Claimಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ಆತ್ಮಹತ್ಯೆFactಜಮೀನು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ್ದರಿಂದ ಹಾವೇರಿ ರೈತ ರುದ್ರಪ್ಪ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ. ಸಾಲದ ಕಾರಣದಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
Claim
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ತಮ್ಮ ಎದುರಾಳಿ, ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಸೋಲಿಸಿ 270 ಕ್ಕೂ ಹೆಚ್ಚು ಎಲೆಕ್ಟೋರಲ್ ಕಾಲೇಜು ಮತಗಳನ್ನು ಗಳಿಸಿದ ನಂತರ ಡೊನಾಲ್ಡ್ ಟ್ರಂಪ್ ಅವರ...
Claim
ದೀಪಾವಳಿಯನ್ನು ಸೌದಿಯಲ್ಲೂ ಆಚರಿಸಲಾಗಿದೆ, ರಾಮನ ಆಗಮನವನ್ನು ಸೌದಿ ಅರೇಬಿಯಾ ಕೂಡ ಸಂಭ್ರಮಿಸಿದೆ ಎಂಬ ಹೇಳಿಕೆಯೊಂದಿಗೆ ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಎಕ್ಸ್ ನಲ್ಲಿ ಈ ಪೋಸ್ಟ್ ಕಂಡುಬಂದಿದ್ದು, 0.47 ಸೆಕೆಂಡ್ ಗಳ ಈ...
Claimಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆFactಕೇಂದ್ರ ಸರ್ಕಾರ ಹಿರಿಯ ನಾಗರಿಕರಿಗೆ ರೈಲು ಪ್ರಯಾಣಕ್ಕೆ ಟಿಕೆಟ್ ಗಳಲ್ಲಿ ರಿಯಾಯಿತಿ ಸೌಲಭ್ಯ ಘೋಷಿಸಿದೆ ಎನ್ನುವುದು ತಪ್ಪು ಹೇಳಿಕೆ....
Claimಟೊಮೆಟೊ, ಬೀಟ್ರೂಟ್, ಕೆಂಪು ದ್ರಾಕ್ಷಿ ಮತ್ತು ಕೆಂಪು ದಪ್ಪ ಮೆಣಸಿನಕಾಯಿ ಜ್ಯೂಸ್ ನಿಂದ ಫ್ಯಾಟಿ ಲಿವರ್ ಸಮಸ್ಯೆ ಪರಿಹಾರವಾಗುತ್ತದೆFactಟೊಮೆಟೊ, ಬೀಟ್ರೂಟ್, ಕೆಂಪು ದ್ರಾಕ್ಷಿ ಮತ್ತು ಕೆಂಪು ದಪ್ಪ ಮೆಣಸಿನಕಾಯಿ ಜ್ಯೂಸ್ ನಿಂದ ಫ್ಯಾಟಿ...
Claimಇತ್ತೀಚಿನ ಬ್ರಿಕ್ಸ್ ಶೃಂಗಸಭೆಯಲ್ಲಿ ವಿಶ್ವ ನಾಯಕರ ಗ್ರೂಪ್ ಫೋಟೋದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊರಗಿಡಲಾಗಿದೆ ಎಂದ ವೈರಲ್ ವೀಡಿಯೋ Factಪ್ರಧಾನಿಯವರು ಅದಾಗಲೇ ಭಾರತಕ್ಕೆ ತೆರಳಿದ್ದರು ಮತ್ತು ಅಕ್ಟೋಬರ್ 24, 2024 ರಂದು...