ಸೋಮವಾರ, ನವೆಂಬರ್ 25, 2024
ಸೋಮವಾರ, ನವೆಂಬರ್ 25, 2024

LATEST ARTICLES

Fact Check: ದಾವಣಗೆರೆಯಲ್ಲಿ ಬಾಲಕ ತಿನಿಸೊಂದನ್ನು ತಿಂದು ಮೃಪಟ್ಟಿದ್ದಾನೆಯೇ, ನಿಜಾಂಶವೇನು?

Claimದಾವಣಗೆರೆಯಲ್ಲಿ ಬಾಲಕನೊಬ್ಬ ಸ್ಮೋಕ್‌ ಬಿಸ್ಕೆಟ್ ಗಳನ್ನು ತಿಂದು ಮೃತಪಟ್ಟಿದ್ದಾನೆ Factಸ್ಮೋಕ್‌ ಬಿಸ್ಕೆಟ್ ಗಳನ್ನು ತಿಂದ ಬಾಲಕ ಅಸ್ವಸ್ಥಗೊಂಡು, ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾನೆ. ಆತ ಮೃತಪಟ್ಟಿಲ್ಲ. ಘಟನೆ ಸಂಬಂಧ ದಾವಣಗೆರೆ ಆಹಾರ ನಿರೀಕ್ಷಕರು...

Fact Check: ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆಯೇ?

Claimತಮಿಳುನಾಡಿನ ತೆಂಕಾಸಿಯಲ್ಲಿ ಸರ್ಕಾರದ ನೆರವಿನೊಂದಿಗೆ ಹಿಂದೂ ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆFact ತಮಿಳುನಾಡಿನ ತೆಂಕಾಸಿಯಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎನ್ನುವುದು ಸುಳ್ಳು. ಹಿಂದೂ ವಾಸ್ತುಶಿಲ್ಪದ ಆಧಾರದಲ್ಲಿ ಈ ಮಸೀದಿಯನ್ನು 16ನೇ ಶತಮಾನದಲ್ಲಿ ನಿರ್ಮಿಸಲಾಗಿದೆ ...

Fact Check: ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಸತ್ಯ ಏನು?

Claimರಾಯ್‌ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ರಾಹುಲ್‌ ಗಾಂಧಿ ಭೇಟಿ ನೀಡಿದ್ದಾರೆ Fact ವೈರಲ್‌ ವೀಡಿಯೋ,  ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭ ದಿಯೋಗಢದ ಬಾಬಾ ಬೈದ್ಯನಾಥ ಧಾಮದಲ್ಲಿ ಪ್ರಾರ್ಥನೆ...

Fact Check: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್‌ ಗೆ ಜನ ಚಪ್ಪಲಿ ಪೂಜೆ ಮಾಡಿದ್ದಾರೆ ಎಂದ ಈ ವೀಡಿಯೋ ನಿಜವೇ?

Claimಅಧಿಕಾರಕ್ಕೆ ಬಂದರೆ ರಾಮನ ದೇವಾಲಯಕ್ಕೆ ಬೀಗ ಹಾಕುವುದುದಾಗಿ ಹೇಳಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮೇಲೆ ಚಪ್ಪಲಿ ಎಸೆದ ಜನರುFactಕನೌಜ್ನಲ್ಲಿ ರೋಡ್ ಶೋ ವೇಳೆ ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ...

Weekly wrap: ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ, ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ, ವಾರದ ಕ್ಲೇಮ್‌ ನೋಟ

ಬಳ್ಳಾರಿಯ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟಮ ಮೋದಿ ವಿರೋಧಿ ಪ್ರತಿಭಟನೆ ವೇಳೆ ಕಾಂಗ್ರೆಸ್‌ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆ, ಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್‌ ಆಫ್‌ ಸುನ್ನಿ ಮುಸ್ಲಿಂ ಸಂಘಟನೆ ನೆರವು...

Fact Check: ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆಯೇ, ವೈರಲ್ ವೀಡಿಯೋ ಹಿಂದಿನ ಅಸಲಿಯತ್ತೇನು?

Claimಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ತಂತ್ರಜ್ಞಾನ ಬಂದಿದೆ Factಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ ಬಂದಿದೆ ಎಂದು ಹಂಚಿಕೊಳ್ಳಲಾಗುತ್ತಿರುವ ವೀಡಿಯೋ ಒಂದು ಕಾಲ್ಪನಿಕ ವೀಡಿಯೋವಾಗಿದೆ. ಇದು ನಿಜವಲ್ಲ ಮಕ್ಕಳನ್ನು ಲ್ಯಾಬ್‌ ನಲ್ಲಿ ತಯಾರಿಸುವ ಟೆಕ್ನಾಲಜಿ...