ಸೋಮವಾರ, ನವೆಂಬರ್ 25, 2024
ಸೋಮವಾರ, ನವೆಂಬರ್ 25, 2024

LATEST ARTICLES

Fact Check: ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ಡೀಪ್ ಫೇಕ್ ವೀಡಿಯೋ ವೈರಲ್

Claim ನಟಿ ರಶ್ಮಿಕಾ ಮಂದಣ್ಣ ಕೆಂಪು ಬಿಕಿನಿಯಲ್ಲಿ ಜಲಪಾತದ ಬಳಿ ಪೋಸ್ ನೀಡಿದ ವೀಡಿಯೋ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಇದೊಂದು ಡೀಪ್‌ ಫೇಕ್‌...

Fact Check: ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎನ್ನುವ ವೀಡಿಯೋ ಹಿಂದಿನ ಸತ್ಯವೇನು?

Claimಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ Factಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಂಧಿಸಿ ಎಳೆದೊಯ್ದಿಲ್ಲ, ಬಂಧನಕ್ಕೊಳಗಾದವರು ಎರ್ನಾಕುಳಂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಶಿಯಾಸ್ ಎಂಬವರಾಗಿದ್ದು, ಆನೆದಾಳಿಯ ವಿರುದ್ಧದ ಪ್ರತಿಭಟನೆ ಪ್ರಕರಣವೊಂದರಲ್ಲಿ...

Fact Check: ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆಯೇ?

Claimಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆFactಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿಲ್ಲ. ವ್ಯಕ್ತಿಯೊಬ್ಬ ಗಾಯಗೊಂಡಿದ್ದು ಚೇತರಿಸಿಕೊಂಡಿದ್ದಾನೆ, ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಉಡುಪಿಯಲ್ಲಿ ನಡೆದ ಗ್ಯಾಂಗ್‌ ವಾರ್ ನಲ್ಲಿ...

Fact Check: ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ ಎಂದ ವೀಡಿಯೋ ನಿಜವೇ?

Claim ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆಯಾಗಿದೆ ಎಂದು ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಾಟ್ಸಾಪ್‌ ನಲ್ಲಿ ಈ ವೀಡಿಯೋ ವೈರಲ್‌ ಆಗಿದ್ದು, ಇದರ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದೆ. ಇದು ಹೊಸೂರಿನದ್ದಲ್ಲ,...

Weekly wrap: ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ವಾರದ ಕ್ಲೇಮ್‌ ನೋಟ

ವಯನಾಡಿನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ, ಮೋದಿ ರಾಲಿಯಲ್ಲಿ ಖಾಲಿ ಕುರ್ಚಿಗಳು, ರಾಹುಲ್‌ ಗಾಂಧಿ ಚೀನದ ಸಂವಿಧಾನ ಹಿಡಿದು ಕಾರ್ಯಕ್ರಮಕ್ಕೆ ಹೋಗುತ್ತಾರೆ, ಕಾಂಗ್ರೆಸ್ ಕಥೆ ಮುಗಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎನ್ನುವ ಹೇಳಿಕೆಗಳು...

Fact Check: ತಲೆದಿಂಬು ಇಲ್ಲದೆ ಮಲಗುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆಯೇ?

Claimತಲೆದಿಂಬು ಇಲ್ಲದೆ ಮಲಗುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆFactತಲೆದಿಂಬು ಇಲ್ಲದೆ ಮಲಗುವುದರಿಂದ ದೇಹದಲ್ಲಿ ರಕ್ತಪರಿಚಲನೆ ಸುಧಾರಿಸುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳು ಲಭ್ಯವಿಲ್ಲ ತಲೆದಿಂಬು ಇಲ್ಲದೆ ಮಲಗುವುದರಿಂದ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ ಎಂದು ಹೇಳಿಕೆಯೊಂದು...