ಮಂಗಳವಾರ, ನವೆಂಬರ್ 26, 2024
ಮಂಗಳವಾರ, ನವೆಂಬರ್ 26, 2024

LATEST ARTICLES

Fact Check: ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆಯೇ?

Claimಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆFactಜನತಾ ದರ್ಶನದಲ್ಲಿ  ಮಹಿಳೆಯ ದುಪ್ಪಟ್ಟಾ ಎಳೆದಿದ್ದಾರೆ ಎನ್ನುವುದು ತಪ್ಪಾಗಿದೆ. ಈ ಘಟನೆ 2019ರಲ್ಲಿ ನಡೆದಿದ್ದು, ಸಿದ್ದರಾಮಯ್ಯ ಅವರು ಮಹಿಳೆ ಕೈಯಿಂದ ಮೈಕ್‌ ಎಳೆಯುವಾಗ ದುಪ್ಪಟ್ಟಾ...

Fact Check: ರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ ಎಂದ ವೀಡಿಯೋ ಟರ್ಕಿಯದ್ದು!

Claimರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆFactರೈತರ ಪ್ರತಿಭಟನೆಗೆ ಮಾರ್ಪಡಿಸಲಾದ ಟ್ರಾಕ್ಟರ್ ತಯಾರಿಸಲಾಗಿದೆ ಎಂದು ಹಂಚಿಕೊಂಡಿರುವ ವೀಡಿಯೋ ಟರ್ಕಿಯದ್ದಾಗಿದ್ದು, ಇದಕ್ಕೂ ರೈತರ ಪ್ರತಿಭಟನೆಗೂ ಸಂಬಂಧವಿಲ್ಲ ಸುಮಾರು ಎರಡು ವರ್ಷಗಳ ಹಿಂದೆ, 378 ದಿನಗಳ ರೈತರ ಪ್ರತಿಭಟನೆಯ...

Fact Check: ಬಿಗು ಬಂದೋಬಸ್ತ್ ಗೆ ಹಾಕಲಾದ ಈ ಬ್ಯಾರಿಕೇಡ್ ಚಿತ್ರ ಹಳೆಯದು!

Claim ದಿಲ್ಲಿಯಲ್ಲಿ ರೈತರು ಫೆಬ್ರವರಿ 13, 2024ರಂದು ಪ್ರಮುಖ ಬೇಡಿಕೆಗಳೊಂದಿಗೆ ದಿಲ್ಲಿ ಚಲೋ ನಡೆಸಿದ್ದಾರೆ. ವಿವಿಧ ರಾಜ್ಯಗಳಿಂದ ಆಗಮಿಸಿದ ರೈತರನ್ನು ತಡೆಯಲು ಬಿಗು ಬಂದೋಬಸ್ತ್ ಗೆ ಹಾಕಲಾದ ಬ್ಯಾರಿಕೇಡ್ ಚಿತ್ರವೊಂದು ಈಗ ಸಾಮಾಜಿಕ ಮಾಧ್ಯಮದಲ್ಲಿ...

Fact Check: ಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದ ವೀಡಿಯೋ ನಿಜವೇ?

Claimಪ್ರತಿಭಟನೆಗಾಗಿ ದೆಹಲಿಯತ್ತ ಮುನ್ನುಗ್ಗುತ್ತಿರುವ ರೈತರು ಎಂದ ವೀಡಿಯೋFactರೈತರು ಬ್ಯಾರಿಕೇಡ್ ಗಳ ಮೇಲೆ ಟ್ರಾಕ್ಟರ್ ಹಾಯಿಸಿ ತೆರಳುತ್ತಿರುವುದು ದಿಲ್ಲಿ ಕಡೆಗಲ್ಲ. ಬದಲಾಗಿ ಇದು ಬ್ಲಾಗರ್ ಭಾನಾ ಸಿಧು ಅವರ ಬಿಡುಗಡೆಗೆ ಒತ್ತಾಯಿಸಿ ಫೆಬ್ರವರಿ 3,...

Fact Check: ಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದೆ ಎನ್ನುವುದು ನಿಜವೇ?

Claimಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದೆFactಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡಿದ್ದು ದರ್ಗಾವೊಂದರ ಇಸ್ಲಾಮಿಕ್ ಧ್ವಜ, ಪಾಕಿಸ್ಥಾನದ ಧ್ವಜವಲ್ಲ ಅದನ್ನು ಪೊಲೀಸರು ತೆರವುಗೊಳಿಸಿ ತ್ರಿವರ್ಣ ಧ್ವಜ ಹಾರಿಸಿದ್ದಾರೆ ಪಾಕಿಸ್ಥಾನದ ಬಾವುಟ ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಾಡುತ್ತಿದೆ ಎಂಬ ಹೇಳಿಕೆಯುಳ್ಳ...

Fact Check: ಡಿವೈಎಫ್‌ಐ ಸಮಾವೇಶದ ಪೋಸ್ಟರ್ ನಲ್ಲಿ ಕೋಟಿ ಚೆನ್ನಯರ ಫೋಟೋ ರಾಮ ಲಕ್ಷ್ಮಣರು ಎಂದು ವೈರಲ್!

Claim ಡಿವೈಎಫ್ಐ ಸಮಾವೇಶದ ಪೋಸ್ಟರ್ ನಲ್ಲಿ ರಾಮ ಮತ್ತು ಲಕ್ಷ್ಮಣರ ಚಿತ್ರ ಹಾಕಲಾಗಿದೆ ಎಂದು ಹೇಳಿಕೆಯೊಂದು ವೈರಲ್‌ ಆಗಿದೆ. ಗಾಂಧೀಜಿ, ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್ ಮತ್ತು ಶ್ರೀ ನಾರಾಯಣ ಗುರು ಅವರೊಂದಿಗೆ ಈ...