ಸೋಮವಾರ, ನವೆಂಬರ್ 25, 2024
ಸೋಮವಾರ, ನವೆಂಬರ್ 25, 2024

LATEST ARTICLES

Fact Check: ಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್‌ ಆಫ್‌ ಸುನ್ನಿ ಮುಸ್ಲಿಂ ಸಂಘಟನೆ ನೆರವು ನೀಡಿದೆಯೇ?

Claimಕರ್ನಾಟಕದಲ್ಲಿ ಮತದಾನಕ್ಕೆ ಹೋಗಲು ದುಬೈ ಅಸೋಸಿಯೇಷನ್‌ ಆಫ್‌ ಸುನ್ನಿ ಮುಸ್ಲಿಂ ಸಂಘಟನೆ ನೆರವು Factದುಬೈನ ಅಸೋಸಿಯೇ‍ಷನ್‌ ಆಫ್‌ ಸುನ್ನಿ ಮುಸ್ಲಿಂ ಸಂಘಟನೆ ಹೆಸರಲ್ಲಿ ಹೊರಡಿಸಲಾಗಿದೆ ಎನ್ನುವ ಪತ್ರವು ನಕಲಿಯಾಗಿದೆ. ಇಂತಹ ಸಂಘಟನೆ ಅಸ್ತಿತ್ವದಲ್ಲಿರುವ...

Fact Check: ಕೇರಳದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ದಹನ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಲುಂಗಿಗೆ ಬೆಂಕಿ ಬಿದ್ದಿದೆಯೇ? ನಿಜಾಂಶ ಇಲ್ಲಿದೆ

Claim ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿ ದಹಿಸುವಾಗ   ಕಾಂಗ್ರೆಸ್ಸಿಗರ ಲುಂಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವೀಡಿಯೋದೊಂದಿಗೆ ಹೇಳಿಕೆಯೊಂದು ವೈರಲ್‌ ಆಗಿದೆ. Also Read: ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು...

Fact Check: ಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ ಎಂದು ಸುಳ್ಳು ಪೋಸ್ಟ್ ಹಂಚಿಕೆ

Claimಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ Factಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿಲ್ಲ, ಏರ್ ಕಂಡೀಷನ್‌ ಯಂತ್ರದಲ್ಲಿ ಸ್ಫೋಟ ಸಂಭವಿಸಿದೆ ಕರ್ನಾಟಕದಲ್ಲಿ ರಾಮೇಶ್ವರಂ ಕೆಫೆ ಸ್ಫೋಟದ ಬಳಿಕ ಬಳ್ಳಾರಿಯಲ್ಲಿ ಕಲ್ಯಾಣ್‌ ಜ್ಯುವೆಲರಿಯಲ್ಲಿ...

Fact Check: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಪೂರ್ಣ ವೀಡಿಯೋ ವೈರಲ್  

Claim ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವೀಡಿಯೋ ಒಂದು ವೈರಲ್ ಆಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಏನು ಮಾಡಲಿದೆ ಎಂಬುದನ್ನು ಅವರೇ ಹೇಳಿದ್ದಾರೆ ಎಂಬಂತೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ವಾಟ್ಸಾಪ್‌ ನಲ್ಲಿ ಕಂಡು ಬಂದ...

Fact Check: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಹಿಂದೂಗಳಿಗೆ ಆಹ್ವಾನ ಎನ್ನುವ ವೀಡಿಯೋ ಹಿಂದಿನ ಸತ್ಯ ಏನು?

Claimಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಮುಸ್ಲಿಂ ಧರ್ಮಗುರುಗಳಿಂದ ಹಿಂದೂಗಳಿಗೆ ಆಹ್ವಾನFactಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಇಸ್ಲಾಂ ಸೇರಲು ಮುಸ್ಲಿಂ ಧರ್ಮಗುರುಗಳಿಂದ ಹಿಂದೂಗಳಿಗೆ ಆಹ್ವಾನ ಎನ್ನುವುದು ನಿಜವಲ್ಲ, ವೈರಲ್ ವೀಡಿಯೋ ಸ್ವಾಮಿ ನರಸಿಂಹಾನಂದ ಅವರ...

Weekly wrap: ಅದಾನಿ ಬಂದರಿನಲ್ಲಿ ಟ್ರಕ್‌ ಗಳಲ್ಲಿ ಹಸು, ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು, ವಾರದ ಕ್ಲೇಮ್‌ ನೋಟ

ಅದಾನಿ ಬಂದರಿನಲ್ಲಿ ಅರಬ್‌ ರಾಷ್ಟ್ರಗಳಿಗೆ ಸಾಗಾಟಕ್ಕೆ ಟ್ರಕ್‌ ಗಳಲ್ಲಿ ಹಸು, ರಾಜಸ್ಥಾನದಲ್ಲಿ ಬಿಸಿಲಿನಲ್ಲೂ ಕರ್ತವ್ಯದಲ್ಲಿರುವ ಮಹಿಳಾ ಸೈನಿಕರು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪತ್ನಿ ಮತದಾನ ಮಾಡುವ ವೇಳೆ ಜೊತೆಗೆ ಇದ್ದು ನಿಯಮ...