Claimಬಾಂಗ್ಲಾದೇಶದಲ್ಲಿ ಮುಸ್ಲಿಮರು ಕಾಳಿ ದೇಗುಲದ ಮೇಲೆ ದಾಳಿ ಮಾಡಿದ್ದಾರೆFactವೈರಲ್ ವೀಡಿಯೋ ಬಗ್ಗೆ ಬಾಂಗ್ಲಾದೇಶದಲ್ಲಿ ಮುಸ್ಲಿಮರು ಕಾಳಿ ದೇಗುಲದ ಮೇಲೆ ದಾಳಿ ಮಾಡಿದ್ದಾರೆ ಎನ್ನುವ ಹೇಳಿಕೆ ತಪ್ಪಾಗಿದೆ. ಇದು ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್‌ನ...
Claimಹುರಿಗಡಲೆ ಮತ್ತು ಹಾಲಿನ ಮಿಶ್ರಣ 15 ದಿನ ಕುಡಿಯುವುದರಿಂದ ವೀರ್ಯಾಣು ಸಂಖ್ಯೆ ಹೆಚ್ಚಿಸಲು ಸಾಧ್ಯFactಹುರಿಗಡಲೆ, ಹಾಲು, ಬಾಳೆಹಣ್ಣು, ಖರ್ಜೂರ ಮತ್ತು ಬೆಲ್ಲದ ಮಿಶ್ರಣವನ್ನು 15 ದಿನಗಳವರೆಗೆ ಪ್ರತಿದಿನ ಕುಡಿಯುವುದರಿಂದ ವೀರ್ಯಾಣುಗಳ ಸಂಖ್ಯೆ ನೂರು...
Claimಬಾಂಗ್ಲಾದೇಶದ ಇಸ್ಕಾನ್ ಹಸು ಕೊಟ್ಟಿಗೆಯ ಮೇಲೆ ದಾಳಿ Factಗೂಳಿಯನ್ನು ಹೊಡೆದು ಕೊಲ್ಲುವ ವೀಡಿಯೋ ಪಂಜಾಬ್ ನ ಜಲಂಧರ್ ನ ಜಮ್ಶೇರ್ ಡೈರಿ ಕಾಂಪ್ಲೆಕ್ಸಿನದ್ದಾಗಿದೆ
ಬಾಂಗ್ಲಾದೇಶದ ಇಸ್ಕಾನ್ ಹಸು ಕೊಟ್ಟಿಗೆಯ ಮೇಲೆ ದಾಳಿ ಎಂಬ ಹೇಳಿಕೆಯುಳ್ಳ...
Claimಬಾಂಗ್ಲಾದೇಶದ ಹಳ್ಳಿಗಳಲ್ಲಿ ಹಿಂದೂಗಳನ್ನು ಮುಸ್ಲಿಮರು ಕೊಲ್ಲುತ್ತಿದ್ದಾರೆ Factಬಾಂಗ್ಲಾದೇಶದ ಶೇರ್ಪುರ್ ಸದರ್ ಉಪಜಿಲ್ಲೆಯಲ್ಲಿರುವ ಮುರ್ಷಿದ್‌ಪುರ್ ದರ್ಬಾರ್ ಷರೀಫ್ ಹೆಸರಿನ ಶ್ರದ್ಧಾಕೇಂದ್ರದಲ್ಲಿ ಅನೈತಿಕ ಚಟುವಟಿಕೆಗಳ ಆರೋಪ ಹೊರಿಸಿ ನಡೆಸಲಾದ ದಾಳಿಯ ದೃಶ್ಯಾವಳಿ
ಬಾಂಗ್ಲಾದೇಶದ ಹಳ್ಳಿಗಳಲ್ಲಿ ಹಿಂದೂಗಳನ್ನು ಮುಸ್ಲಿಮರು...
Claimಆಂಧ್ರ ಪ್ರದೇಶದಲ್ಲಿ ವಕ್ಫ್ ಬೋರ್ಡ್ ರದ್ದುFact ಹೊಸ ವಕ್ಫ್ ಮಂಡಳಿಗಾಗಿ ಅಸ್ತಿತ್ವದಲ್ಲಿರುವ ವಕ್ಫ್ ಮಂಡಳಿಯನ್ನು ವಿಸರ್ಜಿಸುವ ಸರ್ಕಾರದ ಆದೇಶವನ್ನು ಆಂಧ್ರಪ್ರದೇಶ ಸರ್ಕಾರವು ವಕ್ಫ್ ಮಂಡಳಿಯನ್ನು ಶಾಶ್ವತವಾಗಿ ರದ್ದುಗೊಳಿಸಿದೆ ಎಂಬ ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ...
Claimಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಹೊರಟಿದ್ದಾರೆ Factಇದು ಕೋಮು ಗಲಭೆಯಲ್ಲ, ಎರಡು ಕಾಲೇಜುಗಳ ವಿದ್ಯಾರ್ಥಿಗಳ ನಡುವಿನ ಗಲಭೆಯಾಗಿದೆ
ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಸಂಪೂರ್ಣವಾಗಿ ನಾಶ ಮಾಡಲು ಹೊರಟಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ...