ಶುಕ್ರವಾರ, ನವೆಂಬರ್ 1, 2024
ಶುಕ್ರವಾರ, ನವೆಂಬರ್ 1, 2024

LATEST ARTICLES

ಸ್ವಾವಲಂಬಿ ಸಾರಥಿ ಯೋಜನೆ ವಿವಾದ; ನಿಜಾಂಶ ಏನು?

ಸ್ವಾವಲಂಬಿ ಸಾರಥಿ ಯೋಜನೆ ಕುರಿತ ವಿವಾದವೊಂದು ಈಗ ಭುಗಿಲೆದ್ದಿದೆ. ಕರ್ನಾಟದಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯ ಅನ್ವಯ, ಅವರಿಗೆ ಮಾತ್ರ ಸೀಮಿತವಾಗುವಂತೆ ವಾಹನಗಳನ್ನು...

Fact Check: ಕಲ್ಲು ಸಕ್ಕರೆಯೊಂದಿಗೆ ಕಾಮಕಸ್ತೂರಿ ಬೀಜ ಸೇರಿಸಿ ಕುಡಿದರೆ ಪೈಲ್ಸ್ ಗುಣವಾಗುತ್ತಾ?

Claimಕಲ್ಲು ಸಕ್ಕರೆಯೊಂದಿಗೆ ಕಾಮಕಸ್ತೂರಿ ಬೀಜಗಳು ಸೇರಿಸಿ ಕುಡಿಯುವುದರಿಂದ ಪೈಲ್ಸ್ ಗುಣವಾಗುತ್ತದೆFactಕಲ್ಲು ಸಕ್ಕರೆಯೊಂದಿಗೆ ಕಾಮಕಸ್ತೂರಿ ಬೀಜಗಳನ್ನು ಸೇರಿಸಿ ಕುಡಿಯುವುದರಿಂದ ನಾರಿನಂಶ ಹೆಚ್ಚಿ ಇದು ಪೈಲ್ಸ್‌ ಕಡಿಮೆ ನೋವಿರುವಂತೆ ಮಾಡಬಹುದು. ಆದರೆ ಇದರಿಂದ ಪೈಲ್ಸ್‌ ಗುಣವಾಗುವುದಿಲ್ಲ...

Fact Check: ಬೆಂಗಳೂರಲ್ಲಿ ಮಳೆ ನೀರಿನಲ್ಲಿ ಮಗುಚಿಬಿದ್ದ ವಿಮಾನ ಎಂದಿರುವುದು ನಿಜವೇ?

Claim ಬೆಂಗಳೂರಿನಲ್ಲಿ ಮಳೆ ನೀರಿನಲ್ಲಿ ಮಗುಚಿಬಿದ್ದ ವಿಮಾನFactವಿಮಾನ ಮಳೆ ನೀರಿನಿಂದಾಗಿ ಮಗುಚಿದ್ದಲ್ಲ, ಮುಂಭಾಗದ ಲ್ಯಾಂಡಿಂಗ್‌ ಗಿಯರ್ ಸಮಸ್ಯೆಯಿಂದಾಗಿ ತುರ್ತು ಭೂಸ್ಪರ್ಶ ಮಾಡಿದ್ದು ಈ ವೇಳೆ ಬೆಂಕಿ ಅವಘಡ ತಪ್ಪಿಸಲು ಅಗ್ನಿನಿರೋಧಕ ಫೋಮ್ ಬಳಕೆ...

Fact Check: ಮೆಡಿಕಲ್‌ ಕಾಲೇಜಿನಲ್ಲಿ ಚಲಿಸಿದ ಏಣಿ, ಈ ವೀಡಿಯೋ ಹಿಂದಿನ ಸತ್ಯ ಏನು?

Claimಬರೇಲಿಯ ಎಸ್‌ಆರ್‌ಎಂಎಸ್ ಮೆಡಿಕಲ್ ಕಾಲೇಜಿನ ಪೋಸ್ಟ್‌ಮಾರ್ಟಮ್ ಹೌಸ್‌ನಲ್ಲಿ ತಾನಾಗಿಯೇ ಚಲಿಸಿದ ಬಿದಿರಿನ ಏಣಿFactಬಿದಿರಿನ ಏಣಿ ತಾನಾಗಿಯೇ ಚಲಿಸಿದ್ದರ ಹಿಂದೆ ವೈಜ್ಞಾನಿಕ ಕಾರಣವಿದೆ. ಜೊತೆಗೆ ಇದು ಬರೇಲಿಯ ಎಸ್‌ಆರ್‌ಎಂಎಸ್ ಮೆಡಿಕಲ್ ಕಾಲೇಜಿನ ಪೋಸ್ಟ್‌ಮಾರ್ಟಮ್ ಹೌಸ್‌ನಲ್ಲಿ...

Fact Check: ಪೊಲೀಸರೊಂದಿಗೆ ಯುವತಿ ಆಕ್ರಮಣಕಾರಿ ವರ್ತನೆ, ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

Claimಪೊಲೀಸರೊಂದಿಗೆ ಯುವತಿ ಆಕ್ರಮಣಕಾರಿ ವರ್ತನೆ, ಡ್ರಗ್ಸ್ ಸೇವಿಸಿದ ಯುವತಿಯ ಅವಾಂತರFactಮಂಗಳೂರು ಪೊಲೀಸರ ಸ್ಪಷ್ಟನೆ ಪ್ರಕಾರ ಯುವತಿ ಮಾದಕ ವಸ್ತು ಸೇವಿಸಿದ ಬಗ್ಗೆ ಪರೀಕ್ಷೆಯಲ್ಲಿ ಸಾಬೀತಾಗಿಲ್ಲ ಮತ್ತು ಆಕೆಯನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಡ್ರಗ್ಸ್‌ ಸೇವಿಸಿದ್ದಾಳೆ...

Weekly wrap: ಹಿಂದೂ ಐಎಎಸ್‌ ಅಧಿಕಾರಿ ನೇಮಕಕ್ಕೆ ವಿರೋಧ, ಕಿರುಕುಳ ನೀಡಿದ್ದಕ್ಕೆ ಥಳಿತ, ವಾರದ ಕ್ಲೇಮ್‌ ನೋಟ

ಕೇರಳದಲ್ಲಿ ಹಿಂದೂ ಐಎಸ್‌ಎಸ್‌ ಅಧಿಕಾರಿ ನೇಮಕ ವಿರೋಧಿಸಿ ಪ್ರತಿಭಟನೆ, ರಕ್ಷಾಬಂಧನ ದಿನ ಹಿಂದೂ ಹುಡುಗಿಗೆ ಕಿರುಕುಳ ನೀಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಗುಜರಾತ್‌ ಪೊಲೀಸರ ಥಳಿತ ಎಂಬ ಕೋಮು ಬಣ್ಣದ ಕ್ಲೇಮ್‌ ಗಳು ಈವಾರದ...