ಭಾನುವಾರ, ನವೆಂಬರ್ 24, 2024
ಭಾನುವಾರ, ನವೆಂಬರ್ 24, 2024

LATEST ARTICLES

Fact Check: ಚುನಾವಣಾ ಭರವಸೆಗಳ ಬಗ್ಗೆ ರಾಹುಲ್‌ ಗಾಂಧಿ ಕ್ಷಮೆ ಕೇಳಿದ್ದಾರೆಯೇ? ಇಲ್ಲ, ವೈರಲ್ ಹೇಳಿಕೆ ಸುಳ್ಳು

Claimಪ್ರತಿ ತಿಂಗಳು ₹ 8,500 ಮತ್ತು ಯುವಕರಿಗೆ ₹ 1,00,000 ಸಂಬಳ ನೀಡುವುದಾಗಿ ಚುನಾವಣಾ ಭರವಸೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದಾರೆ.Factಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳ ಬಗ್ಗೆ ರಾಹುಲ್‌ ಗಾಂಧಿಯವರು ಯಾವುದೇ ಕ್ಷಮೆ...

Fact Check: ಶ್ರೀಲಂಕಾದ ಮುಸ್ಲಿಂ ವೈದ್ಯ 4 ಸಾವಿರ ಹಿಂದೂ-ಬೌದ್ಧ ಮಹಿಳೆಯರಿಗೆ ಮೋಸದ ಸಂತಾನಹರಣ ಮಾಡಿದ್ದು ನಿಜವೇ?

Claimಶ್ರೀಲಂಕಾದ ಮುಸ್ಲಿಂ ವೈದ್ಯನಿಂದ 4 ಸಾವಿರ ಹಿಂದೂ-ಬೌದ್ಧ ಮಹಿಳೆಯರಿಗೆ ಮೋಸದ ಸಂತಾನಹರಣ Factಶ್ರೀಲಂಕಾದಲ್ಲಿ 2019 ಏಪ್ರಿಲ್‌ 21ರ ಬಳಿಕ ವೈದ್ಯರೊಬ್ಬರು 4 ಸಾವಿರ ಬೌದ್ಧ ಮಹಿಳೆಯರಿಗೆ ಮೋಸದಿಂದ ಸಂತಾನಹರಣ ಮಾಡಿದ್ದಾರೆ ಎಂಬ...

Fact Check: ಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಹಿಂದೂಗಳಿಗೆ ಮಾರಲಾಗುತ್ತಿದೆ ಎಂದ ವೈರಲ್ ಪೋಸ್ಟ್ ಸುಳ್ಳು

Claimಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಹಿಂದೂಗಳಿಗೆ ಮಾರಲಾಗುತ್ತಿದೆFactಕೊಯಮತ್ತೂರಲ್ಲಿ ಬಿರಿಯಾನಿಗೆ ಗರ್ಭನಿರೋಧಕ ಮಾತ್ರೆ ಬೆರೆಸಿ ಹಿಂದೂಗಳಿಗೆ ಮಾರಲಾಗುತ್ತಿದೆ ಎಂದ ಮೆಸೇಜ್‌ ನಲ್ಲಿರುವ ಫೋಟೋಗಳು ಬೇರೆಯ ಪ್ರಕರಣದ್ದಾಗಿದೆ, ಕೊಯಮತ್ತೂರಿನಲ್ಲಿ ಅಂತಹ ಘಟನೆ ನಡೆದ ಬಗ್ಗೆ...

Weekly wrap: ಐಎನ್‌ಡಿಐ ಒಕ್ಕೂಟದ ನಾಯಕರಿಂದ ಎನ್‌ಡಿಎ ನಾಯಕರ ಭೇಟಿ, ಕಂಗನಾ ಕೆನ್ನೆಯಲ್ಲಿ ಏಟಿನ ಗುರುತು, ವಾರದ ನೋಟ

ಲೋಕಸಭೆ ಚುನಾವಣೆ ಮುಗಿದಿದ್ದರೂ ಆ ಕುರಿತ ಹೇಳಿಕೆಗಳು ಈ ವಾರವೂ ಹರಿದಾಡಿವೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಸರ್ಕಾರ ಬಂದ ಬೆನ್ನಲ್ಲೇ, ಐಎನ್‌ಡಿಐ ಒಕ್ಕೂಟದ ನಾಯಕರಿಂದ ಎನ್‌ಡಿಎ ನಾಯಕರ ಭೇಟಿ, ಕಾಂಗ್ರೆಸ್‌ ನೀಡುವ ಒಂದು...

Fact Check: ಕಾಂಗ್ರೆಸ್‌ ನೀಡುವ ಒಂದು ಲಕ್ಷ ರೂ. ಯೋಜನೆಗೆ ಈಗಲೇ ಸರತಿ ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

Claimಕಾಂಗ್ರೆಸ್‌ ನೀಡುವ ಒಂದು ಲಕ್ಷ ರೂ. ಯೋಜನೆಗೆ ಈಗಲೇ ಸರತಿ ಕಂಡುಬಂದಿದೆFactವೈರಲ್ ವೀಡಿಯೊವು ಏಪ್ರಿಲ್ 2020 ರ ಸಮಯದ್ದಾಗಿದೆ. ಉತ್ತರಪ್ರದೇಶದಲ್ಲಿ ಜನ್ ಧನ್‌ ಖಾತೆಗಳ ಕುರಿತಾದ ವದಂತಿಯಿಂದ ಆತಂಕಿತರಾದ ಮಹಿಳೆಯರು ಹಣವನ್ನು ಹಿಂಪಡೆಯಲು...

Fact Check: ನೆಲ್ಲಿಕಾಯಿ ರಸ ಹಚ್ಚಿದರೆ ಬಿಳಿ ಕೂದಲು ಕಪ್ಪಾಗುತ್ತದೆಯೇ, ಸತ್ಯ ಏನು?

Claimನೆಲ್ಲಿಕಾಯಿ ರಸ ಹಚ್ಚಿದರೆ ಬಿಳಿ ಕೂದಲು ಕೂದಲು ಕಪ್ಪಾಗುತ್ತದೆFactನೆಲ್ಲಿಕಾಯಿ ರಸ ಹಚ್ಚಿದರೆ ಬಿಳಿ ಕೂದಲು ಕೂದಲು ಕಪ್ಪಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳು ಇಲ್ಲ ಕೂದಲಿನ ಕೋಶಕಗಳು ಕಾಲಾಂತರದಲ್ಲಿ ಕಡಿಮೆ ಬಣ್ಣವನ್ನು ಉತ್ಪಾದಿಸುವುದರಿಂದ...