ಭಾನುವಾರ, ನವೆಂಬರ್ 24, 2024
ಭಾನುವಾರ, ನವೆಂಬರ್ 24, 2024

LATEST ARTICLES

Fact Check: ನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ ವೈರಲ್

Claimನೆಹರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡ ವಿಡಿಯೋ Factಜವಾಹರಲಾಲ್ ನೆಹರು ಅವರು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಎಂದು ಹೇಳುವ ವೈರಲ್ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಜವಾಹರಲಾಲ್‌ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ...

Fact Check: ಯೋಗ ದಿನಾಚರಣೆ ಅಭ್ಯಾಸ ಬಳಿಕ ಇಟಲಿಯಲ್ಲಿ ಆರೆಸ್ಸೆಸ್‌ ಗೀತೆ ಹಾಡಲಾಗಿದೆ ಎಂದು 2 ವರ್ಷ ಹಳೆ ವೀಡಿಯೋ ಹಂಚಿಕೆ

Claim ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಭ್ಯಾಸ ಬಳಿಕ, ಇಟಲಿಯ ಟ್ಯುರಿನ್‌ ನಗರದಲ್ಲಿ ಆರೆಸ್ಸೆಸ್‌ ಗೀತೆ “ನಮಸ್ತೇ ಸದಾ ವತ್ಸಲೆ”ಯನ್ನು ಹಾಡಲಾಗಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. Also Read: ಇಂದೋರ್...

Weekly wrap: ಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಮಾರಾಟ, ಶ್ರೀಲಂಕಾದಲ್ಲಿ ಮುಸ್ಲಿಂ ವೈದ್ಯನಿಂದ ಸಂತಾನಹರಣ, ವಾರದ ಕ್ಲೇಮ್ ನೋಟ

ಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಹಿಂದೂಗಳಿಗೆ ಮಾರಾಟ, ಶ್ರೀಲಂಕಾದಲ್ಲಿ ಮುಸ್ಲಿಂ ವೈದ್ಯನಿಂದ ಹಿಂದೂ-ಬೌದ್ಧ ಮಹಿಳೆಯರಿಗೆ ಸಂತಾನಹರಣ, ಇಂದೋರ್ ನಲ್ಲಿ ಈದ್‌ ದಿನ ಹಿಂದೂ ಮನೆಗಳ ಮೇಲೆ ಮುಸ್ಲಿಂ ಗುಂಪಿನ ಕಲ್ಲುತೂರಾಟ,ಉತ್ತರ ಪ್ರದೇಶ...

Fact Check: ಇಂದೋರ್ ನಲ್ಲಿ ಈದ್‌ ದಿನ ಹಿಂದೂ ಮನೆಗಳ ಮೇಲೆ ಮುಸ್ಲಿಂ ಗುಂಪು ಕಲ್ಲೆಸೆದಿದೆ ಎಂದ ವೈರಲ್ ವೀಡಿಯೋ ಸತ್ಯವೇ?

Claimಇಂದೋರ್ ನಲ್ಲಿ ಈದ್‌ ದಿನ ಹಿಂದೂ ಮನೆಗಳ ಮೇಲೆ ಮುಸ್ಲಿಂ ಗುಂಪು ಕಲ್ಲೆ ಎಸೆದಿದ್ದಾರೆ, ಅಂತಹ ಗುಂಪನ್ನುಅರೆಬೆತ್ತಲೆಯಾಗಿಸಿ ಪೆರೇಡ್ ನಡೆಸಿ ಪೊಲೀಸರು ಶಿಕ್ಷೆ ವಿಧಿಸಿದ್ದಾರೆ Fact ವೈರಲ್‌ ವೀಡಿಯೋ 2023ರ ಸೆಪ್ಟೆಂಬರ್ ನಲ್ಲಿ...

Fact Check: ಊಟ ಮಾಡುವಾಗ ಹೆಚ್ಚು ನೀರು ಕುಡಿಯುವುದರಿಂದ ಉಗುರು ದುರ್ಬಲವಾಗುತ್ತದೆಯೇ, ಸತ್ಯ ಏನು?

Claimಊಟ ಮಾಡುವಾಗ ಹೆಚ್ಚು ನೀರು ಕುಡಿಯುವುದರಿಂದ ಉಗುರು ದುರ್ಬಲವಾಗುತ್ತದೆFactಊಟ ಮಾಡುವಾಗ ಹೆಚ್ಚು ನೀರು ಕುಡಿಯುವುದರಿಂದ ಉಗುರು ದುರ್ಬಲವಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ, ಉಗುರಿನ ಆರೋಗ್ಯಕ್ಕೆ ನೀರು ಕೂಡ ಅಗತ್ಯ ಊಟ ಮಾಡುವಾಗ ಹೆಚ್ಚು...

Fact Check: ಉತ್ತರ ಪ್ರದೇಶ ಸರ್ಕಾರ ಅಕ್ರಮ ನಿರ್ಮಾಣದ ಮಸೀದಿಯನ್ನು ಮಾತ್ರ ಕೆಡವಿದೆ, ದೇಗುಲ ಕೆಡವಿಲ್ಲ ಎನ್ನುವುದು ನಿಜವೇ?

Claimಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿದ್ದ ಮಂದಿರ-ಮಸೀದಿ ಪೈಕಿ ಮಸೀದಿಯನ್ನು ಮಾತ್ರ ಉತ್ತರ ಪ್ರದೇಶ ಸರ್ಕಾರ ಕೆಡವಿದೆFactಅಕ್ಬರ್ ನಗರದಲ್ಲಿನ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದ್ದ ಮಸೀದಿ ಮತ್ತು ದೇವಾಲಯ ಎರಡನ್ನೂ ಉತ್ತರ ಪ್ರದೇಶ ಸರ್ಕಾರ ಕೆಡವಿದೆ ಸಾಮಾಜಿಕ ಜಾಲತಾಣಗಳಲ್ಲಿ...