ಮಂಗಳವಾರ, ನವೆಂಬರ್ 26, 2024
ಮಂಗಳವಾರ, ನವೆಂಬರ್ 26, 2024

LATEST ARTICLES

Weekly wrap: ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್‌, ವಾರದ ನೋಟ

ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ  ಜೈಲಿನಿಂದ ಉಗ್ರರ ಬಿಡುಗಡೆ, ವಿಠಲನ ವಿಗ್ರಹ ಸ್ವೀಕರಿಸಲು ನಿರಾಕರಿಸಿದ ರಾಹುಲ್‌ ಗಾಂಧಿ ಎಂಬ ಕ್ಲೇಮುಗಳು ಈ ವಾರ ಪ್ರಮುಖವಾಗಿದ್ದವು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಸಂಬಂಧಿ ಕ್ಲೇಮುಗಳು ಹರಿದಾಡಿದ್ದವು....

Fact Check: ನಿತ್ಯ ಖರ್ಜೂರ ತಿಂದರೆ ಜ್ಞಾಪಕ ಶಕ್ತಿ, ಪುರುಷರ ಫಲವತ್ತತೆ ಹೆಚ್ಚುತ್ತದೆಯೇ?

Claimನಿತ್ಯ ಖರ್ಜೂರ ತಿಂದರೆ ಜ್ಞಾಪಕ ಶಕ್ತಿ, ಪುರುಷರ ಫಲವತ್ತತೆ ಹೆಚ್ಚುತ್ತದೆFactಖರ್ಜೂರ ನೆನಪಿನ ಶಕ್ತಿಗೆ, ಪುರುಷರಲ್ಲಿ ಫಲವತ್ತತೆಗೆ ಪ್ರಯೋಜನಕಾರಿಯಾಗಬಹುದು ಎಂದು ಹೇಳಿದರೂ, ಇದನ್ನು ದೃಢೀಕರಿಸುವಂತೆ ವೈಜ್ಞಾನಿಕ ಪ್ರಯೋಗಗಳು ಆಗಿಲ್ಲ ನಿತ್ಯ ಖರ್ಜೂರ ತಿಂದರೆ ಜ್ಞಾಪಕ ಶಕ್ತಿ,...

Fact Check: ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತು ಎಂದ ವೈರಲ್‌ ವೀಡಿಯೋ ಹಿಂದಿನ ಸತ್ಯ ಇಲ್ಲಿದೆ

Claim:ಏಷ್ಯಾದ ಮೊದಲ ಮಸೀದಿ ಹಿಂದೆ ದೇಗುಲವಾಗಿತ್ತುFactಜೀನತ್ ಬಕ್ಷ್ ಹೆಸರಿನ ಈ ಮಸೀದಿ ಮಂಗಳೂರಿನ ಬಂದರು ಪ್ರದೇಶದಲ್ಲಿದ್ದು ಅತ್ಯಂತ ಹಳೆಯ ಮಸೀದಿ. ಇದು ದೇಗುಲವಾಗಿತ್ತು ಎನ್ನುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಪ್ರಾಚೀನ ದೇಗುಲ ಈಗ ಮಸೀದಿಯಾಗಿದೆ...

Fact Check: ರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆ? ವೈರಲ್ ವೀಡಿಯೋದ ಸತ್ಯ ಇಲ್ಲಿದೆ

Claimರಾಹುಲ್ ಗಾಂಧಿ ರಾಲಿಯಲ್ಲಿ ಮೋದಿ-ಮೋದಿ ಘೋಷಣೆFact7 ವರ್ಷದ ಹಳೆಯ ವೀಡಿಯೋವನ್ನು ಎಡಿಟ್ ಮಾಡಿ, ಮೋದಿ-ಮೋದಿ ಘೋಷಣೆ ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಮಾರ್ಚ್ 19, 2024 ರಂದು, ಎಕ್ಸ್ ಪೋಸ್ಟ್ ಒಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

Fact Check: ಉತ್ತರ ಪ್ರದೇಶದಲ್ಲಿ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸಿದ ವ್ಯಕ್ತಿಗೆ ಗುಂಡೇಟು ಎಂದ ವೀಡಿಯೋ ಕಲಬುರಗಿಯದ್ದು!

Claim ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಅಂಗಡಿಯವರನ್ನು ಬೆದರಿಸುತ್ತಿದ್ದು, ಆತನಿಗೆ ಯೋಗಿ ಪೊಲೀಸರು ಸರಿಯಾದ ರೀತಿ ಮಾಡಿದ್ದಾರೆ Factಸಾರ್ವಜನಿಕ ಸ್ಥಳದಲ್ಲಿ ಚಾಕು ತೋರಿಸಿ ಬೆದರಿಸುತ್ತಿದ್ದ ವ್ಯಕ್ತಿಗೆ ಗುಂಡೇಟು ಹೊಡೆದ ಘಟನೆ 2023ರಲ್ಲಿ ನಡೆದಿದ್ದು,...

Fact Check: ವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದರು ಎಂಬ ಹೇಳಿಕೆ ಸುಳ್ಳು

Claimವಿಠಲನ ವಿಗ್ರಹವನ್ನು ಸ್ವೀಕರಿಸಲು ರಾಹುಲ್ ಗಾಂಧಿ ನಿರಾಕರಿಸಿದರು Factರಾಹುಲ್‌ ಗಾಂಧಿಯವರು ವಿಠಲ ವಿಗ್ರಹ ಸ್ವೀಕರಿಸಲು ನಿರಾಕರಿಸಿದರು ಎನ್ನುವುದು ಸುಳ್ಳು, ಅವರು ಪೇಟ ಕಟ್ಟಿ, ಹೂಮಾಲೆ ಗೌರವ ಸ್ವೀಕರಿಸಿದ ಬಳಿಕ ವಿಗ್ರಹವನ್ನು ಸ್ವೀಕರಿಸಿದ್ದಾರೆ. ಈ...