ಮಂಗಳವಾರ, ನವೆಂಬರ್ 26, 2024
ಮಂಗಳವಾರ, ನವೆಂಬರ್ 26, 2024

LATEST ARTICLES

Fact Check: ರಾಷ್ಟ್ರಧ್ವಜ ಅವಮಾನಿಸಿದ ರೈತರು ಎಂದು ಕೆನಡಾ ವೀಡಿಯೋ ವೈರಲ್

Claimರಾಷ್ಟ್ರಧ್ವಜ ಅವಮಾನಿಸಿದ ರೈತರು Factರೈತರ ಪ್ರತಿಭಟನೆಯ ಸಮಯದಲ್ಲಿ ಭಾರತೀಯ ಧ್ವಜಕ್ಕೆ ಅಗೌರವ ತೋರಿದ್ದಾರೆ ಎನ್ನುವುದು ನಿಜವಲ್ಲ, ಇದು ಕೆನಡಾದಲ್ಲಿ ನಡೆದ ಘಟನೆಯಾಗಿದೆ    ರಾಷ್ಟ್ರಧ್ವಜವನ್ನು ರೈತರು ಅವಮಾನಿಸಿದ್ದಾರೆ ಎಂದು ವೀಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ...

Fact Check: ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್‌ ದಿಮಿರ್ ಅವರಿಂದ ಪೊಲೀಸ್ ಮೇಲೆ ಹಲ್ಲೆ ಎನ್ನುವುದು ನಿಜವೇ?

Claimಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್‌ ದಿಮಿರ್ ಅವರಿಂದ ಪೊಲೀಸ್ ಮೇಲೆ ಹಲ್ಲೆFactಹಲ್ಲೆ ನಡೆಸಿದಾತ ಮೇರಠ್ ಬಿಜೆಪಿಯ ಕೌನ್ಸಿಲರ್ ಮನೀಶ್ ಚೌಧರಿ ಎಂಬಾತನಾಗಿದ್ದು ಇದು 2018ರಲ್ಲಿ ನಡೆದ ಘಟನೆಯಾಗಿದೆ ಡಿಎಂಕೆ ಶಾಸಕ ಮನ್ಸೂರ್ ಮೊಹಮ್ಮದ್‌ ದಿಮಿರ್...

Fact Check: ರೈತ ಪ್ರತಿಭಟನೆಯಲ್ಲಿ ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆಯೇ, ಸತ್ಯ ಏನು?

Claim ರೈತ ಪ್ರತಿಭಟನೆಯಲ್ಲಿ  ಪ್ರತಿಭಟನಾ ನಿರತರಿಗೆ ಮದ್ಯ ನೀಡಲಾಗುತ್ತಿದೆ ಎಂದು ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ವಾಟ್ಸಾಪ್‌ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ, “ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಆಡೋಕೆ ಬಂದು ಹಸಿವು ಬಾಯಾರಿಕೆಯಿಂದ ಕಂಗೆಟ್ಟಿರುವ ಕ್ರಾಂತಿಕಾರಿ...

Fact Check: ರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್‌ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆಯೇ?

Claimರೈತ ಹೋರಾಟದಲ್ಲಿ ಮುಸ್ಲಿಮರೂ ಸಿಖ್‌ ಪೇಟ ಕಟ್ಟಿ ಪಾಲ್ಗೊಂಡಿದ್ದಾರೆFactವೈರಲ್‌ ವೀಡಿಯೋ ರೈತ ಪ್ರತಿಭಟನೆಯದ್ದಲ್ಲ, 2022ರಲ್ಲಿ ಗಾಯಕ ಸಿಧು ಮೂಸೆವಾಲ ಅಂತಿಮ ಯಾತ್ರೆಯ ವೇಳೆ ಅವರ ಗೌರವಾರ್ಥ ಯುವಕರಿಗೆ ಪೇಟ ಕಟ್ಟಿದ ವಿದ್ಯಮಾನ ಇದಾಗಿದೆ....

Weekly wrap: ಪ್ರತಿಭಟನೆಗಾಗಿ ದಿಲ್ಲಿಯತ್ತ ಮುನ್ನುಗ್ಗುತ್ತಿರುವ ರೈತರು, ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್, ವಾರದ ಕ್ಲೇಮ್ ನೋಟ

ಪ್ರತಿಭಟನೆಗಾಗಿ ದಿಲ್ಲಿಯತ್ತ ಮುನ್ನುಗ್ಗುತ್ತಿರುವ ರೈತರು, ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್, ಬಿಗುಬಂದೋಬಸ್ತ್ ಗೆ ಹಾಕಲಾದ ಬ್ಯಾರಿಕೇಡ್, ಎಂಬ ಕ್ಲೇಮ್‌ ಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ರೈತರ ದಿಲ್ಲಿ ಚಲೋ...

Fact Check: ಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆಯೇ?

Claimಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆFactಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು ಕುಡಿಯುವುದರಿಂದ ಮಧುಮೇಹ ಸಮಸ್ಯೆ ಕಡಿಮೆಯಾಗುತ್ತದೆ ಎನ್ನುವುದಕ್ಕೆ ಮಾನವನ ಮೇಲೆ ನಡೆದ ವೈದ್ಯಕೀಯ ಪ್ರಯೋಗಗಳ ಫಲಿತಾಂಶಗಳು ಲಭ್ಯವಿಲ್ಲ ಜೇನುತುಪ್ಪದೊಂದಿಗೆ ಅಮೃತಬಳ್ಳಿ ರಸವನ್ನು...