ಸೋಮವಾರ, ಡಿಸೆಂಬರ್ 23, 2024
ಸೋಮವಾರ, ಡಿಸೆಂಬರ್ 23, 2024

LATEST ARTICLES

Weekly wrap: ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ, ಶಾಪಿಂಗ್ ಮಾಲ್ ನಿಂದ ‘ಡಿಸ್ಕೌಂಟ್ ಜಿಹಾದ್’, ವಾರದ ನೋಟ

ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ, ಕರ್ನಾಟಕದ ಶಾಪಿಂಗ್ ಮಾಲ್ ನಿಂದ ‘ಡಿಸ್ಕೌಂಟ್ ಜಿಹಾದ್’ ಎಂಬ ಕೋಮು ಹೇಳಿಕೆಗಳು ಈ ವಾರ ವೈರಲ್‌ ಆಗಿವೆ. ಇದರೊಂದಿಗೆ ಮಗುವಿನ ಕೈಯಿಂದ ಮೊಬೈಲ್‌ ತೆಗೆದಿದ್ದಕ್ಕಾಗಿ...

Fact Check: ಖಾಲಿ ಹೊಟ್ಟೆಯಲ್ಲಿ ಪ್ರತಿ ದಿನ ಬೆಳ್ಳುಳ್ಳಿ ತಿಂದರೆ ವೀರ್ಯಾಣು ಸಂಖ್ಯೆ ಹೆಚ್ಚಾಗುತ್ತದೆ ಎನ್ನುವುದು ನಿಜವೇ?

Claimಖಾಲಿ ಹೊಟ್ಟೆಯಲ್ಲಿ ಪ್ರತಿ ದಿನ ಬೆಳ್ಳುಳ್ಳಿ ತಿಂದರೆ ವೀರ್ಯಾಣು ಸಂಖ್ಯೆ ಹೆಚ್ಚಾಗುತ್ತದೆFactಖಾಲಿ ಹೊಟ್ಟೆಯಲ್ಲಿ ಪ್ರತಿ ದಿನ ಬೆಳ್ಳುಳ್ಳಿ ತಿಂದರೆ ವೀರ್ಯಾಣು ಸಂಖ್ಯೆ ಹೆಚ್ಚಾಗುತ್ತದೆ ಎಂಬ ಹೇಳಿಕೆ ತಪ್ಪಾಗಿದೆ. ಬೆಳ್ಳುಳ್ಳಿ ತಿನ್ನುವುದು ಆರೋಗ್ಯಕ್ಕೆ ಪೂರಕವಾದರೂ...

Fact Check: ಕರ್ನಾಟಕದ ಶಾಪಿಂಗ್ ಮಾಲ್ ‘ಡಿಸ್ಕೌಂಟ್ ಜಿಹಾದ್’ ಘೋಷಿಸಿದೆಯೇ? ವೈರಲ್ ಹೇಳಿಕೆ ಹಿಂದಿನ ಸತ್ಯ ಇಲ್ಲಿದೆ

Claimಹಿಂದೂ ಹುಡುಗಿಯರನ್ನು ತಮ್ಮೊಂದಿಗೆ ಕರೆತರುವ ಮುಸ್ಲಿಂ ಯುವಕರಿಗೆ ರಿಯಾಯಿತಿ ಘೋಷಿಸಿದ ಕರ್ನಾಟಕದ ಸಿಎಂಆರ್ ಶಾಪಿಂಗ್‌ ಮಾಲ್Factತೆಲಂಗಾಣದಲ್ಲಿ ಹಾಕಲಾಗಿದ್ದ 2019ರ ಸಿಎಂಆರ್ ಶಾಪಿಂಗ್‌ ಮಾಲ್‌ ನ ಹೋರ್ಡಿಂಗ್ ಫೋಟೋವನ್ನು ಕರ್ನಾಟಕದಲ್ಲಿ 'ಲವ್ ಜಿಹಾದ್' ಉತ್ತೇಜಿಸುವ...

