ಭಾನುವಾರ, ಏಪ್ರಿಲ್ 28, 2024
ಭಾನುವಾರ, ಏಪ್ರಿಲ್ 28, 2024

LATEST ARTICLES

Fact Check: ದಾಳಿಂಬೆ ರಸ, ಉಪ್ಪು ಮತ್ತು ಜೇನುತುಪ್ಪ ಮಿಶ್ರಣ ತಿನ್ನುವುದರಿಂದ ಹಸಿವು, ಜೀರ್ಣ ಶಕ್ತಿ ಹೆಚ್ಚುತ್ತದೆ ಎನ್ನುವುದು ನಿಜವೇ?

Claimದಾಳಿಂಬೆ ರಸ, ಉಪ್ಪು ಮತ್ತು ಜೇನುತುಪ್ಪ ಮಿಶ್ರಣ ತಿನ್ನುವುದರಿಂದ ಹಸಿವು, ಜೀರ್ಣ ಶಕ್ತಿ ಹೆಚ್ಚುತ್ತದೆ ಎನ್ನುವುದು ನಿಜವೇ?Factಜೀರ್ಣಶಕ್ತಿಗೆ ದಾಳಿಂಬೆ ರಸ-ಕಲ್ಲುಪ್ಪು ಮಿಶ್ರಣ ಮಾತ್ರ ಪರಿಣಾಮಕಾರಿ ಆದರೆ ಅದು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಇದರೊಂದಿಗೆ...

Fact Check: ರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆಯೇ?

Claimರಾಮನವಮಿ ದಿನವೇ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಾಂಸಾಹಾರ ಊಟ ಮಾಡಿದ್ದಾರೆFactಮಾಂಸಾಹಾರ ಸೇವಿಸಿದ್ದಾರೆ ಎನ್ನುವ ಹೇಳಿಕೆ ಸುಳ್ಳು ನಾಗ್ಪುರ ಜಿಲ್ಲೆಯ ಉಮ್ರೆಡ್ ನಲ್ಲಿ ಏಪ್ರಿಲ್ 17ರ ರಾಮನವಮಿಯಂದು ಸ್ಥಳೀಯ ಮಹಿಳೆಯೊಬ್ಬರು ತಯಾರಿಸಿದ ಸಸ್ಯಾಹಾರಿ...

Fact Check: ರಾಹುಲ್‌ ಗಾಂಧಿಯನ್ನು ನೋಡಲು ಜನಸಾಗರ ಎಂದು ಚಿಕ್ಕೋಡಿ ಎತ್ತಿನ ಗಾಡಿ ಸ್ಪರ್ಧೆಯ ವೀಡಿಯೋ ಹಂಚಿಕೆ

Claimರಾಹುಲ್ ಗಾಂಧಿಯನ್ನು ನೋಡಲು ನೆರೆದ ಜನ ಸಾಗರFactರಾಹುಲ್‌ ಗಾಂಧಿ ಅವರನ್ನು ನೋಡಲು ನೆರೆದ ಜನರಲ್ಲ, ಬದಲಾಗಿ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರ ಜನ್ಮದಿನದ ಅಂಗವಾಗಿ ಚಿಕ್ಕೋಡಿಯಲ್ಲಿ ನಡೆದ ಅಂತಾರಾಜ್ಯ ಮಟ್ಟದ ಎತ್ತಿನಗಾಡಿ...

Fact Check: ಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತು ಎನ್ನುವ ಪೋಸ್ಟ್ ನಿಜವೇ?

Claimಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತುFactಚಿತ್ರದುರ್ಗದಲ್ಲಿ ಪ್ರಧಾನಿ ಹೆಲಿಕಾಪ್ಟರ್ ನಿಂದ ನಿಗೂಢ ಪೆಟ್ಟಿಗೆ ಇಳಿಸಲಾಯಿತು ಎಂದ ರಾಜಕಾರಣಿ ಬೃಜೇಶ್ ಕಾಳಪ್ಪ ಅವರ ಪೋಸ್ಟ್ 2019ರ ಚುನಾವಣಾ ಸಮಯದ್ದಾಗಿದೆ. ಚಿತ್ರದುರ್ಗದಲ್ಲಿ ನಿನ್ನೆ ಪ್ರಧಾನಿ...

Fact Check: ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್.ಡಿ.ಐ. ಬಣ ಮುನ್ನಡೆ? ಇಲ್ಲ, ವೈರಲ್ ಸುದ್ದಿ ನಕಲಿ

Claim ಲೋಕಸಭೆ ಚುನಾವಣೆಯಲ್ಲಿ 10 ರಾಜ್ಯಗಳಲ್ಲಿ ಐ.ಎನ್‌.ಡಿಐ. ಬಣ ಮುನ್ನಡೆ ಸಾಧಿಸಲಿದೆ ಎಂದು ದೈನಿಕ್ ಭಾಸ್ಕರ್ ಮತ್ತು ನೀಲ್ಸನ್ ನಡೆಸಿದ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಅಂತಹ ಪೋಸ್ಟ್ ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. Also...

Weekly Wrap: ವಯನಾಡಿನಲ್ಲಿ ರಾಹುಲ್‌ ನಾಮಪತ್ರ ಸಲ್ಲಿಕೆ ವೇಳೆ ಮುಸ್ಲಿಂ ಬಾವುಟ ಹಾರಾಟ, ಹೊಸ ಚಿಚಾಮ್‌ ಸೇತುವೆ, ವಾರದ ನೋಟ

ವಯನಾಡಿನಲ್ಲಿ ರಾಹುಲ್‌ ನಾಮಪತ್ರ ಸಲ್ಲಿಕೆ ವೇಳೆ ಮುಸ್ಲಿಂ ಬಾವುಟ ಹಾರಾಟ, ಹಿಮಾಚಲ ಪ್ರದೇಶದಲ್ಲಿ ಹೊಸ ಚಿಚಾಮ್‌ ಸೇತುವೆ ನಿರ್ಮಿಸಲಾಗಿದೆ, ಬಪ್ಪನಾಡು ದೇಗುಲದ ರಥದ ದಾರಿಯಲ್ಲಿ ಮುಸ್ಲಿಮರು ಅಡ್ಡಲಾಗಿ ವಾಹನ ಇಟ್ಟಿದ್ದಾರೆ, ಜನಾರ್ದನ ಪೂಜಾರಿಯನ್ನು...