ಮಂಗಳವಾರ, ನವೆಂಬರ್ 26, 2024
ಮಂಗಳವಾರ, ನವೆಂಬರ್ 26, 2024

LATEST ARTICLES

Fact Check: ಬಾದಾಮಿ ಹಾಲು ರಕ್ತದೊತ್ತಡ ಮತ್ತು ಸಕ್ಕರೆ ಪ್ರಮಾಣ ಕಡಿಮೆ ಮಾಡುತ್ತದೆ ಎಂಬುದು ನಿಜವೇ?

Claimಬಾದಾಮಿ ಹಾಲು ರಕ್ತದೊತ್ತಡ ಮತ್ತು ಸಕ್ಕರೆ ಪ್ರಮಾಣ ಕಡಿಮೆ ಮಾಡುತ್ತದೆ Factಬಾದಾಮಿ ಹಾಲು ರಕ್ತದೊತ್ತಡ ಮತ್ತು ಸಕ್ಕರೆ ಪ್ರಮಾಣ ಕಡಿಮೆ ಮಾಡುತ್ತದೆ ಎಂದು ನಿರ್ದಿಷ್ಟವಾಗಿ ಹೇಳುವುದಕ್ಕೆ ಸಾಕ್ಷ್ಯಾಧಾರಗಳು ಸಾಕಷ್ಟಿಲ್ಲ. ಬಾದಾಮಿ/ಬಾದಾಮ್ ಹಾಲು ರಕ್ತದೊತ್ತಡ...

Fact Check: ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ ಎನ್ನುವುದು ನಿಜವೇ?

Claimತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ ಪ್ರಾಣಿಯೊಂದು ಕಾಣಿಸಿಕೊಂಡಿದೆ Factತುಮಕೂರು ಗುಬ್ಬಿ ತಾಲೂಕು ದೊಡ್ಡಗುಣಿ ಬಳಿ ಇರುವ ತಗ್ಗಿ ಹಳ್ಳಿ ಅರಣ್ಯ ಭಾಗದಲ್ಲಿ ವಿಚಿತ್ರ ಪ್ರಾಣಿ ಕಾಣಿಸಿಕೊಂಡಿದೆ ಎನ್ನುವುದು ಸುಳ್ಳಾಗಿದೆ ತುಮಕೂರು ಗುಬ್ಬಿ ತಾಲೂಕಿನಲ್ಲಿ ವಿಚಿತ್ರ...

Fact Check: ಬಾಂಗ್ಲಾ ವಲಸಿಗ ಮುಸ್ಲಿಮರಿಗೆ ತಲಾ 5 ಎಕರೆ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ ಎನ್ನುವುದು ನಿಜವೇ?

Claimಬಾಂಗ್ಲಾ ವಲಸಿಗ ಮುಸ್ಲಿಮರಿಗೆ ತಲಾ 5 ಎಕರೆ ಭೂಮಿ ನೀಡಲು ಸರ್ಕಾರ ನಿರ್ಧರಿಸಿದೆ Factಬಾಂಗ್ಲಾ ವಲಸಿಗ ಮುಸ್ಲಿಮರಿಗಲ್ಲ, ಬದಲಾಗಿ 1971ರ ಯುದ್ಧದ ಸಂದರ್ಭದಲ್ಲಿ ಕರ್ನಾಟಕಕ್ಕೆ ಬಂದ ಬಾಂಗ್ಲಾದ ನಿರಾಶ್ರಿತ ಹಿಂದೂಗಳಿಗೆ ಪೌರತ್ವ, ಪರಿಶಿಷ್ಟ...

Weekly Wrap: ಅಯೋಧ್ಯೆ ರಾಮ ಮಂದಿರದ ಕಾಣಿಕೆ ಹುಂಡಿ ಭರ್ತಿ, ಅಲ್ವಾರ್ ನಲ್ಲಿ ಮುಸ್ಲಿಮರು ಹೊಡೆದರು, ವಾರದ ಕ್ಲೇಮ್‌ ನೋಟ

ಅಯೋಧ್ಯೆ ರಾಮ ಮಂದಿರದ ಕಾಣಿಕೆ ಹುಂಡಿ ಭರ್ತಿಯಾಗಿದೆ ಎಂದ ವೀಡಿಯೋ, ಅಲ್ವಾರ್ನಲ್ಲಿ ಹಿಂದೂಗಳ ಮನೆಗೆ ನುಗ್ಗಿ ಹೊಡೆದ ಮುಸ್ಲಿಮರು, ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಜನಸಾಗರ ಎಂದು ಪುರಿ ರಥಯಾತ್ರೆ ಫೊಟೋ, ಮೇರೆ ಘರ್...

Fact Check: ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆಯೇ?

Claimಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆFactಬೆಳ್ಳುಳ್ಳಿ ತಿಂದರೆ ಅಧಿಕ ರಕ್ತದೊತ್ತಡವನ್ನು ಎದುರಿಸಬಹುದು ಎಂಬುದಕ್ಕೆ ವೈಜ್ಞಾನಿಕ ಪುರಾವೆಗಳು ಸಾಕಷ್ಟಿಲ್ಲ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂಬ ಹೇಳಿಕೆಯೊಂದು ಸಾಮಾಜಿಕ...

Fact Check: ‘ಮೇರೆ ಘರ್ ರಾಮ್ ಆಯಾ ಹೈ’ ಭಜನೆಗೆ ನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್ ಅಲ್ಲ

Claim'ಮೇರೆ ಘರ್ ರಾಮ್ ಆಯಾ ಹೈ' ಭಜನೆಗೆ ನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್Factನೃತ್ಯ ಮಾಡುತ್ತಿರುವ ಮಹಿಳೆ ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯಾ ದಾಸ್ ಅಲ್ಲ, ಬದಲಾಗಿ ಕಂಟೆಂಟ್ ಕ್ರಿಯೇಟರ್ ಆಗಿರುವ...