ಮಂಗಳವಾರ, ನವೆಂಬರ್ 26, 2024
ಮಂಗಳವಾರ, ನವೆಂಬರ್ 26, 2024

LATEST ARTICLES

Fact Check: ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು!

Claimಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ Factವೈರಲ್ ಫೋಟೋ ಪುರಿ ಜಗನ್ನಾಥ ರಥಯಾತ್ರೆಯದ್ದು, ಅಯೋಧ್ಯೆಯದ್ದಲ್ಲ ಅಯೋಧ್ಯೆಯಲ್ಲಿ ಬಾಲರಾಮನ ನೋಡಲು ಜನಸಾಗರ ಎಂದು ಫೋಟೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ, “ಶ್ರೀಬಾಲರಾಮನ ನೋಡಲು ಜನಸಾಗರ,...

Fact Check: ಅಲ್ವಾರ್ ನಲ್ಲಿ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ದೊಣ್ಣೆಯಿಂದ ಹೊಡೆದರು ಎಂದ ವೀಡಿಯೋ ಹಿಂದಿನ ಸತ್ಯಾಂಶ ಏನು?

Claimಅಲ್ವಾರ್ ನಲ್ಲಿ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ದೊಣ್ಣೆಯಿಂದ ಹೊಡೆದರುFactಅಲ್ವಾರ್ ನಲ್ಲಿ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ದೊಣ್ಣೆಯಿಂದ ಹೊಡೆದರು ಎಂದಿರುವುದು ಸುಳ್ಳು. ಈ ವಿವಾದ ಒಂದ ಕುಟುಂಬದ ನಡುವಿನದ್ದಾಗಿದೆ ಎಂದು ತಿಳಿದುಬಂದಿದೆ ಅಲ್ವಾರ್...

Fact Check: ಅಯೋಧ್ಯೆ ರಾಮ ಮಂದಿರದಲ್ಲಿ ಕಾಣಿಕೆ ಹುಂಡಿ ಭರ್ತಿಯಾಗಿದೆ ಎನ್ನುವ ಈ ವೀಡಿಯೋದ ಅಸಲಿಯತ್ತೇನು?

Claimಅಯೋಧ್ಯೆ ರಾಮ ಮಂದಿರದಲ್ಲಿ ಅರ್ಧ ದಿನದಲ್ಲೇ ಕಾಣಿಕೆ ಹುಂಡಿ ಭರ್ತಿಯಾಗಿದೆ Factವೈರಲ್‌ ವೀಡಿಯೋ ರಾಜಸ್ಥಾನದ ಸವಾಲಿಯಾ ಸೇಠ್ ಕೃಷ್ಣ ದೇಗುಲದ್ದಾಗಿದೆ ಅಯೋಧ್ಯೆಯದ್ದಲ್ಲ. ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಯಾದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು...

Weekly wrap: ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ, ಅಯೋಧ್ಯೆಯಲ್ಲಿ ವಾನರ ಸೇನೆ, ವಾರದ ಕ್ಲೇಮ್‌ ನೋಟ

ಅಯೋಧ್ಯೆ ಆಗಸದಲ್ಲಿ ಡ್ರೋನ್ ಮೂಲಕ ರಾಮನ ಚಿತ್ರ, ಅಯೋಧ್ಯೆಯಲ್ಲಿ ವಾನರ ಸೇನೆ, ಬುರ್ಜ್ ಖಲೀಫಾ ಮೇಲೆ ರಾಮನ ಚಿತ್ರ, ಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆ. ವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ 51 ಲಕ್ಷ...

Fact Check: ಮೀರಾ ರೋಡ್‌ನಲ್ಲಿ ಗಲಭೆಗೈದ ಮುಸ್ಲಿಮರಿಗೆ ಪೊಲೀಸರ ಹೊಡೆತ ಎಂದ ಈ ವೀಡಿಯೋ ಹಿಂದಿನ ಸತ್ಯ ಏನು?

Claimಮೀರಾ ರೋಡ್‌ನಲ್ಲಿ ಗಲಭೆಗೈದ ಮುಸ್ಲಿಮರಿಗೆ ಪೊಲೀಸರ ಹೊಡೆತ Factವೈರಲ್‌ ವೀಡಿಯೋ, ಮುಂಬೈ ಮೀರಾರೋಡ್‌ ಘಟನೆಗೆ ಸಂಬಂಧಿಸಿದ್ದಲ್ಲ. 2022ರಲ್ಲಿ ನೂಪುರ್ ಶರ್ಮಾ ವಿರುದ್ಧ ಉತ್ತರಪ್ರದೇಶದ ಸಹ್ರಾನ್‌ ಪುರದಲ್ಲಿ ಪ್ರತಿಭಟನೆ ನಡೆಸಿದ್ದ ಮುಸ್ಲಿಂ ಯುವಕರಿಗೆ ಪೊಲೀಸ್‌...

Fact Check:  ಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆಯೇ?

Claimಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆFactಹೊಕ್ಕುಳಕ್ಕೆ ತುಪ್ಪವನ್ನು ಹಚ್ಚುವುದರಿಂದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಎನ್ನುವ ವಿಚಾರದಲ್ಲಿ ಸಾಂಪ್ರಾದಾಯಿಕವಾಗಿ ಈ ವಿಧಾನ ಚಾಲ್ತಿಯಲ್ಲಿದೆ. ಆದರೆ ಇದಕ್ಕೆ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ಹೊಕ್ಕುಳಕ್ಕೆ ತುಪ್ಪ ಹಚ್ಚುವುದರಿಂದ ಜೀರ್ಣಕ್ರಿಯೆಗೆ...