ಶುಕ್ರವಾರ, ನವೆಂಬರ್ 1, 2024
ಶುಕ್ರವಾರ, ನವೆಂಬರ್ 1, 2024

LATEST ARTICLES

ಥಾಣೆಯಲ್ಲಿ ಕುಸಿದು ಬಿದ್ದ ಕಾಂಕ್ರೀಟ್‌ ತೊಲೆ; ಆ ದುರ್ಘಟನೆ ನಿಜಕ್ಕೂ ಅಲ್ಲಿ ನಡೆದಿದ್ದಲ್ಲ!

ಥಾಣೆಯಲ್ಲಿ ಕುಸಿದು ಬಿದ್ದ ಕಾಂಕ್ರೀಟ್‌ ತೊಲೆ ಎಂದು ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಾಟ್ಸಾಪಿನಲ್ಲಿ ಹರಿದಾಡುತ್ತಿರುವ ವೈರಲ್‌ ವೀಡಿಯೋದ ಕ್ಲೇಮಿನಲ್ಲಿ “ಥಾಣೆಯಲ್ಲಿ ನಡೆದ” ಎಂದು ಹೇಳಲಾಗಿದ್ದು, ಸಿಮೆಂಟ್‌ನ ದೊಡ್ಡ ತೊಲೆಯೊಂದು ಹಲವು ಕಾರುಗಳ...

ವಾಲ್ನಟ್‌ನಿಂದಾಗಿ ವೀರ್ಯದ ಗುಣಮಟ್ಟ ವೃದ್ಧಿಯಾಗುತ್ತಾ? 

ವಾಲ್‌ನಟ್‌ಗಳನ್ನು ತಿಂದರೆ ವೀರ್ಯದ ಗುಣಮಟ್ಟ ವೃದ್ಧಿಯಾಗುತ್ತದೆ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.  ಫೇಸ್‌ಬುಕ್‌ನಲ್ಲಿ ಕಂಡು ಬಂದ ಈ ಕ್ಲೇಮ್‌ ಪ್ರಕಾರ “ನಿಮಗಿದು ಗೊತ್ತಾ? ವೀರ್ಯಾಣುಗಳ ಗುಣಮಟ್ಟ ಹೆಚ್ಚಿಸಲು ಬಯಸುವಿರಾ? ವಾಲ್ ನಟ್‌...

ಇಂದಿರಾ ಗಾಂಧಿ, ರಾಜ್‌ ಕುಮಾರ್‌ ಜೊತೆಗೆ ಫೋಟೋದಲ್ಲಿ ಮೋದಿಯೂ ಇದ್ದರೇ?

ನಟ ರಾಜ್‌ಕುಮಾರ್‌ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿಯವರೊಂದಿಗೆ ಪ್ರಧಾನಿ ಮೋದಿಯವರಿದ್ದ ಹಳೆಯ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.  ವಾಟ್ಸಾಪ್‌ ನಲ್ಲಿರುವ ಕ್ಲೇಮಿನಲ್ಲಿ, “ಡಾ.ರಾಜ್‌ಕುಮಾರ್‌, ಪಾರ್ವತಮ್ಮ ರಾಜ್‌ ಕುಮಾರ್, ಇಂದಿರಾ ಗಾಂಧಿ ಹಾಗೂ ನರೇಂದ್ರ...

ಏರ್‌ಶೋದಲ್ಲಿ ಸುಖೋಯ್‌ ವಿಮಾನದ ಈ ಪ್ರದರ್ಶನ ನಿಜವೇ; ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

ಬೆಂಗಳೂರಿನಲ್ಲಿ ನಡೆಯುತ್ತಿರುವ ಏರ್‌ಶೋದಲ್ಲಿ ಸುಖೋಯ್‌ ವಿಮಾನದ ಪ್ರದರ್ಶನ ಎಂದು ಹೇಳಲಾದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.  ಫೇಸ್‌ಬುಕ್‌ನಲ್ಲಿ ಬಿಟಿವಿ ನ್ಯೂಸ್‌ ಪೋಸ್ಟ್‌ ಮಾಡಿದ ಆ ಕ್ಲೇಮ್‌ ಪ್ರಕಾರ, “AirShow2023 : ಸುಖೋಯ್...

ರಾಜಸ್ಥಾನದಲ್ಲಿ ಕಾಂಗ್ರೆಸ್‌ ಸರ್ಕಾರ ಎಲ್ಲ ಕುಟುಂಬಗಳಿಗೆ 500 ರೂ.ಗೆ ಎಲ್‌ಪಿಜಿ ಸಿಲಿಂಡರ್‌ ಕೊಡುವುದು ಸತ್ಯವೇ?

ಕರ್ನಾಟಕ ಚುನಾವಣೆ ಸಮೀಪಿಸುತ್ತಿರುವಂತೆಯೇ, ರಾಜಕೀಯ ಪಕ್ಷಗಳು ವಿವಿಧ ಆಶ್ವಾಸನೆಗಳನ್ನು ನೀಡುತ್ತಿವೆ. ಇದಕ್ಕೆ ಪೂರಕವಾಗಿ, ವಿವಿಧೆಡೆ ಅಧಿಕಾರದಲ್ಲಿರುವ ಪಕ್ಷಗಳು ಕರ್ನಾಟಕದಲ್ಲೂ ಅದೇ ಆಶ್ವಾಸನೆಯನ್ನು ಪೂರೈಸಲಾಗುವುದು ಎಂಬ ರೀತಿ ಹೇಳಲಾಗುತ್ತಿದೆ.  ಇಂತಹ ಒಂದು ಕ್ಲೇಮಿನಲ್ಲಿ ನುಡಿದಂತೆ ನಡೆದ...

ಕಬಿನಿಯಲ್ಲಿ ಕೃಷ್ಣಮೃಗವನ್ನು ಮೊಸಳೆ ಬೆನ್ನಟ್ಟಿದೆಯೇ?; ಸತ್ಯ ಇಲ್ಲಿದೆ! 

ಕಬಿನಿ ಅರಣ್ಯ ವ್ಯಾಪ್ತಿಯಲ್ಲಿ ಕೃಷ್ಣಮೃಗವೊಂದನ್ನು ಮೊಸಳೆ ಬೆನ್ನಟ್ಟುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.  ನದಿಯಲ್ಲಿ ಮೊಸಳೆ ಕೃಷ್ಣಮೃಗವನ್ನು ಹಿಂಬಾಲಿಸುತ್ತಿದ್ದು, ಬೇಟೆಗೆ ಪ್ರಯತ್ನಿಸುತ್ತದೆ. ಕೊನೆಗೆ ಹೇಗೋ ಕೃಷ್ಣಮೃಗ ಮೊಸಳೆ ಬಾಯಿಗೆ ಆಹಾರವಾಗುವುದರಿಂದ ಪಾರಾಗಿ ದಡ...