Fact Check: ಮಗುವಿನ ಕೈಯಿಂದ ಮೊಬೈಲ್‌ ತೆಗೆದಿದ್ದಕ್ಕಾಗಿ ಕ್ರಿಕೆಟ್ ಬ್ಯಾಟ್‌ನಿಂದ ತಾಯಿಗೆ ಹೊಡೆದ ದೃಶ್ಯವಿರುವ ವೀಡಿಯೋ ನಿಜವೇ?

Claimಮಗುವಿನ ಕೈಯಿಂದ ಮೊಬೈಲ್‌ ತೆಗೆದಿದ್ದಕ್ಕಾಗಿ ಕ್ರಿಕೆಟ್ ಬ್ಯಾಟ್‌ನಿಂದ ತಾಯಿಗೆ ಹೊಡೆದ ದೃಶ್ಯFactಮಗುವಿನ ಕೈಯಿಂದ ಮೊಬೈಲ್‌ ತೆಗೆದಿದ್ದಕ್ಕಾಗಿ ಕ್ರಿಕೆಟ್ ಬ್ಯಾಟ್‌ನಿಂದ ತಾಯಿಗೆ ಹೊಡೆದ ದೃಶ್ಯ ಸ್ಕ್ರಿಪ್ಟೆಡ್ ವೀಡಿಯೋ ಆಗಿದೆ. ಇದು ನಿಜವಲ್ಲ ಮಗುವಿನ ಕೈಯಿಂದ ಮೊಬೈಲ್‌...

Fact Check: ಕೇಸರಿ ಬಟ್ಟೆ ಹೊದ್ದುಕೊಂಡು ವ್ಯಕ್ತಿಯೊಬ್ಬ ಮಲಗಿದ್ದಕ್ಕೆ ಮುಸ್ಲಿಮರು ದೊಣ್ಣೆಯಿಂದ ಹೊಡೆದರೇ, ವೈರಲ್ ವೀಡಿಯೋ ಹಿಂದಿನ ಸತ್ಯವೇನು?

Claimಕೇಸರಿ ಬಟ್ಟೆ ಹೊದ್ದುಕೊಂಡು ವ್ಯಕ್ತಿಯೊಬ್ಬ ಮಲಗಿದ್ದಕ್ಕೆ ಮುಸ್ಲಿಮರು ದೊಣ್ಣೆಯಿಂದ ಹೊಡೆದರುFactವ್ಯಕ್ತಿಯೊಬ್ಬ ಕೇಸರಿ ಬಟ್ಟೆಯನ್ನು ಹೊದ್ದುಕೊಂಡು ಮಲಗಿದ್ದಕ್ಕೆ ಆತನಿಗೆ ದೊಣ್ಣೆಯಿಂದ ಹೊಡೆಯಲಾಗಿದೆ ಎಂಬಂತೆ ಹೇಳಿಕೆ ತಪ್ಪಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡದಂತೆ ಹೇಳಿದ್ದಕ್ಕೆ ವ್ಯಕ್ತಿಗೆ...

Fact Check: ಗೋವಾದಲ್ಲಿ ಮುಳುಗುತ್ತಿರುವ ದೋಣಿ ಎಂದ ವೈರಲ್ ವೀಡಿಯೋ ಆಫ್ರಿಕಾದ ಕಾಂಗೋದ್ದು!

Claim ಗೋವಾದಲ್ಲಿ ಮುಳುಗುತ್ತಿರುವ ದೋಣಿ ಎಂದ ವೈರಲ್ ವೀಡಿಯೋ Factಗೋವಾದಲ್ಲಿ ಮುಳುಗುತ್ತಿರುವ ದೋಣಿ ಎಂದು ಹಂಚಿಕೊಂಡಿರುವ ವೀಡಿಯೋಗಳು ನಿಜಕ್ಕೂ ಗೋವಾದ್ದಲ್ಲ, ಅದು ಆಫ್ರಿಕಾದ ಕಾಂಗೋ ದೇಶದ್ದಾಗಿದೆ ದೋಣಿಯೊಂದು ನೀರಿನಲ್ಲಿ ಮುಳುಗುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ...