ಶುಕ್ರವಾರ, ನವೆಂಬರ್ 1, 2024
ಶುಕ್ರವಾರ, ನವೆಂಬರ್ 1, 2024

LATEST ARTICLES

Fact Check: ಹೌರಾ ಸೇತುವೆಯಲ್ಲಿ ವಿರೂಪಗೊಳಿಸಿದ ಭಾರತದ ತ್ರಿವರ್ಣ ಧ್ವಜ ಹಾರಾಡಿದೆ ಎನ್ನುವುದು ನಿಜವೇ?

Claim ಮುಸ್ಲಿಂ ಮತೀಯವಾದಿಗಳು ದೇಶದ ತ್ರಿವರ್ಣ ಧ್ವಜವನ್ನು ತಿರುಚಿ ಇಸ್ಲಾಂ ಚಿಹ್ನೆಯನ್ನು ಹಾಕಿ ಕೋಲ್ಕತಾದ ಹೌರಾ ಸೇತುವೆಯಲ್ಲಿ ಹಾರಾಡಿಸಿದ್ದಾರೆ ಎಂಬ ಕ್ಲೇಮ್‌ ಒಂದು ಹರಿದಾಡುತ್ತಿದೆ. ಇದರ ಸತ್ಯಾಸತ್ಯತೆಯನ್ನು ತಿಳಿಯಲು ಬಳಕೆದಾರರೊಬ್ಬರು ನ್ಯೂಸ್‌ಚೆಕರ್‌ ವಾಟ್ಸಾಪ್‌ ಟಿಪ್‌ಲೈನ್‌...

Fact Check: ಮೊಳಕೆ ಕಾಳುಗಳನ್ನು ತಿನ್ನುವುದರಿಂದ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆ ಎಂಬುದು ನಿಜವೇ?

Claimಮೊಳಕೆ ಕಾಳುಗಳನ್ನು ತಿನ್ನುವುದರಿಂದ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆFactಮೊಳಕೆ ಕಾಳುಗಳೊಂದಿಗೆ ಸಮತೋಲಿತ,ವಿಭಿನ್ನ ಆಹಾರಗಳನ್ನು ತೆಗೆದುಕೊಂಡಾಗ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆ ಮೊಳಕೆ ಕಾಳುಗಳನ್ನು ತಿನ್ನುವುದರಿಂದ ದೇಹಕ್ಕೆ ಇಡೀ ದಿನ ಶಕ್ತಿ ಸಿಗುತ್ತದೆ...

Fact check: ಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ಎಂದು ತಪ್ಪಾದ ಫೋಟೋ ಹಂಚಿಕೆ

Claimಮಣಿಪುರ ಬೆತ್ತಲೆ ಪ್ರಕರಣದ ಆರೋಪಿಗಳನ್ನು ಬೆಂಬಲಿಸಿ ರಾಲಿ ನಡೆಸಲಾಗಿದೆFactವೈರಲ್‌ ಚಿತ್ರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ. ಇದು "ಚಿನ್‌-ಕುಕಿ ನಾರ್ಕೋ ಭಯೋತ್ಪಾದನೆ" ವಿರುದ್ಧ ಪ್ರತಿಭಟಿಸಿದ ಇನ್ನೊಂದು ರಾಲಿಯದ್ದು " ಕುಕಿ ಮಹಿಳೆಯನ್ನು ಬೆತ್ತಲಾಗಿಸಿ ಸಾರ್ವಜನಿಕವಾಗಿ...

Fact Check: ಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು, ವೈರಲ್ ವೀಡಿಯೋ ಸತ್ಯವೇ?

Claimಕ್ಯಾಪ್ಸಿಕಂನಲ್ಲಿ ಪ್ರಪಂಚದ ಅತಿ ಚಿಕ್ಕ ವಿಷಕಾರಿ ಹಾವು ಪತ್ತೆ. ವಿಡಿಯೋ ವೈರಲ್Factಕ್ಯಾಪ್ಸಿಕಂನಲ್ಲಿ ಕಂಡುಬಂದಿರುವುದು ಹಾವಲ್ಲ ಒಂದು ರೀತಿಯ ಹುಳ. ಈ ಹೇಳಿಕೆ ತಪ್ಪುದಾರಿಗೆಳೆಯುವಂಥದ್ದು ಕ್ಯಾಪ್ಸಿಕಂನಲ್ಲಿ ವಿಶ್ವದ ಅತ್ಯಂತ ಚಿಕ್ಕ ವಿಷಕಾರಿ ಹಾವು ಕಂಡುಬಂದಿದೆ. ಕ್ಯಾಪ್ಸಿಕಂಗಳನ್ನು...

Fact Check: ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಯನ್ನು ಸೋಲಿಸುವ ವೀಡಿಯೋ ವೈರಲ್

Claimಟೇಬಲ್ ಟೆನ್ನಿಸ್ ಪಂದ್ಯದಲ್ಲಿ ರೊಬೋಟ್ ಮಾನವ ಎದುರಾಳಿಗಿಂತ ಉತ್ತಮ Factಇಬ್ಬರು ಆಟಗಾರರ ನಡುವಿನ ಟೇಬಲ್‌ ಟೆನ್ನಿಸ್ ಪಂದ್ದದ ಕ್ಲಿಪ್‌ ಅನ್ನೇ ಡಿಜಿಟಲ್‌ ಆಗಿ ಮಾರ್ಪಡಿಸಿ ರೊಬೋಟ್‌ ಆಡುತ್ತಿದೆ ಎಂಬಂತೆ ಮಾಡಲಾಗಿದೆ ಸಾಮಾಜಿಕ ಜಾಲತಾಣಗಳಲ್ಲಿ ರೊಬೋಟ್‌...

Fact Check: ಬ್ರೆಜಿಲ್‌ ನಲ್ಲಿ ನಡೆದ ಮಹಿಳೆಯ ಬರ್ಬರ ಹತ್ಯೆಯ ಹಳೆಯ ವೀಡಿಯೋ ಮಣಿಪುರದ್ದು ಎಂದು ತಪ್ಪಾಗಿ ಹಂಚಿಕೆ

Claimಮಣಿಪುರದಲ್ಲಿ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆFactವೈರಲ್ ವೀಡಿಯೋ 2020ರದ್ದಾಗಿದ್ದು, ಆಗ ಬ್ರೆಜಿಲ್ನಲ್ಲಿ 23 ವರ್ಷದ ಮಹಿಳೆಯನ್ನು ಕ್ರಿಮಿನಲ್ ಗಳ ಗುಂಪು ಅಪಹರಿಸಿ ಕೊಲೆ ಮಾಡಿತ್ತು ಮಣಿಪುರದಲ್ಲಿ ಜನಾಂಗೀಯ ಗುಂಪುಗಳ ನಡುವೆ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆಗಳ...