ಶುಕ್ರವಾರ, ನವೆಂಬರ್ 29, 2024
ಶುಕ್ರವಾರ, ನವೆಂಬರ್ 29, 2024

LATEST ARTICLES

Weekly wrap: ಎಕ್ಸ್‌ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರೇಷ್ಮೆ ಮಾರುಕಟ್ಟೆಯಲ್ಲಿ ದೌರ್ಜನ್ಯ, ವಾರದ ಕ್ಲೇಮ್‌ಗಳ ನೋಟ

ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳು, ಈ ವಾರದ ಟಾಪ್‌ ಕ್ಲೇಮ್ ಗಳಲ್ಲಿ ಸ್ಥಾನ ಪಡೆದಿವೆ.  ಇದರಲ್ಲಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯ, ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ಮಹಿಳೆಯರ...

Fact Check: ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ ‘ರಾಮ್’ ಹೆಸರಿಡಲಾಗಿದೆಯೇ?

Claim ಹಿಂದೂ ಧರ್ಮದ ಮೇಲಿನ ಗೌರವಕ್ಕೆ ಅಮೆರಿಕದ ಹೊಸ ಕಾರಿಗೆ 'ರಾಮ್‌' ಹೆಸರಿಡಲಾಗಿದೆ ಎಂಬಂತೆ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ ಕಂಡುಬಂದಿರುವ ಈ ಹೇಳಿಕೆಯಲ್ಲಿ “ಅಮೆರಿಕಾದಲ್ಲಿ ಹೊಸದಾಗಿ ಲಾಂಚ್‌ ಆಗಿರುವ ಕಾರಿನ ಹೆಸರು...

Fact Check: ಈರುಳ್ಳಿ ರಸ ಮತ್ತು ಜೇನುತುಪ್ಪ ಮಿಶ್ರ ಮಾಡಿ ತಿಂದರೆ ಮೂಲವ್ಯಾಧಿ ಗುಣವಾಗುತ್ತದೆಯೇ?

Claimಈರುಳ್ಳಿ ರಸ ಮತ್ತು ಜೇನುತುಪ್ಪ ಮಿಶ್ರ ಮಾಡಿ ತಿಂದರೆ ಮೂಲವ್ಯಾಧಿ ಗುಣವಾಗುತ್ತದೆFactಈರುಳ್ಳಿ ರಸ ಮತ್ತು ಜೇನುತುಪ್ಪ ಮಿಶ್ರ ಮಾಡಿ ತಿಂದರೆ ಮೂಲವ್ಯಾಧಿ ಗುಣವಾಗುತ್ತದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯಾಧಾರಗಳಿಲ್ಲ ಈರುಳ್ಳಿ ರಸ ಮತ್ತು ಜೇನುತುಪ್ಪದೊಂದಿಗೆ...

Fact Check: ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ವೀಡಿಯೋ ನಿಜವೇ?

Claimರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯFactರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೀಲರ್ ಒಬ್ಬರು ರೈತರಿಗೆ ದೌರ್ಜನ್ಯ ನಡೆಸಿದ ಪ್ರಕರಣ ಹಳೆಯದಾಗಿದ್ದು, ಈಗಿನದ್ದಲ್ಲ. ರಾಮನಗರದ ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯ, ದೌರ್ಜನ್ಯ ನಡೆದಿದೆ ಎಂಬ ವೀಡಿಯೋ ಒಂದು...

Fact Check: ಆಗಸ್ಟ್‌ 10ರಿಂದ ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌ ಹೈಕೋರ್ಟ್‌ ತೀರ್ಪು, ಎನ್ನುವುದು ನಿಜವೇ?

Claimಆಗಸ್ಟ್‌ 10ರಿಂದ ಮಹಿಳೆಯರ ಉಚಿತ ಬಸ್‌ ಪ್ರಯಾಣ ಬಂದ್‌, ಹೈಕೋರ್ಟ್‌ ತೀರ್ಪುFactಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಕುರಿತು ಹೈಕೋರ್ಟ್ ಈವರೆಗೂ ಯಾವುದೇ ತೀರ್ಪು ನೀಡಿಲ್ಲ. ಈ ವಿಚಾರದಲ್ಲಿ ಪಿಐಎಲ್‌ ಸಲ್ಲಿಕೆಯಾಗಿದೆ ಆದರೆ ಇನ್ನೂ...

Fact Check: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇ ಯಲ್ಲಿ ರಾತ್ರಿ ಸಂಚಾರ ಅಪಾಯವೇ, ಸತ್ಯ ಏನು?

Claimಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇಯಲ್ಲಿ ಪುಂಡರು, ದರೋಡೆಕೋರರು ತಿರುಗಾಡುತ್ತಿದ್ದಾರೆ, ರಾತ್ರಿ ಸಂಚಾರ ಅಪಾಯಕಾರಿ Factಎಕ್ಸ್‌ ಪ್ರೆಸ್‌ ವೇಯಲ್ಲಿ ರಾತ್ರಿ ಸಂಚಾರ ಅಪಾಯಕಾರಿ ಎನ್ನುವುದು ಸುಳ್ಳು ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ ಬೆಂಗಳೂರು ಮೈಸೂರು ಎಕ್ಸ್...