ಗುರುವಾರ, ನವೆಂಬರ್ 28, 2024
ಗುರುವಾರ, ನವೆಂಬರ್ 28, 2024

LATEST ARTICLES

Fact Check: ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ ಶಾಲುಗಳನ್ನು ಮಾತ್ರವೇ ಹಾಕಿ ಸ್ವಾಗತಿಸಲಾಯಿತು, ಎನ್ನುವುದು ನಿಜವೇ?

Claimಭಾರತಕ್ಕೆ ಬಂದಿಳಿದ ಪಾಕಿಸ್ಥಾನ ಕ್ರಿಕೆಟಿಗರಿಗೆ ಕೇಸರಿ ಶಾಲುಗಳನ್ನು ಹಾಕಿ ಸ್ವಾಗತಿಸಲಾಯಿತುFactಹೈದ್ರಾಬಾದ್‌ನ ಪಾರ್ಕ್ ಹಯಾಟ್‌ ಹೋಟೆಲ್‌ಗೆ ಬಂದ ಪಾಕಿಸ್ತಾನ ಕ್ರಿಕೆಟಿಗರಿಗೆ ಸಾಂಪ್ರದಾಯಿಕವಾಗಿ ಶಾಲು ಹಾಕಿ ಬರಮಾಡಿಕೊಳ್ಳಲಾಗಿದೆ. ಈ ವೇಳೆ ಕೇಸರಿ ಶಾಲು ಮಾತ್ರವಲ್ಲದೆ ಇತರ...

Fact Check: ಕಾವೇರಿ ವಿವಾದ ಹಿನ್ನೆಲೆ ತಮಿಳುನಾಡು ಲಾರಿ ಚಾಲಕನ ಮೇಲೆ ಹಲ್ಲೆಯ ವೀಡಿಯೋ ಈಗಿನದ್ದಲ್ಲ!

Claimಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡು ಲಾರಿ ಚಾಲಕನ ಮೇಲೆ ಹಲ್ಲೆ Factತಮಿಳು ಚಾಲಕನ ಮೇಲೆ ಹಲ್ಲೆ ನಡೆದ ವೀಡಿಯೋ ಈಗಿನದ್ದಲ್ಲ. ಅದು 2016ರ ಸಮಯದ್ದು ಕಾವೇರಿ ನದಿ ನೀರು ಹಂಚಿಕೆ ಕುರಿತ ವಿವಾದ, ತಮಿಳುನಾಡಿಗೆ...

Fact Check: ಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ ಹೀಗಾಗಿದೆ ಎಂದ ವೈರಲ್ ವೀಡಿಯೋ ನಿಜವೇ?

Claimಹುಡುಗಿಯ ದುಪ್ಪಟ್ಟಾ ಎಳೆದ ಆರೋಪಿಗಳ ಪರಿಸ್ಥಿತಿ Factವೈರಲ್‌ ಆಗಿರುವ ಈ ವೀಡಿಯೋ ಉತ್ತರ ಪ್ರದೇಶದ್ದಲ್ಲ. ಇದು ರಾಜಸ್ಥಾನದ ಭರತ್ ಪುರದ್ದಾಗಿದ್ದು, ಅಲ್ಲೂ ಕೊಲೆ ಪ್ರಕರಣವೊಂದರ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಕಾಲಿಗೆ ಬ್ಯಾಂಡೇಜ್...

Fact Check: ಮನೆ ಬಳಿ ಬಸ್‌ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪು ಬಸ್‌ ಪುಡಿಗಟ್ಟಿತೇ, ಸತ್ಯ ಏನು?

Claimಮನೆ ಬಳಿ ಬಸ್‌ ನಿಲ್ಲಿಸದ್ದಕ್ಕೆ ಮುಸ್ಲಿಂ ಗುಂಪಿನಿಂದ ಬಸ್‌ ಪುಡಿFactಮುಸ್ಲಿಂ ಮಹಿಳೆಯೊಬ್ಬರು ಬಸ್ಸನ್ನು ತಮ್ಮ ಮನೆ ಬಳಿ ನಿಲ್ಲಿಸಲು ಹೇಳಿದರೂ ನಿಲ್ಲಿಸದ ಕಾರಣಕ್ಕೆ ಬಸ್‌ ಧ್ವಂಸ ಮಾಡಲಾಗಿದೆ ಎನ್ನುವುದು ನಿಜವಲ್ಲ. ಸೂರತ್ ನಲ್ಲಿ...

Weekly wrap: ಸೌದಿಯಲ್ಲಿ ಮೋದಿ ಚಿನ್ನದ ಪ್ರತಿಮೆ, ಭಾರತಕ್ಕೆ ಪ್ರಯಾಣ ವೇಳೆ ಎಚ್ಚರಿಕೆಗೆ ಕೆನಡಾ ಸೂಚನೆ ವಾರದ ಕ್ಲೇಮ್‌ ನೋಟ

ಸೌದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನದ ಪ್ರತಿಮೆ ತಯಾರು ಮಾಡಲಾಗಿದೆ, ಖಲಿಸ್ತಾನ ವಿವಾದ ಹಿನ್ನೆಲೆಯಲ್ಲಿ ರಾಜತಾಂತ್ರಿಕ ಹಗ್ಗಜಗ್ಗಾಟ ಭಾರತ-ಕೆನಡಾ ಮಧ್ಯೆ ನಡೆದಿರುವಂತೆಯೇ, ಭಾರತಕ್ಕೆ ಪ್ರಯಾಣಿಸುವ ವೇಳೆ ಎಚ್ಚರಿಕೆ ವಹಿಸುವಂತೆ ಕೆನಡಾ ಸೂಚನೆ,...

Fact Check: ಕೆನಡಾದಲ್ಲಿ ಆರೆಸ್ಸೆಸ್ ನಿಷೇಧ? ವೈರಲ್ ಹೇಳಿಕೆ ಸತ್ಯವೇ?

Claimಕೆನಡಾದಲ್ಲಿ ಆರೆಸ್ಸೆಸ್‌ ನಿಷೇಧFactಕೆನಡಾದಲ್ಲಿ ಆರೆಸ್ಸೆಸ್‌ ನಿಷೇಧವಾಗಿಲ್ಲ. ಕೆನಡಾ ಸರ್ಕಾರ ಅಂತಹ ಯಾವುದೇ ಆದೇಶ ನೀಡಿಲ್ಲ ಇತ್ತೀಚಿನ ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ, ಒಂದು ಹೇಳಿಕೆಯು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. "ಕೆನಡಾ ಸರ್ಕಾರವು...