Claimಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆFactಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ನೆನೆಸಿದ ಹುರುಳಿಕಾಳು ತಿನ್ನುವುದರಿಂದ ದೇಹದ ಕೊಬ್ಬು ಕಡಿಮೆಯಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಕಾರಣಗಳಿಲ್ಲ
ಖಾಲಿ ಹೊಟ್ಟೆಯಲ್ಲಿ...
Claimಭಾರತದಲ್ಲಿ ವಕ್ಫ್ ಮಂಡಳಿ ಆಸ್ತಿ ಗಾತ್ರದಲ್ಲಿ ಪಾಕಿಸ್ತಾನಕ್ಕಿಂತ ದೊಡ್ಡದಿದೆ, ಪಾಕಿಸ್ತಾನದ ವಿಸ್ತೀರ್ಣ 8.81 ಲಕ್ಷ ಚದರ ಕಿ.ಮೀ. ಮತ್ತು ವಕ್ಫ್ ಮಂಡಳಿಯ ವಿಸ್ತೀರ್ಣ 9.40 ಲಕ್ಷ ಚದರ ಕಿ.ಮೀ.Factಭಾರತದ ವಕ್ಫ್ ಮಂಡಳಿಯ ಅಡಿಯಲ್ಲಿರುವ...
Claim
ಡೊನಾಲ್ಡ್ ಟ್ರಂಪ್ ಅವರು ರಾಹುಲ್ ಗಾಂಧಿಯನ್ನು 'ಜಾರ್ಜ್ ಸೊರೊಸ್' ಏಜೆಂಟ್ ಎಂದು ಕರೆದಿದ್ದಾರೆ, ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆಯನ್ನು ಹಂಚಲಾಗುತ್ತಿದೆ.
ಫೇಸ್‌ಬುಕ್ ನಲ್ಲಿ ಕಂಡುಬಂದ ಹೇಳಿಕೆಯಲ್ಲಿ “ಅಮೇರಿಕಾದ ಹೊಸ ಅಧ್ಯಕ್ಷರಾದ ಟ್ರಂಪ್ ಅವರಿಗೆ ಶುಭಕೋರಿದ...
Claimವಕ್ಫ್ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದರುFactಸಚಿವ ಜಮೀರ್ ಅಹ್ಮದ್‌ಗೆ ರೈತರು ಘೇರಾವ್ ಹಾಕಿದ ವೀಡಿಯೋ ಇದಲ್ಲ, 2020ರಲ್ಲಿ ಬಳ್ಳಾರಿಯಲ್ಲಿ ಸೋಮಶೇಖರ ರೆಡ್ಡಿ ಅವರ ವಿರುದ್ಧ ಜಮೀರ್ ಅವರು ಪ್ರತಿಭಟನೆ...
ಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆ, ಸೌದಿಯಲ್ಲೂ ದೀಪಾವಳಿ ಆಚರಿಸಲಾಗಿದೆ, ಟ್ರಂಪ್ ವಿಜಯೋತ್ಸವ ಭಾಷಣದಲ್ಲಿ ಜನರು ‘ಮೋದಿ- ಮೋದಿ’ ಘೋಷಣೆ ಕೂಗಿದ್ದಾರೆ, ಜಮೀನು ಪಹಣಿಯಲ್ಲಿ...
Claimಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನ ತಡೆಯಬಹುದುFactಟೊಮೆಟೊ ಜ್ಯೂಸ್ ಕುಡಿಯುವುದರಿಂದ ಹೃದಯ ಸ್ತಂಭನಕ್ಕೆ ತಡೆಯಾಗುತ್ತದೆ ಎನ್ನವುದು ತಪ್ಪಾದ ಹೇಳಿಕೆ. ಟೊಮೆಟೋ ಜ್ಯೂಸ್ ಒಂದರಿಂದಲೇ ಇದು ಸಾಧ್ಯವಿಲ್ಲ. ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ, ಒಟ್ಟಾರೆಯಾಗಿ...