ಶನಿವಾರ, ಏಪ್ರಿಲ್ 27, 2024
ಶನಿವಾರ, ಏಪ್ರಿಲ್ 27, 2024

LATEST ARTICLES

Fact Check: ರಾಹುಲ್‌ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆಯ ವೀಡಿಯೋ ಹಂಚಿಕೆ

Claimರಾಹುಲ್ ಗಾಂಧಿಯನ್ನು ನೋಡಲು ನೆರೆದ ಜನ ಸಾಗರFactರಾಹುಲ್‌ ಗಾಂಧಿ ಅವರನ್ನು ನೋಡಲು ನೆರೆದ ಜನರಲ್ಲ, ಬದಲಾಗಿ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರ ಜನ್ಮದಿನದ ಅಂಗವಾಗಿ ಚಿಕ್ಕೋಡಿಯಲ್ಲಿ ನಡೆದ ಅಂತಾರಾಜ್ಯ ಮಟ್ಟದ ಎತ್ತಿನಗಾಡಿ...

Fact Check: ಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತು ಎನ್ನುವ ಪೋಸ್ಟ್ ನಿಜವೇ?

Claimಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತುFactಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತು ಎಂದ ರಾಜಕಾರಣಿ ಬೃಜೇಶ್ ಕಾಳಪ್ಪ ಅವರ ಪೋಸ್ಟ್ 2019ರ ಚುನಾವಣಾ ಸಮಯದ್ದಾಗಿದೆ. ಚಿತ್ರದುರ್ಗದಲ್ಲಿ ನಿನ್ನೆ ಪ್ರಧಾನಿ...

Fact Check: ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್.ಡಿ.ಐ. ಬಣ ಮುನ್ನಡೆ? ಇಲ್ಲ, ವೈರಲ್ ಸುದ್ದಿ ನಕಲಿ

Claim ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್‌.ಡಿಐ. ಬಣ ಮುನ್ನಡೆ ಸಾಧಿಸಲಿದೆ ಎಂದು ದೈನಿಕ್ ಭಾಸ್ಕರ್ ಮತ್ತು ನೀಲ್ಸನ್ ನಡೆಸಿದ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಅಂತಹ ಪೋಸ್ಟ್ ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. Also...

Weekly Wrap: ವಯನಾಡಿನಲ್ಲಿ ರಾಹುಲ್‌ ನಾಮಪತ್ರ ಸಲ್ಲಿಕೆ ವೇಳೆ ಮುಸ್ಲಿಂ ಬಾವುಟ ಹಾರಾಟ, ಹೊಸ ಚಿಚಾಮ್‌ ಸೇತುವೆ, ವಾರದ ನೋಟ

ವಯನಾಡಿನಲ್ಲಿ ರಾಹುಲ್‌ ನಾಮಪತ್ರ ಸಲ್ಲಿಕೆ ವೇಳೆ ಮುಸ್ಲಿಂ ಬಾವುಟ ಹಾರಾಟ, ಹಿಮಾಚಲ ಪ್ರದೇಶದಲ್ಲಿ ಹೊಸ ಚಿಚಾಮ್‌ ಸೇತುವೆ ನಿರ್ಮಿಸಲಾಗಿದೆ, ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದಾರೆ, ಜನಾರ್ದನ ಪೂಜಾರಿಯನ್ನು...

Fact Check: ‘ಜನಾರ್ದನ ಪೂಜಾರಿ ಎನ್‌ಕೌಂಟರ್ ಮಾಡಿ’ ಎಂಬ ಹಳೆಯ ವಿವಾದಿತ ಹೇಳಿಕೆ ಹಂಚಿಕೆ

Claimಜನಾರ್ದನ ಪೂಜಾರಿ ಎನ್‌ಕೌಂಟರ್ ಮಾಡಿ ಎಂದು ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಹೇಳಿದ್ದಾನೆ Factವ್ಯಕ್ತಿಯೊಬ್ಬನಿಂದ ಜನಾರ್ದನ ಪೂಜಾರಿ ಎನ್‌ಕೌಂಟರ್ ಮಾಡಿ ಎಂಬ ಹೇಳಿಕೆ ಡಿಸೆಂಬರ್ 2018ರ ಸಮಯದ್ದಾಗಿದೆ. ಆದರೆ ಅದನ್ನು ಈಗಿನ ಲೋಕಸಭೆ ಚುನಾವಣೆ...

Fact Check: ರಾತ್ರಿ ಊಟದ ನಂತರ ಸಿಹಿತಿಂಡಿಗಳನ್ನು ತಿನ್ನುವುದರಿಂದ ಮಧುಮೇಹದ ಸಮಸ್ಯೆ ಹೆಚ್ಚಾಗುತ್ತದೆಯೇ?

Claimರಾತ್ರಿ ಊಟದ ನಂತರ ಸಿಹಿತಿಂಡಿಗಳನ್ನು ತಿನ್ನುವುದರಿಂದ ಮಧುಮೇಹದ ಸಮಸ್ಯೆ ಹೆಚ್ಚಾಗುತ್ತದೆFactಊಟದ ನಂತರ ಸಿಹಿ ತಿಂದರೆ ಮಧುಮೇಹದ ಅಪಾಯ ಹೆಚ್ಚಾಗುವುದು ಪ್ರಿಡಯಾಬಿಟೀಸ್ ಅಥವಾ ಮಧುಮೇಹ ಹೊಂದಿರುವ ವ್ಯಕ್ತಿಗಳಿಗೆ ಮಾತ್ರ ರಾತ್ರಿ ಊಟದ ನಂತರ ಸಿಹಿತಿಂಡಿಗಳನ್ನು ಸೇವಿಸುವುದು...