ಮಂಗಳವಾರ, ನವೆಂಬರ್ 26, 2024
ಮಂಗಳವಾರ, ನವೆಂಬರ್ 26, 2024

LATEST ARTICLES

Fact Check: ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆಯೇ?

Claimಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ ಉಗ್ರರ ಬಿಡುಗಡೆ ಮಾಡುವುದಾಗಿ ಹೇಳಿದೆFact2018ರಲ್ಲಿ ಕಾಂಗ್ರೆಸ್‌ ನಾಯಕ ಸಗೀರ್ ಸಯೀದ್‌ ಖಾನ್‌ ನೀಡಿರುವ ವಿವಾದಿತ ಹೇಳಿಕೆಯನ್ನು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ ಕಾಶ್ಮೀರದಲ್ಲಿ ಕಾಂಗ್ರೆಸ್‌ ಗೆದ್ದರೆ ಜೈಲಿನಿಂದ...

Fact Check: ಬೆಂಗಳೂರು-ಮೈಸೂರು ಹೈವೇಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದ ವೀಡಿಯೋ ಗದಗಿನದ್ದು!

Claim ಬೆಂಗಳೂರು-ಮೈಸೂರು ಹೈವೇಯ ನಿಡ್ಲಘಟ್ಟ ಸರ್ವಿಸ್‌ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಹರಿದಾಡುತ್ತಿದೆ. ಫೇಸ್‌ಬುಕ್‌ ಹೇಳಿಕೆಯೊಂದರಲ್ಲಿ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ಇದರ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದ, ಇದು ಸುಳ್ಳು ಎಂದು ಕಂಡುಬಂದಿದೆ. Also...

Weekly wrap: ರಾಣಿ ಕಾ ಹಜಿರಾದಲ್ಲಿ ದೇಗುಲ, ಮುಸ್ಲಿಂ ಆಗಿಯೇ ಹುಟ್ಟುತ್ತೇನೆಂದ ಸಿಎಂ ಸಿದ್ದರಾಮಯ್ಯ, ವಾರದ ಕ್ಲೇಮ್‌ ನೋಟ

ಅಹಮದಾಬಾದ್‌ ರಾಣಿ ಕಾ ಹಜಿರಾದಲ್ಲಿ ದೇಗುಲ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿಯೇ ಹುಟ್ಟುತ್ತೇನೆಂದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಕುಡಿಯುವ ನೀರಿನ ವಿಚಾರದ ಸಭೆಯಲ್ಲಿ ಚಿಪ್ಸ್ ತಿಂದ ಡಿ.ಕೆ.ಶಿವಕುಮಾರ್, ಕುಡಿಯಲು ನೀರಿಲ್ಲದಿದ್ದರೂ ಕಾವೇರಿ ನೀರು...

Fact Check: ಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರೇ?

Claimಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರುFactವೈರಲ್ ವೀಡಿಯೋ ಬೆಂಗಳೂರಿನ ನೀರಿನ ಬಿಕ್ಕಟ್ಟಿನ ಬಗ್ಗೆ ಕರೆದ ಸಭೆಯದ್ದಲ್ಲ, ಅದು ಸುಮಾರು ಮೂರು ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಸಭೆಯ...

Fact Check: ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆಯೇ?

Claimಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆFactಮಂಡ್ಯದಲ್ಲಿ ನಡೆದ ಗ್ಯಾರೆಂಟಿ ಸಮಾವೇಶದಲ್ಲಿ ಸಿದ್ದರಾಮಯ್ಯನವರು ದೇವೇಗೌಡರನ್ನು ಉದ್ದೇಶಿಸಿ ಹೇಳಿದ ಮಾತುಗಳ ವೀಡಿಯೋವನ್ನು ಕತ್ತರಿಸಿ, ಬಳಸಿರುವುದು ಕಂಡುಬಂದಿದೆ ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ...

Fact Check: ಅಹಮದಾಬಾದ್‌ನ ರಾಣಿ ಕಾ ಹಜಿರಾದಲ್ಲಿ ದೇಗುಲ ಪತ್ತೆಯಾಗಿದೆಯೇ?

Claimಅಹಮದಾಬಾದ್‌ನ ರಾಣಿ ಕಾ ಹಜಿರಾದಲ್ಲಿ 1600 ವರ್ಷ ಹಳೆಯ ದೇಗುಲ ಪತ್ತೆಯಾಗಿದೆFactಅಹಮದಾಬಾದ್‌ನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ರಾಣಿ ಕಾ ಹಜಿರಾ ಹೊರಭಾಗದಲ್ಲಿ ನಡೆದಿದೆ. ಇದು ಮೊಘಲ್ ರಾಣಿಯರ ಸಮಾಧಿಯಾಗಿದ್ದು ಇಲ್ಲಿ ಯಾವುದೇ ದೇಗುಲ...