Claim
ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ ಕೊಟ್ಟಿಲ್ಲ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
ಈ ಕುರಿತು ವಾಟ್ಸಾಪ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಇವರು ನಮ್ಮ ದೇಶದ ರಾಷ್ಟ್ರಪತಿ ದೌಪದಿ...
Claimವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ರಾಮ ಮಂದಿರಕ್ಕೆ ₹51 ಲಕ್ಷ ದೇಣಿಗೆ ಕೊಟ್ಟಿದ್ದಾಳೆFactವೃಂದಾವನದಲ್ಲಿ ಚಪ್ಪಲಿ ಕಾಯುವಾಕೆ ತನ್ನ ಊರಿನಲ್ಲಿರುವ ಮನೆ ಮಾರಾಟ ಮಾಡಿ 15 ಲಕ್ಷ ರೂ. ದೇಣಿಗೆಯನ್ನು ವೃಂದಾವನದಲ್ಲಿ ದನದ ಕೊಟ್ಟಿಗೆ ಕಟ್ಟಲು...
Claimಭಕ್ತನೊಬ್ಬ ಕೈಗಳಲ್ಲಿ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿದ್ದಾನೆFactವೈರಲ್ ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿ ನಿಹಾಲ್ ಸಿಂಗ್ ಎಂಬವರು ಕೈಗಳ ಮೇಲೆ ನಡೆದುಕೊಂಡು ಅಯೋಧ್ಯೆಗೆ ಹೋಗುತ್ತಿಲ್ಲ, ಬದಲಾಗಿ ಜಾರ್ಖಂಡ್ ನ ಬಸುಕಿನಾಥಕ್ಕೆ ಹೋಗುತ್ತಿದ್ದಾರೆ
ಭಕ್ತನೊಬ್ಬ ತನ್ನ ಕೈಗಳ ಮೇಲೆ...
Claim
ರಾಮ ಮಂದಿರ ಲೋಕಾರ್ಪಣೆ ಬಳಿಕ ಯುಎಇ ಬುರ್ಜ್ ಖಲೀಫಾ ಕಟ್ಟಡದ ಮೇಲೆ ರಾಮನ ಚಿತ್ರ ಪ್ರದರ್ಶಿಸಲಾಗಿದೆ ಎಂದು ಫೋಟೋ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಎಕ್ಸ್ ಖಾತೆಯಲ್ಲಿ ಈ ಫೋಟೋ ಕಂಡುಬಂದಿದೆ.
Also...
Claim
ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲೇ ಭಾರೀ ಸಂಖ್ಯೆಯಲ್ಲಿ ವಾನರ ಸೇನೆ ಕಂಡುಬಂದಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಹರಿದಾಡಿದೆ.
ಇದರ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದ್ದು ಇದು ಥೈಲ್ಯಾಂಡ್ ವೀಡಿಯೋ, ಅಯೋಧ್ಯೆಯದ್ದಲ್ಲ...