ಸೋಮವಾರ, ಡಿಸೆಂಬರ್ 23, 2024
ಸೋಮವಾರ, ಡಿಸೆಂಬರ್ 23, 2024

LATEST ARTICLES

Weekly Wrap: ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲ್ ಸೇನಾಪಡೆ ದಾಳಿ ವೀಡಿಯೋ, ಹಿಜಾಬ್ ಧರಿಸದ್ದಕ್ಕೆ ಬಾಂಗ್ಲಾದಲ್ಲಿ ಕಿರುಕುಳ, ವಾರದ ನೋಟ

ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲ್‌ ಸೇನಾಪಡೆ ದಾಳಿ, ಹಿಜಾಬ್‌ ಧರಿಸದ್ದಕ್ಕೆ ಬಾಂಗ್ಲಾದೇಶದಲ್ಲಿ ಕಿರುಕುಳ, ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿ ಪಾಕಿಸ್ತಾನ ಕಂಪೆನಿ ಉದ್ಯೋಗಿಗಳ ಪಟ್ಟಿ ಕೋಮು ಹೇಳಿಕೆಯೊಂದಿಗೆ ವೈರಲ್, ಬಾಳೆಹಣ್ಣಿನ ಸಿಪ್ಪೆಯನ್ನು ಮುಖಕ್ಕೆ...

Fact Check: ಹಿಜಾಬ್ ಧರಿಸದ ಕಾರಣಕ್ಕೆ ಬಾಂಗ್ಲಾದೇಶದಲ್ಲಿ ಕಿರುಕುಳ ನೀಡಲಾಗುತ್ತಿದೆ ಎನ್ನುವ ಹೇಳಿಕೆ ನಿಜವೇ?

Claimಹಿಜಾಬ್ ಧರಿಸದ ಕಾರಣಕ್ಕೆ/ವಿದೇಶಿ ಮಹಿಳೆಯರಿಗೆ ಬಾಂಗ್ಲಾದೇಶದಲ್ಲಿ ಕಿರುಕುಳ ನೀಡಲಾಗುತ್ತಿದೆFactಬಾಂಗ್ಲಾದೇಶದ ನಟಿ ಮಾಡೆಲ್ ಮಿಶ್ತಿ ಸುಬಾಸ್‌ ಅವರು ಶೇಖ್‌ ಹಸೀನಾ ಅವರ ಜನ್ಮದಿನದಂದು ಟಿಎಸ್ ಸಿಯಲ್ಲಿ ಕೇಕ್‌ ಕತ್ತರಿಸಲು ಮುಂದಾಗಿದ್ದ ವೇಳೆ ಅದಕ್ಕೆ ವಿರೋಧ...

Fact Check: ಬಾಳೆಹಣ್ಣಿನ ಸಿಪ್ಪೆಯನ್ನು ಮುಖಕ್ಕೆ ಉಜ್ಜುವುದರಿಂದ ಚಿರಯುವಕರಂತೆ ಕಾಣಬಹುದೇ?

Claimಬಾಳೆಹಣ್ಣಿನ ಸಿಪ್ಪೆಯನ್ನು ಮುಖಕ್ಕೆ ಉಜ್ಜುವುದರಿಂದ ಚಿರಯುವಕರಂತೆ ಕಾಣಬಹುದುFactಬಾಳೆಹಣ್ಣಿನ ಸಿಪ್ಪೆಯನ್ನು ಮುಖಕ್ಕೆ ಉಜ್ಜುವುದರಿಂದ ಚಿರಯುವಕರಂತೆ ಕಾಣಬಹುದು ಎಂಬ ಹೇಳಿಕೆಯನ್ನು ದೃಢೀಕರಿಸಲು ವೈಜ್ಞಾನಿಕ ಸಂಶೋಧನೆಗಳು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿಲ್ಲ. ಬಾಳೆಹಣ್ಣಿನ ಸಿಪ್ಪೆಯಿಂದ ಒಂದಷ್ಟು ಪ್ರಯೋಜನಗಳಿದ್ದರೂ ಅದೊಂದೇ...

Fact Check: ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿ ಪಾಕ್ ಕಂಪನಿ ಉದ್ಯೋಗಿಗಳ ಪಟ್ಟಿ ಕೋಮು ಹೇಳಿಕೆಯೊಂದಿಗೆ ವೈರಲ್

Claimತಿರುಪತಿ ದೇವಸ್ಥಾನಕ್ಕೆ ಲಡ್ಡು ಪ್ರಸಾದಕ್ಕೆ ತುಪ್ಪ ಸರಬರಾಜು ಮಾಡುವ ಕಂಪನಿಯ ಆಡಳಿತದಲ್ಲಿರುವ ಎಲ್ಲರೂ ಮುಸ್ಲಿಮರುFactವೈರಲ್ ಸ್ಕ್ರೀನ್‌ಶಾಟ್‌ನಲ್ಲಿರುವ ಹೆಸರು ಪಾಕಿಸ್ತಾನದ ಕಂಪನಿ ಎಆರ್ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನ ಉನ್ನತ ಉದ್ಯೋಗಿಗಳ ಪಟ್ಟಿಯಾಗಿದೆ ತಿರುಪತಿ ಲಡ್ಡು ವಿವಾದಕ್ಕೆ...

Fact Check: ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲ್ ಸೇನಾಪಡೆ ನಡೆಸಿದ ದಾಳಿ ಎಂದ ವೀಡಿಯೋ ಇಂಡೋನೇಷ್ಯಾ ಬೆಂಕಿ ಅವಘಡದ್ದು!

Claimಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲ್ ಸೇನಾಪಡೆ ನಡೆಸಿದ ದಾಳಿ ಎಂದ ವೀಡಿಯೋFactಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲ್ ಸೇನಾಪಡೆ ನಡೆಸಿದ ದಾಳಿ ಎಂಬ ಹೇಳಿಕೆಯೊಂದಿಗೆ ಹಂಚಿಕೊಂಡ ವೀಡಿಯೋ ತಪ್ಪಾಗಿದೆ. ಇದು ಇಂಡೋನೇಷ್ಯಾದ ಸಾಂಗ್ಕುಲಿರಾಂಗ್ ಮಾರುಕಟ್ಟೆಯಲ್ಲಿ...

Fact Check: ಜಜ್ಜಿದ ಬೆಳ್ಳುಳ್ಳಿ ಎಸಳು, ಬಿಸಿನೀರು ಸೇರಿಸಿ ಕುಡಿದರೆ ಕೊಬ್ಬು ಕರಗಿ ಆರೋಗ್ಯ ವೃದ್ಧಿ ಎನ್ನುವುದು ನಿಜವೇ?

Claimಜಜ್ಜಿದ ಬೆಳ್ಳುಳ್ಳಿ ಎಸಳು, ಬಿಸಿನೀರು ಸೇರಿಸಿ ಕುಡಿದರೆ ಕೊಬ್ಬು ಕರಗಿ ಆರೋಗ್ಯ ವೃದ್ಧಿFactಬೆಳ್ಳುಳ್ಳಿಯನ್ನು ಮಿತವಾಗಿ ಸೇವಿಸಿದರೆ ಮಾತ್ರ ಕೆಲವೊಂದು ಆರೋಗ್ಯ ಪ್ರಯೋಜನಗಳಿವೆ. ಆದರೆ ಇದು ಚಿಕಿತ್ಸೆಗೆ ಪರ್‍ಯಾಯವಲ್ಲ, ಮತ್ತು ಎಲ್ಲ ರೋಗಗಳಿಗೆ ದಿವ್ಯೌಷಧ...