Claimಬಾಂಗ್ಲಾ ಕ್ರಿಕೆಟಿಗ ಲಿಟನ್ ಕುಮಾರ್ ದಾಸ್ ಮನೆಗೆ ಬೆಂಕಿ ಹಚ್ಚಲಾಗಿದೆFactಬಾಂಗ್ಲಾದೇಶದ ಕ್ರಿಕೆಟಿಗ ಲಿಟನ್ ದಾಸ್ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬ ಹೇಳಿಕೆ ತಪ್ಪಾಗಿದೆ. ಬಾಂಗ್ಲಾ ರಾಜಕಾರಣಿ ಮತ್ತು ಕ್ರಿಕೆಟಿಗ ಮಶ್ರಫೆ ಬಿನ್...
Claimಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಎಂದು ಗಾಝಾದ ವೀಡಿಯೋ ವೈರಲ್Factಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಎಂದ ಬಾಲಕಿಯೊಬ್ಬಳ ವೈರಲ್ ವೀಡಿಯೋ ಗಾಝಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯ ಸಂದರ್ಭದ್ದಾಗಿದೆ
ಬಾಂಗ್ಲಾದೇಶದ ಬಿಕ್ಕಟ್ಟಿನ ನಡುವೆ ಹಿಂದೂಗಳ...
Claim
ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ, ಅಲ್ಲಿನ ರಾಷ್ಟ್ರಗೀತೆಯನ್ನೇ ಬರೆದ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಠಾಗೋರ್ ಅವರ ಪ್ರತಿಮೆಯನ್ನು ಮೂಲಭೂತವಾದಿಗಳು ಧ್ವಂಸಗೊಳಿಸಿದ್ದಾರೆ ಎಂಬರ್ಥದಲ್ಲಿ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಎಕ್ಸ್ ನಲ್ಲಿ ಕಂಡುಬಂದ ಪೋಸ್ಟ್...
Claim
ವಯನಾಡ್ ನಲ್ಲಿ ನಡೆದ ದುರಂತದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಮೃತಪಟ್ಟವರು ಎಂಬಂತೆ ತಾಯಿ-ಮಗುವಿನ ಫೋಟೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ, ನ್ಯೂಸ್ ಡೆಸ್ಕ್ ಎಂಬ ಸುದ್ದಿ ವೆಬ್ಸೈಟ್ ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
ವಾಟ್ಸಾಪ್ ನಲ್ಲಿ ಕಂಡುಬಂದ...
Claimಕಾಸ್ಮಿಕ್ ಕಿರಣಗಳು ಭೂಮಿಯ ಸನಿಹ ಹಾದುಹೋಗಲಿದ್ದು, ಇದರಿಂದ ರಕ್ಷಣೆಗೆ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ ಮತ್ತು ಅದನ್ನು ದೇಹದಿಂದ ದೂರವಿಡಿFactಕಾಸ್ಮಿಕ್ ಕಿರಣಗಳಿಂದ ಹಾನಿಯಿದ್ದು, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ, ಅವುಗಳಿಂದ...
Claimಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಪ್ರವಾಹ Factಇದು ಕೇರಳದ ಪಟ್ಟಾಂಬಿ ಸೇತುವೆಯ ದೃಶ್ಯವಾಗಿದ್ದು, ಭಾರತಪ್ಪುಳ ನದಿಯಾಗಿದೆ
ಪಶ್ಚಿಮ ಘಟ್ಟ ಪ್ರದೇಶದ ವ್ಯಾಪ್ತಿಯ ಕರ್ನಾಟಕ ಮತ್ತು ಕೇರಳದ ಭಾಗಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ....