024

LATEST ARTICLES

Fact Check: ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಾ?

Claimರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆFactಭಾಷಣದ ವೇಳೆ ಮಲ್ಲಿಕಾರ್ಜುನ ಖರ್ಗೆ ರಾಹುಲ್‌ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಜಿಸಿದ್ದಾರೆ ಎಂದು ಹೇಳಿ ಬಳಿಕ ಕೂಡಲೇ ತಪ್ಪು ಸರಿಪಡಿಸಿಕೊಂಡಿದ್ದಾರೆ. ವೈರಲ್‌...

Fact Check: ಕೊಬ್ಬರಿ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆಯೇ?

Claimಕೊಬ್ಬರಿ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆFactಒಣಕೊಬ್ಬರಿ ತಿನ್ನುವುದರಿಂದ ನಿರ್ದಿಷ್ಟವಾದ ಆರೋಗ್ಯ ಪ್ರಯೋಜನಗಳಿವೆ ಎಂದು ಹೇಳಿರುವುದು ತಪ್ಪಾಗಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ಒಣ ಕೊಬ್ಬರಿ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ ಎಂದು ಕ್ಲೇಮ್‌ ಒಂದು...

Fact Check: ವರ್ಲ್ಡ್ ಕಪ್‌ ಫೈನಲ್‌ನಲ್ಲಿ ಹನುಮಾನ್‌ ಚಾಲೀಸಾ ಪಠಣ, ವೈರಲ್‌ ವೀಡಿಯೋ ಅಸಲಿಯತ್ತೇನು?

Claim ಅಹಮದಾಬಾದ್‌ನಲ್ಲಿ ನಡೆದ ಕ್ರಿಕೆಟ್‌ ವರ್ಲ್ಡ್ ಕಪ್ ಫೈನಲ್‌ನಲ್ಲಿ ಒಂದೂವರೆ ಲಕ್ಷ ಮಂದಿ ಹನುಮಾನ್‌ ಚಾಲೀಸಾ ಪಠಿಸಿದ್ದಾರೆ ಎಂಬ ವೀಡಿಯೋ ವೈರಲ್‌ ಆಗಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಮೊನ್ನೆ ನಡೆದ ಕ್ರಿಕೆಟ್ ಮ್ಯಾಚ್...

Fact Check: ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ ಎಂದ ವೀಡಿಯೋ ನಿಜವೇ?

Claimಶ್ರೀಲಂಕಾದ ಅಶೋಕವನದಲ್ಲಿ ಸೀತಾಮಾತೆ ಕುಳಿತಿದ್ದ ಕಲ್ಲು ಅಯೋಧ್ಯೆಗೆ ತರಲಾಗಿದೆ ಎಂದು ವೈರಲ್‌ ವೀಡಿಯೋFactವೈರಲ್ ವೀಡಿಯೋದಲ್ಲಿರುವುದು ಸೀತಾಮಾತೆ ಕುಳಿತಿದ್ದ ಕಲ್ಲು ತಂದ ದೃಶ್ಯವಲ್ಲ. ಇದು ಉತ್ತರ ಪ್ರದೇಶದ ಕುಶಿನಗರಕ್ಕೆ ಭಗವಾನ್‌ ಬುದ್ಧನ ಅವಶೇಷಗಳನ್ನು ತಂದ...

Fact Check: ಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಅವಮಾನಿಸಿದರೇ, ಸತ್ಯ ಏನು?

Claimಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಭಾರತ ಮಾತೆಯನ್ನು ಅವಮಾನಿಸಿದರುFactಭಾರತ ಮಾತೆ ಯಾರು ಎಂದು ಕೇಳಿ ರಾಹುಲ್‌ ಗಾಂಧಿ ಭಾರತ ಮಾತೆಯನ್ನು ಅವಮಾನಿಸಿಲ್ಲ. ರಾಹುಲ್‌ ಅವರ ಭಾಷಣದ ಒಂದು ಕ್ಲಿಪ್‌...

Fact Check: ಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್‌ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದೆ ತೆರಳಿದರೇ?

Claimಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್‌ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದೆ ತೆರಳಿದರುFactಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್‌ ವಿಜೇತ ಆಸ್ಟ್ರೇಲಿಯನ್ನರನ್ನು ಅಭಿನಂದಿಸದೆ ತೆರಳಿದರು ಎಂದು ಹೇಳಲಾದ ವೀಡಿಯೋ ಎಡಿಟ್ ಮಾಡಲಾಗಿದ್ದು ಕೊನೆಯ ಭಾಗ ಮಾತ್ರ ಹಾಕಲಾಗಿದೆ ವಿಶ್ವಕಪ್‌...