ಮಂಗಳವಾರ, ನವೆಂಬರ್ 26, 2024
ಮಂಗಳವಾರ, ನವೆಂಬರ್ 26, 2024

LATEST ARTICLES

Fact Check: ಪ.ಬಂಗಾಳದಲ್ಲಿ ಹಿಂದೂ ದಂಪತಿ ಹೊಲಗದ್ದೆ ಕಡೆ ಹೋದಾಗ ಮುಸ್ಲಿಮರಿಂದ ಕಿರುಕುಳಕ್ಕೆ ಈಡಾಗುತ್ತಿದ್ದಾರೆಯೇ?

Claimಪ.ಬಂಗಾಳದಲ್ಲಿ ಹಿಂದೂ ದಂಪತಿ ಹೊಲಗದ್ದೆ ಕಡೆ ಹೋದಾಗ ಮುಸ್ಲಿಮರಿಂದ ಕಿರುಕುಳಕ್ಕೆ ಈಡಾಗುತ್ತಿದ್ದಾರೆFactಮಹಿಳೆಯೊಬ್ಬರು ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಅವರಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ವಿದ್ಯಮಾನ ಬಿಹಾರದ ಸರನ್‌ ನಲ್ಲಿ 2021ರಲ್ಲಿ ನಡೆದಿದ್ದು...

Fact Check: ರೈತ ಪ್ರತಿಭಟನೆಯಲ್ಲಿ ಮದ್ಯದ ಬಾಟಲಿಗಳು ಸಿಕ್ಕಿವೆ ಎನ್ನುವುದು ನಿಜವೇ?

Claim ರೈತ ಪ್ರತಿಭಟನೆಯಲ್ಲಿ ಮದ್ಯದ ಬಾಟಲಿಗಳು ಸಿಕ್ಕಿವೆ, ದೆಹಲಿ ಚಲೋಗೆ ಸಾಗುತ್ತಿರುವ ರೈತರ ನಿಜಬಣ್ಣ ಇದು ಎಂಬರ್ಥದಲ್ಲಿ ಎಂದು ಹೇಳಿ ವೀಡಿಯೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಈ ಕುರಿತು ಕಂಡುಬಂದ ಹೇಳಿಕೆಯಲ್ಲಿ “ದೆಹಲಿ ರೈತ...

Fact Check: ಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರು?

Claimಪೊಲೀಸರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ರೈತ ಪ್ರತಿಭಟನಕಾರರುFactಪಂಜಾಬ್ ನ ತಾರ್ನ್ ತರಣ್ ನ ಗುರುದ್ವಾರ ಆವರಣದಿಂದ ಸಿಖ್ ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್ವಾಲೆ ಪೋಸ್ಟರ್ ಅನ್ನು ತೆಗೆದುಹಾಕಿದ ನಂತರ ನಡೆದ ಪ್ರತಿಭಟನೆಯ...

Weekly Wrap: ರೈತ ಪ್ರತಿಭಟನೆಯಲ್ಲಿ ಮುಸ್ಲಿಮರಿಗೂ ಸಿಖ್‌ ಪೇಟ, ಪ್ರತಿಭಟನಾ ನಿರತ ರೈತರಿಗೆ ಮದ್ಯ, ವಾರದ ಕ್ಲೇಮ್ ನೋಟ

ರೈತ ಪ್ರತಿಭಟನೆ ಹಿನ್ನೆಲೆಯಲ್ಲಿ ಈ ವಾರವೂ ಆ ಕುರಿತ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಹರಿದಾಡಿವೆ. ರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್‌ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆ, ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆ, ರಾಷ್ಟ್ರಧ್ವಜ...

Fact Check: ರೈತರ ಅನ್ನದ ಪಾತ್ರೆಗೆ ಗುಂಡೇಟು ಬಿದ್ದಿದೆ ಎಂಬುದು ನಿಜವೇ?

Claim ರೈತರ ಅನ್ನದ ಪಾತ್ರೆಗೆ ಗುಂಡೇಟು ಬಿದ್ದಿದೆFactಘಟನೆ ನಡೆದಿರುವುದು ಬಾಂಗ್ಲಾ-ಮ್ಯಾನ್ಮಾರ್ ಗಡಿಯಲ್ಲಾಗಿದೆ. ಇದು ರೈತರ ಪ್ರತಿಭಟನೆಗೆ ಸಂಬಂಧಿಸಿದ್ದಲ್ಲ ರೈತ ಪ್ರತಿಭಟನೆ ತೀವ್ರವಾಗಿದ್ದು, ದೆಹಲಿ ಚಲೋ ನಡೆಸುತ್ತಿದ್ದಾರೆ. ಸದ್ಯ ಹರಿಯಾಣಾ ಗಡಿಯಲ್ಲಿರುವ ರೈತರಿಗೆ ಪೊಲೀಸರೊಂದಿಗೆ ಘರ್ಷಣೆ...

Fact Check: ಏಲಕ್ಕಿ ಪುಡಿಯನ್ನು ನೀರಿನಲ್ಲಿ ಕಲಸಿ ಕುಡಿದರೆ ಮಾನಸಿಕ ಖಿನ್ನತೆ ದೂರವಾಗುತ್ತದೆ ಎನ್ನುವುದು ನಿಜವೇ?

Claimಏಲಕ್ಕಿ ಪುಡಿಯನ್ನು ನೀರಿನಲ್ಲಿ ಕಲಸಿ ಕುಡಿದರೆ ಮಾನಸಿಕ ಖಿನ್ನತೆ ದೂರವಾಗುತ್ತದೆ Factಖಿನ್ನತೆಯನ್ನು ಆಹಾರ ಕ್ರಮ ಅಥವಾ ಮನೆಮದ್ದುಗಳಿಂದ ನಿವಾರಣೆ ಸಾಧ್ಯವಿಲ್ಲ. ಅದಕ್ಕೆ ಸೂಕ್ತ ವೈದ್ಯಕೀಯ ಸಲಹೆ ಅಗತ್ಯ ಏಲಕ್ಕಿ ಪುಡಿಯನ್ನು ನೀರಿನಲ್ಲಿ ಕಲಸಿ ಕುಡಿದರೆ...