Claimಸಂಭಾಲ್ ಮಸೀದಿ ಸಮೀಕ್ಷೆಯಲ್ಲಿ 1500 ವರ್ಷ ಹಳೆಯ ವಿಷ್ಣು ಪ್ರತಿಮೆ, ಶಿವಲಿಂಗ, ಸುದರ್ಶನ ಚಕ್ರ ಪತ್ತೆFactಸಂಭಾಲ್ ಮಸೀದಿ ಸಮೀಕ್ಷೆಯಲ್ಲಿ 1500 ವರ್ಷ ಹಳೆಯ ವಿಷ್ಣು ಪ್ರತಿಮೆ, ಸುದರ್ಶನ ಚಕ್ರ, ಶಿವಲಿಂಗ ಪತ್ತೆಯಾಗಿದೆ ಎಂಬಂತೆ...
Claimತೆಂಗಿನ ನೀರು ಮತ್ತು ನಿಂಬೆ ಹಣ್ಣಿನ ರಸದಿಂದ ಮೂತ್ರಪಿಂಡದ ಕಲ್ಲು ನಿವಾರಣೆಯಾಗುತ್ತದೆ Factತೆಂಗಿನ ನೀರು ಮತ್ತು ನಿಂಬೆ ರಸವು ಮೂತ್ರಪಿಂಡದ ಕಲ್ಲು ತಡೆಗಟ್ಟುವಿಕೆಗೆ ಸಂಭಾವ್ಯ ಪ್ರಯೋಜನಗಳನ್ನು ಹೊಂದಿದ್ದರೂ, ಅದನ್ನು ಕುಡಿಯುವುದು ಚಿಕಿತ್ಸೆಯಲ್ಲ. ಈ...
Claimಮುಸ್ಲಿಮರು ಕಾಫಿರರನ್ನು ಕೊಲ್ಲಲು ಆಯುಧಗಳನ್ನು ಕಳ್ಳ ಮಾರ್ಗದಲ್ಲಿ ತರುತ್ತಿದ್ದಾರೆFactಮುಸ್ಲಿಮರು ಕಾಫಿರರನ್ನು ಕೊಲ್ಲಲು ಆಯುಧಗಳನ್ನು ಕಳ್ಳ ಮಾರ್ಗದಲ್ಲಿ ತರುತ್ತಿದ್ದಾರೆ ಎಂಬ ಹೇಳಿಕೆ ತಪ್ಪಾಗಿದೆ. ತುಪ್ಪದ ಕ್ಯಾನ್ ಗಳಲ್ಲಿ ಪಿಸ್ತೂಲ್ ಅಡಗಿಸಿ ಸಾಗಿಸಿದ ಬಂಧಿತರು ಇಸ್ಲಾಂ...
Claimಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯರ ಹತ್ಯೆಯಾಗಿದೆ ಎಂದು ಹತ್ರಾಸ್ ವೀಡಿಯೋ ಹಂಚಿಕೆ!Factವೈರಲ್ ವೀಡಿಯೋ ಬಾಂಗ್ಲಾದೇಶದದ್ದಲ್ಲ, ಜುಲೈ ತಿಂಗಳಲ್ಲಿ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತದಿಂದ ಸುಮಾರು 122 ಜನರು ಸಾವನ್ನಪ್ಪಿದ ಘಟನೆಯದ್ದಾಗಿದೆ
ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯರ ಹತ್ಯೆಯಾಗಿದೆ ಎಂದು...
Claimಕೇರಳದಲ್ಲಿ ಹಿಂದೂ ಯುವತಿಗೆ ಕಿರುಕುಳ ನೀಡಿದ ಮುಸ್ಲಿಮ್ ವ್ಯಕ್ತಿಯನ್ನು ಹಿಂದೂ ಯುವತಿಯರ ಗುಂಪು ಥಳಿಸಿದೆFactಮಹಿಳೆಯರು ವ್ಯಕ್ತಿಗೆ ಥಳಿಸಿದ ಪ್ರಕರಣ ಇರಿಙಾಲಕುಡದ ಕ್ರೈಸ್ತ ಸಮುದಾಯದ ಎಂಪರರ್ ಎಮ್ಯಾನುಯೆಲ್ ಚರ್ಚ್ ನಲ್ಲಿನ ಸಮಸ್ಯೆಗೆ ಸಂಬಂಧಿಸಿದ್ದಾಗಿದೆ ಹೊರತು...
ಬಾಂಗ್ಲಾದೇಶದಲ್ಲಿ ರಾಜಕೀಯ ಅನಿಶ್ಚಿತತೆ ಮುಂದುವರಿದಿರುವಂತೆಯೇ, ಹಿಂದೂಗಳ ಸ್ಥಿತಿ ಶೋಚನೀಯವಾಗಿದೆ ಸಂಪೂರ್ಣ ನಾಶ ಮಾಡುವತ್ತ ಮುಂದುವರಿಯಲಾಗುತ್ತಿದೆ ಎಂಬಂತೆ ಪೋಸ್ಟ್ ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಎರಡು ಕಾಲೇಜುಗಳ ವಿದ್ಯಾರ್ಥಿಗಳ ನಡುವಿನ ಘಟನೆಯನ್ನು ಹಿಂದೂಗಳ ನಾಶ ಎಂಬಂತೆ, ...