Claim
ತೆಲಂಗಾಣ ರಾಜ್ಯ ಕಾರ್ಯಾಲಯದಲ್ಲಿ ಮಸೀದಿ ನಿರ್ಮಿಸಲಾಗಿದ್ದು, ಅದನ್ನು ಅಲ್ಲಿನ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ಉದ್ಘಾಟಿಸಿದ್ದಾರೆ. ಹಿಂದೂಗಳ ಮೂರ್ಖರಾದ ಪರಿಣಾಮ ಇದು ಎಂಬಂತೆ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಆಗುತ್ತಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಈ ಕ್ಲೇಮ್‌ನಲ್ಲಿ “ತೆಲಂಗಾಣ...
Claim
ಗರ್ಭಿಣಿಯರು ಪ್ರತಿ ದಿನ ಬಾದಾಮಿ ನೀರಿನಲ್ಲಿ ನೆನೆಸಿ ತಿನ್ನಬೇಕು ಇದರಿಂದ ಹುಟ್ಟುವ ಮಕ್ಕಳ ಬುದ್ಧಿ ಚುರುಕಾಗುತ್ತದೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಫೇಸ್‌ಬುಕ್‌ನಲ್ಲಿ ಕಂಡುಬಂದ ಫೇಸ್ಬುಕ್ ಪೋಸ್ಟ್ ಪ್ರಕಾರ “ಗರ್ಭಿಣಿಯರು ನಾಲ್ಕು ತಿಂಗಳ...
Claimರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ, ಭಾರತಕ್ಕೆ ಪ್ರಯಾಣಿಸುವಾಗ ಎಚ್ಚರಿಕೆ ವಹಿಸುವಂತೆ ಕೆನಡಾ ಹೇಳಿದೆ, ಜಮ್ಮು ಮತ್ತು ಕಾಶ್ಮೀರದಲ್ಲಿ 'ಊಹಿಸಲಾಗದ ಪರಿಸ್ಥಿತಿ'ಯಿರುವ ಬಗ್ಗೆ ಅದು ತನ್ನಪ್ರಜೆಗಳಿಗೆ ಎಚ್ಚರಿಕೆ ನೀಡಿದೆ. Factಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣಿಸುವ...
Claim ನೀರಿನಲ್ಲಿ ಮುಳುಗಿ ವ್ಯಕ್ತಿ ಸತ್ತರೆ, ಬಳಿಕ ಉಪ್ಪಿನ ರಾಶಿಯಲ್ಲಿ ಮೃತದೇಹವನ್ನಿಟ್ಟರೆ ವ್ಯಕ್ತಿ ಜೀವಂತವಾಗುತ್ತಾನೆFact ಮುಳುಗಿ ಸತ್ತವರ ಮೃತದೇಹವನ್ನು ಉಪ್ಪಿನ ರಾಶಿಯಲ್ಲಿಟ್ಟರೆ ಮತ್ತೆ ವ್ಯಕ್ತಿ ಜೀವಂತವಾಗುತ್ತಾನೆ ಎನ್ನುವುದು ಸಂಪೂರ್ಣ ಸುಳ್ಳಾಗಿದೆ
ಉಪ್ಪಿನ ರಾಶಿಯಲ್ಲಿ ಮೃತ...
Claimಪ್ರಧಾನಿ ನರೇಂದ್ರ ಮೋದಿ ಚಿನ್ನದ ಪ್ರತಿಮೆಯನ್ನು ಸೌದಿ ಅರೇಬಿಯಾದಲ್ಲಿ ಕೆತ್ತಲಾಗಿದೆFactಪ್ರಧಾನಿ ಮೋದಿಯವರ ಚಿನ್ನದ ಪ್ರತಿಮೆ ಸೌದಿಯಲ್ಲಿಡಲಾಗಿಲ್ಲ. ಇದನ್ನು ಸೂರತ್ ಆಭರಣ ವ್ಯಾಪಾರಿಯೊಬ್ಬರು 2022ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ 156 ಸ್ಥಾನದಲ್ಲಿ ಗೆದ್ದ ನಿಮಿತ್ತ ಕೆತ್ತಿಸಿದ್ದಾರೆ
ನವದೆಹಲಿ:...
ಡ್ರಗ್ಸ್ ಸೇವಿಸಿದ ಯುವತಿಯ ಆಕ್ರಮಣಕಾರಿ ವರ್ತನೆ, ಮೆಡಿಕಲ್ ಕಾಲೇಜಿನಲ್ಲಿ ಚಲಿಸಿದ ಏಣಿ, ಬೆಂಗಳೂರಲ್ಲಿ ಮಳೆನೀರಲ್ಲಿ ಜಾರಿದ ವಿಮಾನ, ಕಲ್ಲುಸಕ್ಕರೆ-ಕಾಮಕಸ್ತೂರಿ ಸೇರಿಸಿ ಕುಡಿದರೆ ಪೈಲ್ಸ್ ಗುಣಮುಖ ಎಂಬ ಕ್ಲೇಮ್ ಗಳು ಈವಾರ ಸಾಮಾಜಿಕ ಜಾಲತಾಣದಲ್ಲಿ...