ಭಾನುವಾರ, ನವೆಂಬರ್ 24, 2024
ಭಾನುವಾರ, ನವೆಂಬರ್ 24, 2024

LATEST ARTICLES

Fact Check: ಈ ಬಾರಿ ಲೋಕಸಭೆಗೆ 110 ಮಂದಿ ಮುಸ್ಲಿಂ ಸಂಸದರು ಚುನಾಯಿತರಾಗಿದ್ದಾರೆ ಎಂಬ ಹೇಳಿಕೆ ವೈರಲ್

Claim ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಂಸತ್ತಿಗೆ ಒಟ್ಟು ಸದಸ್ಯ ಬಲದಲ್ಲಿ ಶೇ.20ರಷ್ಟು ಅಂದರೆ 110 ಮಂದಿ ಮುಸ್ಲಿಮರು ಆಯ್ಕೆಯಾಗಿದ್ದಾರೆ ಎಂದು ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಈ ಕ್ಲೇಮಿನ ಆರ್ಕೈವ್ ಆವೃತ್ತಿ ಇಲ್ಲಿದೆ.   Also...

Fact Check: ವಿಮಾನದಲ್ಲಿ ಸಂಸ್ಕೃತದಲ್ಲಿ ಸೂಚನೆಗಳನ್ನು ನೀಡಲಾಗಿದೆಯೇ, ನಿಜಾಂಶ ಏನು?

Claim ನೇಪಾಳ ಪ್ರವಾಸದ ವೇಳೆ ವಿಮಾನದಲ್ಲಿ ಸಂಸ್ಕೃತದಲ್ಲಿ ಸೂಚನೆಗಳನ್ನು ನೀಡಲಾಗಿದೆ ಎಂಬಂತೆ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಫೇಸ್ ಬುಕ್‌ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ “ನಮ್ಮ ಬಂಧುಗಳು ತಮ್ಮ ನೇಪಾಳ ಪ್ರವಾಸದಲ್ಲಿ ಕಂಡ...

Fact Check: ಕಂಗನಾ ರಾಣಾವತ್ ಕೆನ್ನೆಯಲ್ಲಿ ಏಟಿನ ಗುರುತು ಇದೆ ಎಂದು ವೈರಲ್ ಆಗಿರುವ ಫೋಟೋದ ಸತ್ಯಾಂಶ ಏನು?

Claimಕಂಗನಾ ರಾಣಾವತ್ ಕೆನ್ನೆಯಲ್ಲಿ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಏಟಿನ ಗುರುತು ಇದೆ Factವೈರಲ್ ಆಗುತ್ತಿರುವ ಕೆನ್ನೆಯಲ್ಲಿ ಏಟಿನ ಗುರುತು ಇರುವ ಫೋಟೋ, ನಟಿ ಮತ್ತು ಸಂಸದೆ ಕಂಗನಾ...

Fact Check: ಡಿ.ಕೆ.ಶಿವಕುಮಾರ್-ಚಂದ್ರಬಾಬು ನಾಯ್ಡು, ನಿತೀಶ್‌ ಕುಮಾರ್-ತೇಜಸ್ವಿ ಯಾದವ್ ಭೇಟಿಯಾಗಿದ್ದಾರೆಯೇ?

Claimಡಿ.ಕೆ.ಶಿವಕುಮಾರ್-ಚಂದ್ರಬಾಬು ನಾಯ್ಡು, ನಿತೀಶ್‌ ಕುಮಾರ್-ತೇಜಸ್ವಿ ಯಾದವ್ ಭೇಟಿFactಡಿ.ಕೆ.ಶಿವಕುಮಾರ್, ಚಂದ್ರಬಾಬು ನಾಯ್ಡು ಭೇಟಿ 2023ರದ್ದಾದರೆ, ನಿತೀಶ್‌, ತೇಜಸ್ವಿ ಯಾದವ್ ಒಂದೇ ವಿಮಾನದಲ್ಲಿ ಸಂಚರಿಸಿದ ವಿದ್ಯಮಾನ ಇತ್ತೀಚಿನದ್ದು. ನಿತೀಶ್‌-ತೇಜಸ್ವಿ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದು ರಾಜಕೀಯ ಚರ್ಚೆಗಳಿಗೆ...

Weekly wrap: ಮಹಾವಿಕಾಸ್ ಅಘಾಡಿ ವಿಜಯದಲ್ಲಿ ಪಾಕಿಸ್ಥಾನ ಧ್ವಜ ಹಾರಾಟ, ಹಿಂದೂ ವಿಭಜನೆಗೆ ಎಂ.ಬಿ. ಪಾಟೀಲ್ ಪತ್ರ, ವಾರದ ನೋಟ

ಲೋಕಸಭೆ ಚುನಾವಣೆ ಮುಗಿದರೂ, ಆ ಹಿನ್ನೆಲೆಯಲ್ಲಿ ಸುಳ್ಳು ಹೇಳಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಮಹಾವಿಕಾಸ್ ಅಘಾಡಿ ವಿಜಯದ ವೇಳೆ ಶ್ರೀರಾಂಪುರದಲ್ಲಿ ಪಾಕಿಸ್ಥಾನ ಧ್ವಜ ಹಾರಿಸಲಾಗಿದೆ , ಹಿಂದೂ ವಿಭಜನೆ, ಮುಸ್ಲಿಂ ಸಂಘಟನೆ ಮಾಡುವುದಾಗಿ...

Fact Check: ಸುವರ್ಣಗಡ್ಡೆ ತಿನ್ನುವುದರಿಂದ ಅಲರ್ಜಿ ದೂರವಾಗುತ್ತದೆ ಎನ್ನುವ ಹೇಳಿಕೆ ಸತ್ಯವೇ?

Claimಸುವರ್ಣಗಡ್ಡೆ ತಿನ್ನುವುದರಿಂದ ಅಲರ್ಜಿ ದೂರವಾಗುತ್ತದೆFactಸುವರ್ಣಗಡ್ಡೆ ತಿನ್ನುವುದರಿಂದ ಅಲರ್ಜಿ ದೂರವಾಗುತ್ತದೆ ಎನ್ನುವುದಕ್ಕೆ ಪೂರಕ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ಸುವರ್ಣಗಡ್ಡೆ ತಿನ್ನುವುದರಿಂದ ಅಲರ್ಜಿ ದೂರ ಮಾಡಬಹುದು ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.  ಇನ್‌ಸ್ಟಾ ಗ್ರಾಂನಲ್ಲಿರುವ ಹೇಳಿಕೆಯಲ್ಲಿ...