ಬುಧವಾರ, ನವೆಂಬರ್ 27, 2024
ಬುಧವಾರ, ನವೆಂಬರ್ 27, 2024

LATEST ARTICLES

Weekly wrap: ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಸರ್ಕಾರದ ಕ್ರಮವಿಲ್ಲ, ಗ್ಯಾರೆಂಟಿ ಯೋಜನೆಗೆ ದುಡ್ಡಿಲ್ಲ, ವಾರದ ಕ್ಲೇಮ್‌ ನೋಟ

ಬೆಳಗಾವಿ ಮಹಿಳೆ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ, ಗ್ಯಾರೆಂಟಿ ಯೋಜನೆಗಳಿಗೆ ದುಡ್ಡೆಲ್ಲಿಂದ ತರಲಿ ಎಂದು ಸಿಎಂ ಕೇಳಿದ್ದಾರೆ ಎನ್ನುವ ಸರ್ಕಾರಿ ವಿಚಾರಗಳಿಗೆ ಸಂಬಂಧಿಸಿದ ಕ್ಲೇಮ್‌ ಗಳು ಈ ವಾರ...

Fact Check: ವಿಮಾನ ನಿಲ್ದಾಣ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುವ ವೀಡಿಯೋ, ಸತ್ಯ ಏನು?

Claimವಿಮಾನ ನಿಲ್ದಾಣ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುವ ವೀಡಿಯೋFactವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರ ಹಣ ಕದಿಯುತ್ತಾರೆ ಎನ್ನುವ ವೀಡಿಯೋ ಸ್ಕ್ರಿಪ್ಟೆಡ್ ವೀಡಿಯೋ ಆಗಿದೆ ವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರ ಹಣ ಮತ್ತು ವಸ್ತುಗಳನ್ನು ಕದ್ದಿದ್ದಾರೆ...

Fact Check: ವೈಟ್ ಬ್ರೆಡ್ ತಿಂದರೆ ಮಲಬದ್ಧತೆ, ಮಧುಮೇಹಕ್ಕೆ ಕಾರಣವಾಗುತ್ತದೆಯೇ?

Claimವೈಟ್ ಬ್ರೆಡ್ ತಿಂದರೆ ಮಲಬದ್ಧತೆ, ಮಧುಮೇಹಕ್ಕೆ ಕಾರಣವಾಗುತ್ತದೆFactವೈಟ್ ಬ್ರೆಡ್‌ ತಿಂದರೆ ಮಲಬದ್ಧತೆ, ಮಧುಮೇಹಕ್ಕೆ ಕಾರಣವಾಗುತ್ತದೆ ಎಂದು ಎಲ್ಲರಿಗೂ ಅನ್ವಯಿಸುವಂತಿಲ್ಲ. ಇದು ವ್ಯಕ್ತಿಗಳಿಂದ ವ್ಯಕ್ತಿಗಳಿಗೆ ಬದಲಾಗಬಹುದು. ವೈಟ್ ಬ್ರೆಡ್‌ ತಿಂದರೆ ಮಲಬದ್ಧತೆ, ಮಧುಮೇಹ ಮತ್ತು ಹೊಟ್ಟೆನೋವು...

Fact Check: ಗ್ಯಾರೆಂಟಿ ಯೋಜನೆಗಳಿಗೆ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆಯೇ?

Claimಗ್ಯಾರೆಂಟಿ ಯೋಜನೆಗಳಿಗೆ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆFactಬೆಳಗಾವಿ ಅಧಿವೇಶನದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಭಾಷಣದ ಆಯ್ದ ಭಾಗವನಷ್ಟೇ ಹಾಕಿ ದುಡ್ಡು ಎಲ್ಲಿಂದ ತರಲಿ ಎಂದು ಸಿಎಂ ಕೇಳಿದ್ದಾರೆ...

Fact Check: ರಾಜೀವ್ ಗಾಂಧಿ-ಸೋನಿಯಾ ನಿಖಾ ಮಾಡಿಕೊಂಡಿದ್ದಾರೆಯೇ?

Claimರಾಜೀವ್ ಗಾಂಧಿ-ಸೋನಿಯಾ ನಿಖಾ ಮಾಡಿಕೊಂಡಿದ್ದಾರೆFactರಾಜೀವ್-ಸೋನಿಯಾ ಅವರು ಮುಸ್ಲಿಂ ಸಂಪ್ರದಾಯ ಪ್ರಕಾರ ನಿಖಾ ಮಾಡಿಕೊಂಡಿಲ್ಲ. ಅವರ ವಿವಾಹದ ಬಳಿಕ ನಡೆದ ಫ್ಯಾನ್ಸಿ ಡ್ರೆಸ್‌ ಪಾರ್ಟಿಯಲ್ಲಿ ಮುಸ್ಲಿಂ ಸಂಪ್ರದಾಯದ ರೀತಿ ಉಡುಗೆ ತೊಟ್ಟು ಫೊಟೋ ತೆಗೆಸಿಕೊಂಡಿದ್ದರು. ರಾಜೀವ್‌...

Fact Check: ನಕಲಿ ಗೋಡಂಬಿ ತಯಾರಿಕೆ ಎಂದ ಈ ವೈರಲ್‌ ವೀಡಿಯೋ ಹಿಂದಿನ ಸತ್ಯ ಏನು?

Claim ನಕಲಿ ಗೋಡಂಬಿ ಎಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಗೋಡಂಬಿ ರೀತಿ ಹಿಟ್ಟಿನಿಂದ ಮಾಡುವುದನ್ನು ಈ ವೀಡಿಯೋದಲ್ಲಿ ಕಾಣಬಜಹುದು. Also Read: ಅಯ್ಯಪ್ಪ ಭಕ್ತರು ವಾವರ ಮಸೀದಿ ಹುಂಡಿಗೆ ಹಾಕಿದ ಹಣ ಎಂದು ಬಾಂಗ್ಲಾ...