ಬುಧವಾರ, ನವೆಂಬರ್ 27, 2024
ಬುಧವಾರ, ನವೆಂಬರ್ 27, 2024

LATEST ARTICLES

Fact Check: ಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧವೇ, ವೀಡಿಯೋ ಹಿಂದಿನ ಸತ್ಯ ಏನು?

Claimಓಂ ನಮಃ ಶಿವಾಯ ಎಂದು ಹೇಳುವುದು ತಮಿಳಿನಾಡಿನಲ್ಲಿ ಅಪರಾಧ Factಓಂ ನಮಃ ಶಿವಾಯ ಎಂದು ಪಠಿಸುವುದನ್ನು ಪೊಲೀಸರು ನಿಲ್ಲಿಸಿದರು ಎನ್ನುವುದು ಭಾಗಶಃ ತಪ್ಪಾಗಿದ್ದು, ಈ ಪ್ರಕರಣ ಪೆರಿಯಾರ್ ವಿರುದ್ಧದ ಪ್ರತಿಭಟನೆಯೊಂದಕ್ಕೆ ಸಂಬಂಧಿಸಿದ್ದು, ಮತ್ತು...

Fact Check: ಅಯೋಧ್ಯೆ ಅರ್ಚಕರಾಗಿ ಮೋಹಿತ್ ಪಾಂಡೆ ನೇಮಕ, ಅರ್ಚಕರ ವೈರಲ್ ಅಶ್ಲೀಲ ಚಿತ್ರವೂ ಸುಳ್ಳು

Claimಅಯೋಧ್ಯೆ ಅರ್ಚಕ ಮೋಹಿತ್ ಪಾಂಡೆ ಅವರ ಅಶ್ಲೀಲ ದೃಶ್ಯFactಅಯೋಧ್ಯೆಯ ರಾಮ ಮಂದಿರದ ಮುಖ್ಯ ಅರ್ಚಕ ಅಥವಾ ಅರ್ಚಕರಾಗಿ ಯಾವುದೇ ವ್ಯಕ್ತಿಯನ್ನು ಆಯ್ಕೆ ಮಾಡಿಲ್ಲ ಮತ್ತು  ಆಕ್ಷೇಪಾರ್ಹ ಚಿತ್ರದಲ್ಲಿ ಇರುವುದು ಮೋಹಿತ್ ಪಾಂಡೆ ಅವರಲ್ಲ...

Fact Check: ಕಾಂಗ್ರೆಸ್ ಸಂಸದರ ಬಳಿ ಸಿಕ್ಕಿದ ಹಣ ಎಂದು ಕೋಲ್ಕತಾ ಇಡಿ ದಾಳಿ ಪ್ರಕರಣದ ವೀಡಿಯೋ ವೈರಲ್

Claim ಕಾಂಗ್ರೆಸ್‌ ಸಂಸದರೊಬ್ಬರು ಅಪಾರ ಪ್ರಮಾಣದ ಹಣ ಸಂಗ್ರಹಿಸಿದ್ದಾರೆ ಎಂದು ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಎಕ್ಸ್ ನಲ್ಲಿ ಕಂಡುಬಂದಿರುವ ಪೋಸ್ಟ್ ನಲ್ಲಿ “ಒಬ್ಬ ಕಾಂಗ್ರೆಸ್ ಪಕ್ಷದ ಸಂಸದ ಇಷ್ಟು ಹಣ ಸಂಗ್ರಹಿಸಿದ್ದಾನೆ ಅಂದರೆ ಇನ್ನ...

Weekly wrap: ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದು, ಚೆನ್ನೈ ಪ್ರವಾಹದಲ್ಲಿ ಕುಸಿದ ಮನೆ ವಾರದ ಕ್ಲೇಮ್‌ ನೋಟ

ನೌಕಾಪಡೆ ಮಾಜಿ ಅಧಿಕಾರಿಗಳಿಗೆ ಮರಣದಂಡನೆ ರದ್ದುಗೊಳಿಸಿದ ಕತಾರ್, ಚೆನ್ನೈ ಪ್ರವಾಹದಲ್ಲಿ ಕುಸಿದ ಮನೆ, ರಾಜ್ಯ ಶಾಲೆಗಳಲ್ಲಿ ಕುರಾನ್ ಬೋಧನೆ ಕಡ್ಡಾಯ, ಚಾಕೊಲೆಟ್ ಐಸ್‌ ಕ್ರೀಂ ತಿನ್ನುವುದರಿಂದ ಭಾವನಾತ್ಮಕ, ದೈಹಿಕ ನೋವು ಕಡಿಮೆಯಾಗುತ್ತದೆ ಎಂಬ...

Fact Check: ವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆಯೇ?

Claimವೇದಮಂತ್ರ ಘೋಷದೊಂದಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆFactವೈರಲ್‌ ವೀಡಿಯೋ, ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕಾರದ್ದಲ್ಲ. ಅವರು ಮೊದದಲ ಬಾರಿಗೆ ಸಿಎಂ ಕಚೇರಿಗೆ ಬಂದು ಅಧಿಕಾರ ಸ್ವೀಕರಿಸಿದ ವೇಳೆ ಪುರೋಹಿತರು ಮಂತ್ರ...

Fact Check: ಚಾಕೊಲೆಟ್ ಐಸ್‌ಕ್ರೀಂ ತಿನ್ನುವುದರಿಂದ ಭಾವನಾತ್ಮಕ, ದೈಹಿಕ ನೋವು ಕಡಿಮೆಯಾಗುತ್ತದೆಯೇ?

Claimಚಾಕೊಲೆಟ್ ಐಸ್‌ಕ್ರೀಂ ತಿನ್ನುವುದರಿಂದ ಭಾವನಾತ್ಮಕ, ದೈಹಿಕ ನೋವು ಕಡಿಮೆಯಾಗುತ್ತದೆFactಚಾಕೊಲೆಟ್ ಐಸ್‌ಕ್ರೀಂ ತಿನ್ನುವುದರಿಂದ ತಾತ್ಕಾಲಿಕ ಸಂತೋಷ ಸಿಗಬಹುದು, ಆದರೆ ಇದರಿಂದ ಮಾನಸಿಕ, ದೈಹಿಕ ನೋವು ಕಡಿಮೆಯಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಗಳಿಲ್ಲ ಚಾಕೊಲೆಟ್ ಐಸ್‌ಕ್ರೀಂ ತಿನ್ನುವುದರಿಂದ...