ಶನಿವಾರ, ನವೆಂಬರ್ 23, 2024
ಶನಿವಾರ, ನವೆಂಬರ್ 23, 2024

LATEST ARTICLES

Fact Check: ಆಸ್ಟ್ರೇಲಿಯನ್‌ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರು ಎನ್ನುವ ಹೇಳಿಕೆ ಹಿಂದಿನ ನಿಜಾಂಶ ಏನು?

Claimಆಸ್ಟ್ರೇಲಿಯನ್‌ ಖಗೋಳ ವಿಜ್ಞಾನಿ ಬಾಹ್ಯಾಕಾಶದಿಂದ ಜಿಗಿದರುFactಬಾಹ್ಯಾಕಾಶದಿಂದ ಆಸ್ಟ್ರಿಯಾ ಮೂಲದ ಫೆಲಿಕ್ಸ್ ಬಾಮ್‌ಗಾರ್ಟ್ನರ್ ಎಂಬವರು 2012ರಲ್ಲಿ ಜಿಗಿದು ದಾಖಲೆ ಮಾಡಿದ್ದರು ಆಸ್ಟ್ರೇಲಿಯಾದ ಖಗೋಳ ವಿಜ್ಞಾನಿಯೊಬ್ಬರು ಬಾಹ್ಯಾಕಾಶದಿಂದ ಜಿಗಿದು ಭೂಮಿಯನ್ನು ತಲುಪಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ...

Fact Check: ಕತ್ತರಿಸಿದ ಟೊಮೆಟೊವನ್ನು ಪಾದದಡಿಯಲ್ಲಿಟ್ಟು ಬಟ್ಟೆ ಕಟ್ಟಿದರೆ ಜ್ವರ ಗುಣವಾಗಬಹುದೇ?  

Claimಕತ್ತರಿಸಿದ ಟೊಮೆಟೊವನ್ನು ಪಾದದಡಿಯಲ್ಲಿಟ್ಟು ಬಟ್ಟೆ ಕಟ್ಟಿದರೆ ಜ್ವರ ಗುಣಪಡಿಸಬಹುದು  Factಕತ್ತರಿಸಿದ ಟೊಮೆಟೊವನ್ನು ಪಾದದಡಿಯಲ್ಲಿಟ್ಟು ಬಟ್ಟೆ ಕಟ್ಟಿದರೆ ಜ್ವರ ಗುಣಪಡಿಸಬಹುದು ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಟೊಮೆಟೊವನ್ನು ಕತ್ತರಿಸಿ ಪಾದದಡಿ ಇಟ್ಟು ಬಟ್ಟೆ ಕಟ್ಟಿದರೆ ಜ್ವರ...

Fact Check: ರಾಹುಲ್‌ ಗಾಂಧಿಗೆ ಉದ್ಧವ್ ಠಾಕ್ರೆ ಬಾಗಿ ನಮಸ್ಕರಿಸಿದ ಎಡಿಟ್ ಮಾಡಿದ ಫೋಟೋ ವೈರಲ್

Claim ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ತಲೆಬಾಗಿ ನಮಸ್ಕರಿಸಿದ್ದಾರೆ ಎಂಬಂತೆ ಫೊಟೋ ಒಂದು ವೈರಲ್ ಆಗಿದೆ.   ಇದರ ಆರ್ಕೆವ್ ಮಾಡಲಾದ ಆವೃತ್ತಿ ಇಲ್ಲಿದೆ. ನ್ಯೂಸ್‌ಚೆಕರ್ ಈ...

Fact Check: ಮಾಲ್ಡೀವ್ಸ್‌ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎನ್ನುವ ಹೇಳಿಕೆ ನಿಜವೇ?

Claimಮಾಲ್ಡೀವ್ಸ್‌ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ Factಮಾಲ್ಡೀವ್ಸ್‌ ಭಾರತಕ್ಕೆ 28 ದ್ವೀಪಗಳನ್ನು ನೀಡಿದೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಭಾರತದ ಅನುದಾನದಲ್ಲಿ ಮಾಲ್ಡೀವ್ಸ್ ನ 28 ದ್ವೀಪಗಳಲ್ಲಿ ನೀರು ಮತ್ತು ನೈರ್ಮಲ್ಯ ಯೋಜನೆಯ ಉದ್ಘಾಟನೆಯಾಗಿರುವುದನ್ನು...

Fact Check: ಸ್ವಾತಂತ್ರ್ಯ ದಿನ ಧ್ವಜಾರೋಹಣಕ್ಕೆ ಹಕ್ಕಿ ಸಹಾಯ ಮಾಡಿದೆ ಎಂಬ ವೀಡಿಯೋ ನಿಜವೇ?

Claim ಕೇರಳದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಧ್ವಜಾರೋಹಣದ ವೇಳೆ ಹಕ್ಕಿಯೊಂದು ಸಹಾಯ ಮಾಡಿದೆ ಎಂಬಂತೆ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ರಾಷ್ಟ್ರಧ್ವಜವನ್ನು ಹಾರಿಸುವಾಗ ಅದು ಮೇಲ್ಭಾಗದಲ್ಲಿ ಸಿಲುಕಿಕೊಂಡಿತು,...

Weekly wrap: ಬಾಂಗ್ಲಾದೇಶದಲ್ಲಿ ಹಿಂದೂ ಹೆಣ್ಣುಮಕ್ಕಳ ಸ್ಥಿತಿ, ಹಿಂದೂಗಳ ಕೊಲೆ, ವಾರದ ನೋಟ

ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ಪದಚ್ಯುತರಾದ ಬಳಿಕ ಅಲ್ಲಿನ ವಿದ್ಯಮಾನಕ್ಕೆ ಸಂಬಂಧಿಸಿದಂತೆ ತಪ್ಪು ಹೇಳಿಕೆಗಳು ವ್ಯಾಪಕವಾಗಿವೆ. ಬಾಂಗ್ಲಾದೇಶದಲ್ಲಿ ಹಿಂದೂ ಹೆಣ್ಣುಮಕ್ಕಳ ಸ್ಥಿತಿ ಎಂದು ಬೀದಿ ನಾಟಕ ಒಂದರ ದೃಶ್ಯ ವೈರಲ್‌ ಆಗಿದೆ. ಹಿಂದೂಗಳ...