ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಿಕ್ಕಿದೆ. ಅತ್ಯಂತ ಭರವಸೆಯ ನಟ ಎಂದು ಅವರನ್ನು ಗುರುತಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡಿವೆ.
ಥಾಣೆಯಲ್ಲಿ ಕುಸಿದು ಬಿದ್ದ ಕಾಂಕ್ರೀಟ್ ತೊಲೆ ಎಂದು ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ವಾಟ್ಸಾಪಿನಲ್ಲಿ ಹರಿದಾಡುತ್ತಿರುವ ವೈರಲ್ ವೀಡಿಯೋದ ಕ್ಲೇಮಿನಲ್ಲಿ “ಥಾಣೆಯಲ್ಲಿ ನಡೆದ” ಎಂದು ಹೇಳಲಾಗಿದ್ದು, ಸಿಮೆಂಟ್‌ನ ದೊಡ್ಡ ತೊಲೆಯೊಂದು ಹಲವು ಕಾರುಗಳ...
ವಾಲ್‌ನಟ್‌ಗಳನ್ನು ತಿಂದರೆ ವೀರ್ಯದ ಗುಣಮಟ್ಟ ವೃದ್ಧಿಯಾಗುತ್ತದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಫೇಸ್‌ಬುಕ್‌ನಲ್ಲಿ ಕಂಡು ಬಂದ ಈ ಕ್ಲೇಮ್ ಪ್ರಕಾರ “ನಿಮಗಿದು ಗೊತ್ತಾ? ವೀರ್ಯಾಣುಗಳ ಗುಣಮಟ್ಟ ಹೆಚ್ಚಿಸಲು ಬಯಸುವಿರಾ? ವಾಲ್ ನಟ್...
ನಟ ರಾಜ್‌ಕುಮಾರ್ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿಯವರೊಂದಿಗೆ ಪ್ರಧಾನಿ ಮೋದಿಯವರಿದ್ದ ಹಳೆಯ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.
ವಾಟ್ಸಾಪ್ ನಲ್ಲಿರುವ ಕ್ಲೇಮಿನಲ್ಲಿ, “ಡಾ.ರಾಜ್‌ಕುಮಾರ್, ಪಾರ್ವತಮ್ಮ ರಾಜ್ ಕುಮಾರ್, ಇಂದಿರಾ ಗಾಂಧಿ ಹಾಗೂ ನರೇಂದ್ರ...
ಬೆಂಗಳೂರಿನಲ್ಲಿ ನಡೆಯುತ್ತಿರುವ ಏರ್‌ಶೋದಲ್ಲಿ ಸುಖೋಯ್ ವಿಮಾನದ ಪ್ರದರ್ಶನ ಎಂದು ಹೇಳಲಾದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫೇಸ್‌ಬುಕ್‌ನಲ್ಲಿ ಬಿಟಿವಿ ನ್ಯೂಸ್ ಪೋಸ್ಟ್ ಮಾಡಿದ ಆ ಕ್ಲೇಮ್ ಪ್ರಕಾರ, “AirShow2023 : ಸುಖೋಯ್...
ಕರ್ನಾಟಕ ಚುನಾವಣೆ ಸಮೀಪಿಸುತ್ತಿರುವಂತೆಯೇ, ರಾಜಕೀಯ ಪಕ್ಷಗಳು ವಿವಿಧ ಆಶ್ವಾಸನೆಗಳನ್ನು ನೀಡುತ್ತಿವೆ. ಇದಕ್ಕೆ ಪೂರಕವಾಗಿ, ವಿವಿಧೆಡೆ ಅಧಿಕಾರದಲ್ಲಿರುವ ಪಕ್ಷಗಳು ಕರ್ನಾಟಕದಲ್ಲೂ ಅದೇ ಆಶ್ವಾಸನೆಯನ್ನು ಪೂರೈಸಲಾಗುವುದು ಎಂಬ ರೀತಿ ಹೇಳಲಾಗುತ್ತಿದೆ.
ಇಂತಹ ಒಂದು ಕ್ಲೇಮಿನಲ್ಲಿ ನುಡಿದಂತೆ ನಡೆದ...