ಕಾಂಗ್ರೆಸ್ ಗೆ ‘ಶೂನ್ಯ ಮತ’ ವಿರುದ್ಧ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಹಿಜಾಬ್, ಷರಿಯಾ ವಿರುದ್ಧ ಮುಸ್ಲಿಂ ನೆಲದಲ್ಲಿ ಅರೆನಗ್ನ ಪ್ರತಿಭಟನೆ ನಡೆಸಿದ ಮಹಿಳೆಯರು, ಬಾಂಗ್ಲಾ ಘರ್ಷಣೆಯಲ್ಲಿ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್...
Claimಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ವ್ಯವಸ್ಥೆ ಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆFactಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೀಡಿಯೋ ಕತ್ತರಿಸಿ, ಬೇರೆ ಅರ್ಥ ಬರುವಂತೆ ಹಂಚಿಕೊಳ್ಳಲಾಗಿದೆ
ಮಹಾರಾಷ್ಟ್ರ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಬಳಿಕ...
Claimಬಾಂಗ್ಲಾದೇಶದ ಘರ್ಷಣೆಯಲ್ಲಿ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರ ವಕೀಲ ಅವರನ್ನು ಹತ್ಯೆ ಮಾಡಲಾಗಿದೆFactಬಾಂಗ್ಲಾದೇಶದ ಘರ್ಷಣೆಯಲ್ಲಿ ಇಸ್ಕಾನ್ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರ ವಕೀಲ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವುದು...
Claim15 ಫ್ರೆಂಚ್ ಫ್ರೈಸ್ 25 ಸಿಗರೇಟ್ ಗಳಿಗೆ ಸಮ Fact15 ಫ್ರೆಂಚ್ ಫ್ರೈಸ್ 25 ಸಿಗರೇಟ್ ಗಳಿಗೆ ಸಮ ಎನ್ನುವುದು ಸರಿಯಾದ್ದಲ್ಲ. ಸಿಗರೇಟ್ ನಿಂದ ಧೂಮಪಾನಿಗೂ, ಹತ್ತಿರದಲ್ಲಿದ್ದವರಿಗೂ ಅಪಾಯ ಖಾತರಿ ಮತ್ತು ಅದು...
Claimಷರಿಯಾ ಕಾನೂನು, ಹಿಜಾಬ್ ವಿರುದ್ಧ ಮುಸ್ಲಿಂ ನೆಲದಲ್ಲೇ ಮಹಿಳೆಯರು ಅರೆನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆFactಷರಿಯಾ ಕಾನೂನು, ಹಿಜಾಬ್ ವಿರುದ್ಧ ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದ ವಿದ್ಯಮಾನ ಇದಲ್ಲ, ಮಹಿಳೆಯರ ದೌರ್ಜನ್ಯ ವಿರುದ್ಧ ಪ್ಯಾರಿಸ್ ನಲ್ಲಿ...
Claimಮಹಾರಾಷ್ಟ್ರದ ಗ್ರಾಮದಲ್ಲಿ ಕಾಂಗ್ರೆಸ್ ಗೆ 'ಶೂನ್ಯ ಮತ' ವಿರುದ್ಧ ಮತ ಹಾಕಿದ ಗ್ರಾಮಸ್ಥರಿಂದಲೇ ಪ್ರತಿಭಟನೆFactಮಹಾರಾಷ್ಟ್ರದ ಗ್ರಾಮದಲ್ಲಿ ಕಾಂಗ್ರೆಸ್ ಗೆ 'ಶೂನ್ಯ ಮತ' ವಿರುದ್ಧ ಮತ ಹಾಕಿದ ಗ್ರಾಮಸ್ಥರಿಂದಲೇ ಪ್ರತಿಭಟನೆ ಎನ್ನುವುದು ತಪ್ಪಾಗಿದೆ. ಮಹಾರಾಷ್ಟ್ರದ...