Claimಸಾರ್ಬಿಟ್ರೇಟ್ 10 ಎಂಜಿ ಮಾತ್ರೆಯನ್ನು ನಾಲಿಗೆ ಅಡಿ ಇಟ್ಟುಕೊಂಡರೆ ಹೃದಯಾಘಾತ ತಡೆಯುತ್ತದೆ, ಯಾರು ಬೇಕಾದರೂ ಇದನ್ನು ಕಿಸೆಯಲ್ಲಿ ಇಟ್ಟುಕೊಳ್ಳಬಹುದುFactಸಾರ್ಬಿಟ್ರೇಟ್ ಮಾತ್ರೆಯನ್ನು ಜನ ಸಾಮಾನ್ಯರು ಎದೆ ನೋವಿನ ಸಂದರ್ಭಗಳಲ್ಲಿ ವೈದ್ಯರ ಮೇಲ್ವಿಚಾರಣೆಯಿಲ್ಲದೆ ತೆಗೆದುಕೊಳ್ಳುವುದು ತಕ್ಕುದಲ್ಲ....
Claimಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಬೆಂಡೆಕಾಯಿ ತಿಂದರೆ ಕಣ್ಣಿನ ಶಕ್ತಿ ಹೆಚ್ಚುತ್ತದೆFactಬೆಂಡೆಕಾಯಿ ದೃಷ್ಟಿಯನ್ನು ಸುಧಾರಿಸುವ ಅಥವಾ ಕಣ್ಣಿನ ಶಕ್ತಿಯನ್ನು ಹೆಚ್ಚಿಸುವ ಪವಾಡ ಮಾಡುವ ಆಹಾರವಲ್ಲ. ಉತ್ತಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು, ವಿವಿಧ ಪೋಷಕಾಂಶಗಳನ್ನು...
Claimಜೈನ ಸಮುದಾಯದ ಹುಡುಗಿ ಅಪಹರಿಸಿದ ಮುಸ್ಲಿಂ ಯುವಕ, ಆಂಧ್ರದ ನೆಲ್ಲೂರಿನ ಕಥೆFactಈ ಕಥೆ ಕಾಲ್ಪನಿಕ. ನೆಲ್ಲೂರಿನಲ್ಲಿ ಇಂತಹ ಯಾವುದೇ ಘಟನೆ ನಡೆದಿಲ್ಲ, ಇದು ಸುಳ್ಳು ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಆಂಧ್ರಪ್ರದೇಶದ ನೆಲ್ಲೂರಿನ ಮಾರ್ವಾಡಿ...
Claimಜಿಹಾದಿಗಳಿಂದ ಹಿಂದೂಗಳಿಗೆ ಏಡ್ಸ್ ಇಂಜೆಕ್ಷನ್Factಜಿಹಾದಿಗಳಿಂದ ಹಿಂದೂಗಳಿಗೆ ಏಡ್ಸ್ ಇಂಜೆಕ್ಷನ್ ಎನ್ನುವ ಸಂದೇಶ ಸುಳ್ಳು, ಗದಗ ಪೊಲೀಸರಿಂದ ಸ್ಪಷ್ಟನೆ
ಗದಗ ಜಿಲ್ಲಾ ಪೊಲೀಸ್ ಪ್ರಕಟಣೆ ಹೆಸರಲ್ಲಿ ಸಂದೇಶವೊಂದು ವಾಟ್ಸಾಪ್ ನಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.
ವಾಟ್ಸಾಪ್ ನಲ್ಲಿ...
ಹಮಾಸ್-ಇಸ್ರೇಲ್ ಸಂಘರ್ಷ ಮುಂದುವರಿದಿರುವಂತೆ, ಆ ಕುರಿತ ಕ್ಲೇಮ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಹಮಾಸ್‌ನಿಂದ ಅಂತಿಮ ಯಾತ್ರೆಯ ನಾಟಕ, ವಿಧಾನಸೌಧದಿಂದ ಪರಪ್ಪನ ಅಗ್ರಹಾರಕ್ಕೆ 420 ಸಂಖ್ಯೆಯ ಬಸ್ ಇದೆ, ಕರ್ನಾಟಕದಲ್ಲಿ ವಾಹನ ಚಕ್ರ ಹೋಗುವಲ್ಲಿ...
Claimಮೊಳಕೆಯೊಡೆದ ಕಡಲೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಪ್ರಯೋಜನವಿದೆFactಮೊಳಕೆಯೊಡೆದ ಕಡಲೆಕಾಯಿ ತಿನ್ನುವುದರಿಂದ ನಿರ್ದಿಷ್ಟ ಆರೋಗ್ಯ ಪ್ರಯೋಜನಗಳಿವೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಯಿಲ್ಲ. ಆದರೆ ಉತ್ತಮ ಆಹಾರದ ಭಾಗವಾಗಿ ಅದನ್ನು ತಿನ್ನಬಹುದು.
ಮೊಳಕೆಯೊಡೆದ ಕಡಲೆಕಾಯಿಯನ್ನು ತಿನ್ನುವುದರಿಂದ ಆರೋಗ್ಯ ಪ್ರಯೋಜನಗಳಿವೆ ಎಂದು ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ...